Bra thrown at Nick Jonas : ಶನಿವಾರ ನ್ಯೂಯಾರ್ಕ್ನ ಯಾಂಕಿ ಸ್ಟೇಡಿಯಂನಲ್ಲಿ ನಡೆದ ಜೋನಸ್ ಬ್ರದರ್ಸ್ ಮ್ಯೂಸಿಕ್ ಕಾನ್ಸರ್ಟ್ನಲ್ಲಿ ಗಾಯಕ ನಿಕ್ ಜೊನಾಸ್ ಅವರು ಸಹೋದರ ಕೆವಿನ್ ಜೊನಾಸ್ ಮತ್ತು ಜೋ ಜೊನಾಸ್ ಅವರೊಂದಿಗೆ ಪ್ರದರ್ಶನ ನೀಡಿದ್ದಾರೆ. ಇದೇ ವೇಳೆ ಪ್ರೇಕ್ಷಕರ ಬಳಿಯಿಂದ ಯಾರೋ ಒಬ್ಬರು ನಿಕ್ ಜೊನಾಸ್ ಮೇಲೆ ಬ್ರಾ ಎಸೆದಿದ್ದಾರೆ.
Nick Jonas - Priyanka Chopra: ಬಾಲಿವುಡ್ ತಾರೆ ಪ್ರಿಯಾಂಕಾ ಚೋಪ್ರಾ ಅವರ ಪತಿ ನಿಕ್ ಜೋನಾಸ್ ಭಾರತೀಯ ಭಾಷೆ ಹಿಂದಿಯಲ್ಲಿ ಕಲಿತ ಬೈಗುಳ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ ಭಾರತೀಯ ಆಹಾರವನ್ನು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
Priyanka Chopra and Nick Jonas Private Photos: ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೊನಾಸ್ ವಿಶ್ವದ ಹಾಟೆಸ್ಟ್ ಜೋಡಿ ಎಂದೇ ಕರೆಯಲ್ಪಡುತ್ತಾರೆ. ಫ್ಯಾನ್ಸ್ ಅವರ ಕೆಮಿಸ್ಟ್ರಿಯನ್ನು ತುಂಬಾ ಇಷ್ಟ ಪಡುತ್ತಾರೆ. ಆದರೆ ಇದೀಗ ಪ್ರಿಯಾಂಕಾ ಚೋಪ್ರಾ - ನಿಕ್ ಜೋನಾಸ್ ಖಾಸಗಿ ಫೋಟೋಗಳು ವೈರಲ್ ಆಗುತ್ತಿವೆ.
Priyanka Chopra And Nick Jonas Daughter Malti Video: ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ಮಗಳು ಮಾಲ್ತಿ ವಿಡಿಯೋ ಭಾರೀ ವೈರಲ್ ಆಗುತ್ತಿದೆ. ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ತಮ್ಮ ಮಗಳು ಮಾಲ್ತಿಯೊಂದಿಗೆ ಭಾರತದಲ್ಲಿ ಕಾಣಿಸಿಕೊಂಡಿದ್ದಾರೆ. ಮೇರಿ ಮಾಲ್ತಿ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
Bollywood Actresses: ಸೆಲೆಬ್ರಿಟಿಗಳ ಜೀವನ ಕೊಂಚ ವಿಭಿನ್ನವಾಗಿರುತ್ತದೆ. ಅವರ ಪ್ರೇಮ ಜೀವನ ಕೂಡ ಎಲ್ಲಕ್ಕಿಂತ ಭಿನ್ನ. ಇಂದು ನಾವು ನಿಮಗೆ ತಿಳಿಸಹೊರಟಿರುವುದು ಬಾಲಿವುಡ್ ಮತ್ತು ಕ್ರೀಡಾ ಲೋಕದಲ್ಲಿ ತಮಗಿಂತ ಕಿರಿಯ ವಯಸ್ಸಿನವರ ಜೊತೆ ವಿವಾಹವಾದ ಸ್ಟಾರ್’ಗಳ ಬಗ್ಗೆ.
ನಟಿ ಪ್ರಿಯಾಂಕಾ ಚೋಪ್ರಾ ಜೋನಾಸ್ ತಮ್ಮ ಮಗಳು ಮಾಲ್ಟಿ ಮೇರಿ ಚೋಪ್ರಾ ಜೋನಾಸ್ ಜೊತೆ ಫೋಟೋ ಶೂಟ್ ಮಾಡಿಸಿದ್ದಾರೆ. ಈ ಕುರಿತು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆದರೆ ದೇಸಿ ಗರ್ಲ್ ತನ್ನ ಮಗಳ ಮುಖವನ್ನು ಮರೆಮಾಚಿದ್ದರಿಂದ ಸಾಕಷ್ಟು ಟ್ರೋಲ್ಗೆ ಒಳಗಾಗಿದ್ದಾರೆ.
