ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಕೂಡ ನಮ್ಮ ನಿಯೋಗದಲ್ಲಿ ಇದ್ದು, ಗೋಯಲ್ ಅವರಿಗೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲ ಆಗುತ್ತಿದೆ ಎಂದು ನಿಖಿಲ್ ಅವರು ತಿಳಿಸಿದರು.
Nikhil Kumarswamy: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವದಂತಿ, ಸುದ್ದಿಗಳನ್ನು ಸಾರಾಸಗಟಾಗಿ ತಳ್ಳಿ ಹಾಕಿದ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು; ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
Nikhil-Dhruva Meet: ಯುವರಾಜ ನಿಖಿಲ್ ಕುಮಾರ್ ಸದ್ಯ ಸಖತ್ ಬ್ಯುಸಿ ಆಗಿದ್ದಾರೆ. ಅತ್ತ ರಾಜಕೀಯ ವಿಚಾರದಲ್ಲಿ ಓಡಾಟ, ಗಣ್ಯರ ಭೇಟಿ, ದೆಹಲಿ ಪ್ರವಾಸ ಹೀಗೆ ಒಂದಲ್ಲ ಒಂದು ಕೆಲಸ ಆಗಿದ್ರೆ, ಮತ್ತೊಂದು ಕಡೆ ಈಗಾಗಲೇ ಅನೌನ್ಸ್ ಮಾಡಿ ಶೂಟಿಂಗ್ ಶುರು ಮಾಡಿರೋ ಸಿನಿಮಾ ಕಂಪ್ಲೀಟ್ ಮಾಡಬೇಕಿದೆ.
ಸಾರ್ವತ್ರಿಕ ಚುನಾವಣೆ ಸಮೀಪ ಬರ್ತಿದೆ. ನಾನು ಗ್ರಾಪಂಗಳಲ್ಲಿ ಟೂರ್ ಪ್ಲ್ಯಾನ್ ಮಾಡಿದ್ದೇನೆ. ಎಲ್ಲರೂ ಹುಮ್ಮಸ್ಸಿಂದ ಚುನಾವಣೆ ಎದುರಿಸಲು ಸಿದ್ಧರಾಗಿದ್ದಾರೆ ಎಂದು ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು. ಆ ಬಳಿಕ ಆಗಾಗ ಪಕ್ಷದ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿದ್ದರೆ ವಿನಃ ಗಂಭೀರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರಲಿಲ್ಲ. ಇದೀಗ ದಿಢೀರನೆ ಪಕ್ಷ ಸಂಘಟನೆ ಕಡೆ ಮುಖಮಾಡಿರುವುದು ಕುತೂಹಲ ಮೂಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.