Wimbledon 2023: ಈ ಹಿಂದೆ 2022 ಯುಎಸ್ ಓಪನ್ ಟೂರ್ನಿಯಲ್ಲಿ ಚೊಚ್ಚಲ ಗ್ರ್ಯಾಂಡ್ ಸ್ಲ್ಯಾಮ್ ಕಿರೀಟ ಜಯಿಸಿದ್ದ ಕಾರ್ಲೊಸ್ಗೆ ಇದು 2ನೇ ಗ್ರ್ಯಾಂಡ್ ಸ್ಲ್ಯಾಮ್ ಟ್ರೋಫಿಯಾಗಿದೆ.
ಕಾರ್ಲೋಸ್ ಅಲ್ಕಾರಝ್ ಭಾನುವಾರದಂದು ನಡೆದ ಐದು ಸೆಟ್ಗಳ ರೋಚಕ ಪಂದ್ಯದಲ್ಲಿ ನೊವಾಕ್ ಜೊಕೊವಿಕ್ ಅವರನ್ನು ಸೋಲಿಸಿ ಚೊಚ್ಚಲ ವಿಂಬಲ್ಡನ್ ಪ್ರಶಸ್ತಿಯನ್ನು ಗೆದ್ದರು.ವಿಶ್ವದ ಅಗ್ರ ಶ್ರೇಯಾಂಕದ ಆಟಗಾರ ಕಾರ್ಲೋಸ್ ಅಲ್ಕಾರಝ್ 1-6, 7-6 (8/6), 6-1, 3-6, 6-4 ಗೇಮ್ಗಳಿಂದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಶ್ವದ ನಂಬರ್ ಒನ್ ಆಟಗಾರ ನೊವಾಕ್ ಜೊಕೊವಿಕ್ ವಿಂಬಲ್ಡನ್ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಭಾನುವಾರ (ಜುಲೈ 11) ಗೆದ್ದಿದ್ದಾರೆ. ಆ ಮೂಲಕ ಇದು ಅವರ ಪ್ರತಿಸ್ಪರ್ಧಿಗಳಾದ ರೋಜರ್ ಫೆಡರರ್ ಮತ್ತು ರಾಫೆಲ್ ನಡಾಲ್ ಅವರ 20 ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳ ದಾಖಲೆಯನ್ನು ಸಮಗೊಳಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.