NWKRTC : ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿ ಯಲ್ಲಿ ಸಾರಿಗೆ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು 'ಸಾರಿಗೆ ಸಂಜೀವಿನಿ' ಯೋಜನೆಗೆ ಇಂದು (ಮಾ.7)ಬುಧವಾರ ಚಾಲನೆ ನೀಡಿದರು.
Hubli : ಮಾರ್ಚ್ 8 ರಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.
ಡ್ರೈವರ್ ಕಮ್ ಕಂಡಕ್ಟರ್ : 2000, ತಾಂತ್ರಿಕ ಸಿಬ್ಬಂದಿ : 300 NWKRTC : ಡ್ರೈವರ್ ಕಮ್ ಕಂಡಕ್ಟರ್ 2000, BMTC: ಕಂಡಕ್ಟರ್ 2500 ರಾಜ್ಯ ಸಿದ್ದರಾಮಯ್ಯ ಸರ್ಕಾರದಿಂದ 8719 ಸಿಬ್ಬಂದಿ ನೇಮಕಕ್ಕೆ ಚಾಲನೆ
Karnataka Shakti Scheme: ಜೂನ್ 11ರಿಂದ ಜುಲೈ 10ರ ತನಕ 4 ಸಾರಿಗೆ ಸಂಸ್ಥೆಗಳಾದ KSRTC, BMTC, NWKRTC ಮತ್ತು KKRTC ಬಸ್ಗಳಲ್ಲಿ ಒಟ್ಟು 32.89 ಕೋಟಿ ಪ್ರಯಾಣಿಕರು ಸಂಚಾರ ನಡೆಸಿದ್ದಾರೆ.
Karnataka Shakti Scheme: ಜೂನ್ 11 ರಿಂದ ಜೂನ್ 28ರವರೆಗೆ 4 ನಿಗಮದ ಬಸ್ಗಳಲ್ಲಿ ಒಟ್ಟು 9,46,35,508 ಮಹಿಳೆಯರು ಪ್ರಯಾಣ ನಡೆಸಿಒದ್ದಾರೆ. ಈ ಎಲ್ಲಾ ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ ಒಟ್ಟು ₹222,00,79,232 ಆಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಸಾರಿಗೆ ನಿಗಮಗಳಲ್ಲಿ ಕರ್ತವ್ಯನಿರತ ಸಂದರ್ಭದಲ್ಲಿ ಮೃತ ಪಟ್ಟ ಹಾಗೂ ಹಲವು ಕಾರಣಗಳಿಂದ ಕೆಲಸ ಬಿಟ್ಟ ನೌಕರರ ಕುಟುಂಬಕ್ಕೆ ಇಂದು ಸಾರಿಗೆ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ಅದರಲ್ಲೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿಗಾಗಿ ಕಾಯುತ್ತಿದ್ದ 58 ಅಭ್ಯರ್ಥಿಗಳಿಗೆ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲಾಗುತ್ತಿದ್ದು, ಅದರಲ್ಲಿ ಇಂದು ಈ ಕೆಳಕಂಡ 5 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಸನ್ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು ನೀಡಿದ್ದಾರೆ.
Karnataka Assembly Election 2023 :ವಿಧಾನಸಭಾ ಚುನಾವಣೆ ಮೇ 10ಕ್ಕೆ ನಡೆಯಲಿದ್ದು, ಮತದಾನ ನಡೆಯುವ ಹಿಂದಿನ ದಿನ ಖಾಸಗಿ ಬಸ್ ಗಳಿಗೆ ಬೇಡಿಕೆ ಬಂದಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸುಮಾರು 7 ಸಾವಿರ ಬಸ್ ಗಳು ಸೇವೆ ಒದಗಿಸುವ ಬೇಡಿಕೆ ಬಂದಿದೆ.
ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಇಂದಿನಿಂದ ಮುಷ್ಕರ ನಡೆಸುವುದಾಗಿ ಕರೆ ನೀಡಿತ್ತು.
ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಇಂದು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡೋಕೆ ನಿರ್ಧಾರ ಮಾಡಲಾಗಿದೆ. ಕಳೆದ 27 ವರ್ಷಗಳಲ್ಲಿ ಅತ್ಯಧಿಕ ವೇತನ ಪರಿಷ್ಕರಣೆ ರಾಜ್ಯ ಸರ್ಕಾರ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.