Priyanka Chopra with Nick Jonas: ಜಾಗತಿಕ ಐಕಾನ್ ಪ್ರಿಯಾಂಕಾ ಚೋಪ್ರಾ ಅವರು ತಮ್ಮ ಪತಿ ನಿಕ್ ಜೋನಾಸ್ ಅವರೊಂದಿಗೆ ಬೀಚ್ ವಿಹಾರದ ಫೋಟೋಗಳನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಾಸ್ ಅವರು ತಮ್ಮ ಮೊದಲ ಮಗುವಿಗೆ ಪೋಷಕರಾಗಿದ್ದಾರೆ ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ, ಅವರು ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಶುಕ್ರವಾರದಂದು ರಾತ್ರಿ ತಾನು ಮತ್ತು ಪತಿ ನಿಕ್ ಜೋನಾಸ್ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಸ್ವಾಗತಿಸಿದ್ದಾರೆ.ಈ ಸಂಗತಿಯನ್ನು ಅವರು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಪ್ರಿಯಾಂಕಾ ಚೋಪ್ರಾ (Priyanka Chopra)ಮತ್ತೊಮ್ಮೆ ತಮ್ಮ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಇತ್ತೀಚೆಗಷ್ಟೇ ತನ್ನ ಹೆಸರಿನ ಮುಂದೆ ಇದ್ದ Jonas ಉಪನಾಮವನ್ನು ತೆಗೆದು ಹಾಕಿದ್ದ ಆಕೆ ಇದೀಗ ನಿಕ್ ಜೋನಾಸ್ (Nick Jonas) ಪತ್ನಿ ಎಂದು ಕರೆದಿದ್ದಕ್ಕೆ ಕೆಂಡಾಮಂಡಲಗೊಂಡಿದ್ದಾಳೆ.
Priyanka Chopra:ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾ ಇನ್ ಸ್ಟಾಗ್ರಾಂ ಹಾಗೂ ಟ್ವಿಟ್ಟರ್ ನಲ್ಲಿ ತಮ್ಮ ಹೆಸರಿನಿಂದ ಪತಿ ಜೋನಾಸ್ ಹೆಸರನ್ನು ಕೈಬಿಟ್ಟಿದ್ದ ಕಾರಣ ಬೇರ್ಪಡುವ ವದಂತಿಗಳು ಹಬ್ಬಿದ್ದವು. ಆದ್ರೆ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ಥ್ಯಾಂಕ್ಸ್ಗಿವಿಂಗ್ 2021 (Thanksgiving 2021) ಅನ್ನು ಅತ್ಯಂತ ವಿಶೇಷ ರೀತಿಯಲ್ಲಿ ಆಚರಿಸಿದ್ದು, ಮೋಹಕ ಚಿತ್ರವನ್ನು ಹಂಚಿಕೊಂಡಿದ್ದಾರೆ.
Priyanka Chopra Divorce Rumours - ಖ್ಯಾತ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ತನ್ನ ಇನ್ಸ್ತಾಗ್ರಾಮ್ ಖಾತೆಯಲ್ಲಿ ತಮ್ಮ ಹೆಸರಿನ ಮುಂದೆ ಇದ್ದ ತಮ್ಮ ಪತಿ ನಿಕ್ ಜೋನಾಸ್ (Nick Jonas) ಅವರ ಸರ್ನೇಮ್ ಅನ್ನು ತೆಗೆದುಹಾಕಿದ್ದಾಳೆ. ಪ್ರಿಯಾಂಕಾ ಮಾಡಿರುವ ಈ ಕೆಲಸದ ಬಳಿಕ ಆಕೆಯ ವಿವಾಹ ವಿಚ್ಛೇದನೆಯ ಕುರಿತು ವದಂತಿಗಳು ಕೇಳಿಬಂದಿವೆ. ಅಷ್ಟೇ ಅಲ್ಲ ಪ್ರಿಯಾಂಕಾ ಹಾಗೂ ಅವರ ಪತಿ ನಿಕ್ ಜೋನಾಸ್ ನಡುವೆ ಎಲ್ಲವೂ ಸರಿಯಾಗಿಲ್ಲ ಎಂಬ ಊಹಾಪೋಹಗಳು ಕೂಡ ಕೇಳಿಬಂದಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.