Foods for pregnant women: ಗರ್ಭಿಣಿಯರು ಮಾತ್ರವಲ್ಲ, ಯಾವುದೇ ವ್ಯಕ್ತಿ ಮೊಳಕೆಯೊಡೆದ ಆಲೂಗಡ್ಡೆ ತಿನ್ನಬಾರದು. ಮೊಳಕೆಯೊಡೆದ ಆಲೂಗಡ್ಡೆಯಲ್ಲಿ ಅನೇಕ ವಿಷಗಳು ಕಂಡುಬರುತ್ತವೆ, ಇದು ತಾಯಿ ಮತ್ತು ಮಗುವಿಗೆ ಹಾನಿ ಮಾಡುತ್ತದೆ. ಮೊಳಕೆಯೊಡೆದ ಆಲೂಗಡ್ಡೆಗಳಲ್ಲಿ ಸೊಲಾನೈನ್ ಕಂಡುಬರುತ್ತದೆ, ಇದು ಮಗುವಿನ ಬೆಳವಣಿಗೆಗೆ ಅಪಾಯಕಾರಿ.
Best food for sex Life: ಕುಂಬಳಕಾಯಿ ಬೀಜಗಳಲ್ಲಿ ಜಿಂಕ್ ಅಂಶದ ಪ್ರಮಾಣ ಹೆಚ್ಚಾಗಿದ್ದು, ಇದು ನಿಮ್ಮ ಆರೋಗ್ಯಕರ ಲೈಂಗಿಕ ಸಾಮರ್ಥ್ಯವನ್ನು ಹೆಚ್ಚು ಮಾಡಬಲ್ಲದು. ಪುರುಷರು ಕುಂಬಳಕಾಯಿ ಬೀಜಗಳನ್ನು ಸೇವಿಸುವುದರಿಂದ ವೀರ್ಯದ ಗುಣಮಟ್ಟ ಹೆಚ್ಚಾಗುತ್ತದೆ.
Weightloss Diet Tips: ತೂಕ ಕಳೆದುಕೊಳ್ಳುವುದು ನಾವು ಅಂದುಕೊಂಡಷ್ಟು ಸುಲಭವಲ್ಲ. ಆದರೆ ನೀವು ಉತ್ತಮ ಈ ಕೆಳಗಿರುವ ಡಯಟ್ ಪ್ಲಾನ್ ಅವನ್ನು ಅನುಸರಿಸಿದರೆ ಕೇವಲ ಒಂದೇ ವಾರದಲ್ಲಿ 2 ಕೆಜಿ ತೂಕ ಉಳಿಸಬಹುದು. ಹಾಗಾದರೆ ಏನು ಆ ಡಯಟ್ ಪ್ಲಾನ್..?ತಿಳಿಯಲು ಮುಂದೆ ಓದಿ...
Best Foods for High Blood Pressure: ಮಧುಮೇಹ ರೋಗಿಗಳು ಪೌಷ್ಟಿಕಾಂಶವುಳ್ಳ ತರಕಾರಿಗಳನ್ನು ಸೇವಿಸಬೇಕು. ದೈನಂದಿನ ಆಹಾರದಲ್ಲಿ ಸಾಕಷ್ಟು ಸೊಪ್ಪು-ತರಕಾರಿ ಸೇವಿಸುವುದರಿಂದ ಅಧಿಕ ರಕ್ತದೊತ್ತಡದ ಜೊತೆಗೆ ಹೃದ್ರೋಗದ ಅಪಾಯ ಕಡಿಮೆ ಮಾಡಬಹುದು.
Brain Boosting Foods: ಮಕ್ಕಳಿಂದ ಹಿಡಿದು ಹಿರಿಯರವರೆಗಿನ ಆಹಾರ ಪದ್ಧತಿಯ ಬಗ್ಗೆ ಸರಿಯಾದ ಕಾಳಜಿ ವಹಿಸುವುದು ಮುಖ್ಯ. ಶಾಲೆಗೆ ಹೋಗುವ ಮಕ್ಕಳ ಮೆದುಳಿನ ಶಕ್ತಿ ಹೆಚ್ಚಿಸುವ ಅದ್ಭುತ ಆಹಾರಗಳ ಮಾಹಿತಿ ಇಲ್ಲಿದೆ ನೋಡಿ.
Vitamin B7 Deficiency:ದೇಹದಲ್ಲಿ ವಿಟಮಿನ್ 7 ಅನ್ನು ಕಾಪಾಡಿಕೊಳ್ಳಬೇಕಾದರೆ ಈ ವಿಟಮಿನ್ ಸೇವನೆ ನಿರಂತರವಾಗಿರಬೇಕು. ಈ ವಿಟಮಿನ್ ಅನ್ನು ದಿನಕ್ಕೆ 30 ಗ್ರಾಂ ಮಾತ್ರ ಸೇವಿಸಿದರೆ ಸಾಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.