Chandan Shetty and Niveditha Gowda divorce reason: ಸಂಗೀತ ನಿರ್ದೇಶಕ, ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಡಿವೋರ್ಸ್ ಪಡೆದುಕೊಂಡಿದ್ದಾರೆ. ವೈಯಕ್ತಿಕ ಕಾರಣದಿಂದ ನಾಲ್ಕು ವರ್ಷಗಳ ದಾಂಪತ್ಯ ಕೊನೆಗೊಳಿಸುವುದಾಗಿ ಈ ಜೋಡಿ ಹೇಳಿಕೊಂಡಿತ್ತು.
Nivedita Gowda kisses Chandan Shetty: ಇನ್ನು ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿರುವ ನಿವೇದಿತಾ ಆಗಾಗ ರೀಲ್ಸ್ ಮಾಡಿ ಪೋಸ್ಟ್ ಮಾಡುತ್ತಿರುತ್ತಾರೆ. ಒಮ್ಮೊಮ್ಮೆ ತಮ್ಮ ಪತಿ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರ ಜೊತೆಗೂ ರೀಲ್ಸ್ ಮಾಡಿ ಶೇರ್ ಮಾಡುತ್ತಿರುತ್ತಾರೆ.
Nivedita Gowda Reacted to Trollers: ಡಬ್ಸ್ಮಾಶ್ನಿಂದ ಸೋಷಿಯಲ್ ಮೀಡಿಯಾ ಬಳಕೆದಾರರ ಹತ್ತಿರವಾದ ಸಾಂಸ್ಕೃತಿಕ ನಗರದ ಬಾರ್ಬಿ ಡಾಲ್ ನಿವೇದಿತಾ ಹಲವಾರು ರಿಯಾಲಿಟಿ ಶೋಗಳ ನಂತರ ಸದ್ಯ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಸದ್ಯ ಟ್ರೋಲ್ ಹಾಗೂ ನೆಗೆಟೀವ್ ಕಾಮೆಂಟ್ಗಳಿಗೆ ನಟಿ ಪ್ರತಿಕ್ರಿಯಿಸಿದ್ದಾರೆ.
Nivedita Gowda and Chandan Shetty : ಸೆಲೆಬ್ರಿಟಿ ಕಪಲ್ ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ಯಾವಾಗಲೂ ವಿವಿಧ ಕಾರಣಗಳಿಗಾಗಿ ಸುದ್ದಿಯಲ್ಲಿರುತ್ತಾರೆ. ಬಿಗ್ ಬಾಸ್ ಮನೆಯೊಳಗೆ ಶುರುವಾದ ಅವರ ಸ್ನೇಹ ದಾಂಪತ್ಯ ಜೀವನವಾಗಿ ಸಾಗುತ್ತಿದೆ. ದಂಪತಿಗಳು ಪರಸ್ಪರ ತುಂಬಾ ಪ್ರೀತಿಸುತ್ತಾರೆ ಎಂಬುದನ್ನು ಅನೇಕ ಬಾರಿ ವಿಶೇಷ ರೀತಿಯಲ್ಲಿ ಸಾಬೀತು ಪಡಿಸಿದ್ದಾರೆ.
ಸೋಷಿಯಲ್ ಮೀಡಿಯಾ ಫೇಮ್, ಕಿರುತೆರೆಯಲ್ಲಿ ಮಿಂಚುತ್ತಿರುವ ನಿವೇದಿತಾ ಗೌಡ್ ರೀಲ್ಸ್ ಒಂದರ ಮೂಲಕ ಇಂಟರ್ನೆಟ್ನಲ್ಲಿ ಸಖತ್ ಸೌಂಡ್ ಮಾಡುತ್ತಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ರ್ಯಾಪರ್ ಚಂದನ್ ಶೆಟ್ಟಿ ಡ್ಯಾಶ್ ಸಾಂಗ್ಗೆ ನಿವೇದಿತಾ ಮೈ ಬಳುಕಿಸಿರುವ ವಿಡಿಯೋ ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗುತ್ತಿದೆ. ಸಾವಿರಾರು ಜನರು ಈಗಾಗಲೇ ಈ ವಿಡಿಯೋವನ್ನು ವೀಕ್ಷಣೆ ಮಾಡಿದ್ದು, ಮೆಚ್ಚಿಕೊಂಡಿದ್ದಾರೆ.
Niveditha Gowda : ಬಿಗ್ ಬಾಸ್ ಕನ್ನಡ ಮಾಜಿ ಸ್ಪರ್ಧಿ ನಿವೇದಿತಾ ಗೌಡ ಬಾಲಿಯಲ್ಲಿ ಸೋಲೋ ಟ್ರಿಪ್ ಎಂಜಾಯ್ ಮಾಡುತ್ತಿದ್ದಾರೆ. ಬಾಲಿಯಲ್ಲಿ ಈ ಬಾಲೆ ತೆಗೆಸಿಕೊಂಡಿದ್ದ ಫೋಟೋ, ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದರು. ಈ ಫೋಟೋ ಮತ್ತು ವಿಡಿಯೋಗಳಲ್ಲಿ ನಿವ್ವಿ ಹಾಟ್ ಲುಕ್ ಕಂಡು ಅನೇಕರು ನೆಗೆಟಿವ್ ಕಾಮೆಂಟ್ಗಳನ್ನು ಮಾಡಿದ್ದರು. ಇದೀಗ ಕೆಟ್ಟದಾಗಿ ಮಾತನಾಡಿದವರಿಗೆಲ್ಲ ನಿವೇದಿತಾ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕದ ಬೊಂಬೆ ಎಂದೇ ಖ್ಯಾತಿ ಗಳಿಸಿದ್ದ ನಿವೇದಿತಾ ಗೌಡ ಮಿಸೆಸ್ ಇಂಡಿಯಾ 2022 ಪಟ್ಟ ಮುಡಿಗೇರಿಸಿಕೊಂಡಿದ್ದಾರೆ. ರ್ಯಾಪರ್ ಚಂದನ್ ಶೆಟ್ಟಿ ಪತ್ನಿಯಾಗಿರುವ ನಿವೇದಿತಾ ಗೌಡ ತಮ್ಮ ಮಾತುಗಳಿಂದಲೇ ಜನಮನ ಗೆದ್ದಿದ್ದಾರೆ. ಇನ್ನು ಮಿಸೆಸ್ ಇಂಡಿಯಾ ಇಂಕ್ನ ಪೀಪಲ್ಸ್ ಚಾಯ್ಸ್ 2022ರ ವಿಜೇತರಾಗಿ ನಿವೇದಿತಾ ಗೌಡ ಹೊರಹೊಮ್ಮಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.