NITK surathkal recruitment 2024: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿಯ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಎಂಸಿಎ ಪೂರ್ಣಗೊಳಿಸಿರಬೇಕು.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಕಳೆದ ಕೆಲವು ದಿನಗಳಿಂದಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸುತ್ತಿದ್ದು, ಈಗ ಜೂನಿಯರ್ ರಿಸರ್ಚ್ ಫೆಲೋ ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬಹುದಾಗಿದ್ದು, ಆಸಕ್ತ ಅಭ್ಯರ್ಥಿಗಳು 15-04-2023ರ ಮೊದಲು hemantha@nitk.edu.in ಇಮೇಲ್ ಕಳುಹಿಸಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.