Actress Nikita Thukral: ಸಿನಿರಂಗಕ್ಕೆ ಕಾಲಿಟ್ಟು ಯಶಸ್ಸು ಗಳಿಸುವುದು ಅಷ್ಟು ಸುಲಭವಲ್ಲ.. ಒಂದು ವೇಳೆ ಸಕ್ಸಸ್ ಆದರೂ ಅದನ್ನು ಉಳಿಸಿಕೊಳ್ಳುವುದು ಸ್ವಲ್ಪ ಕಷ್ಟವೇ.. ಇಂದು ನಾವು ಹೇಳಲು ಹೊರಟಿರುವ ನಟಿಯ ಜೀವನವೂ ಹಾಗೇ ಸಕ್ಸಸ್ ಕಂಡರೂ ಸಿನಿರಂಗದಲ್ಲಿ ನೆಲೆಯೂರಲು ಸಾಧ್ಯವಾಗಲಿಲ್ಲ..
Nikita Thukral : ಒಂದು ಕಾಲದಲ್ಲಿ ಈ ನಟಿ ನಿಕಿತಾ ತುಕ್ರಾಲ್ಗೆ ಸ್ಯಾಂಡಲ್ವುಡ್ನಲ್ಲಿ ಭಾರೀ ಡಿಮ್ಯಾಂಡ್ ಇತ್ತು. ಆದ್ರೆ ಕೆಲವು ಕಾರಣಾಂತರದಿಂದ ಸಿನಿರಂಗದಿಂದ ದೂರ ಉಳಿದರು. ಸಧ್ಯ ನಟಿ ಮದುವೆಯಾಗಿ ಗಂಡನ ಜೊತೆ ಸುಖ ಸಂಸಾರ ನಡೆಸುತ್ತಿದ್ದಾರೆ.. ಇದರ ನಡುವೆ ನಟಿಯ ಫೋಟೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..
Famous South Actress: ಸಿನಿರಂಗಕ್ಕೆ ಕಾಲಿಟ್ಟು ಯಶಸ್ಸು ಗಳಿಸುವುದು ಅಷ್ಟು ಸುಲಭವಲ್ಲ.. ಒಂದು ವೇಳೆ ಸಕ್ಸಸ್ ಆದರೂ ಅದನ್ನು ಉಳಿಸಿಕೊಳ್ಳುವುದು ಸ್ವಲ್ಪ ಕಷ್ಟವೇ.. ಇಂದು ನಾವು ಹೇಳಲು ಹೊರಟಿರುವ ನಟಿಯ ಜೀವನವೂ ಹಾಗೇ ಸಕ್ಸಸ್ ಕಂಡರೂ ಸಿನಿರಂಗದಲ್ಲಿ ನೆಲೆಯೂರಲು ಸಾಧ್ಯವಾಗಲಿಲ್ಲ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.