Lok Sabha Result:ಇಂದೋರ್ನ 1 ಲಕ್ಷದ 45 ಸಾವಿರಕ್ಕೂ ಹೆಚ್ಚು ಮತದಾರರು ನೋಟಾ ಬಟನ್ ಒತ್ತಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಕಾಂತಿ ಬಾಮ್ ತನ್ನ ನಾಮಪತ್ರವನ್ನು ಹಿಂಪಡೆದಿರುವ ಬಗ್ಗೆ ಇಂದೋರ್ ಜನತೆ ಕೋಪಗೊಂಡಿರುವುದು ಇದರಿಂದ ಸ್ಪಷ್ಟ
ಚುನಾವಣೆಯಲ್ಲಿ ನೋಟಾಗೆ ಅಧಿಕ ಮತಗಳು ಬಂದಲ್ಲಿ ಅಂತಹ ಕ್ಷೇತ್ರಗಳಲ್ಲಿ ಹೊಸದಾಗಿ ಚುನಾವಣೆ ನಡೆಸಲು ಕೋರಿ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ.ಈಗ ಈ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.