Andra Pradesh : ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಆಂಧ್ರಪ್ರದೇಶ ತನ್ನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಅವರ ಮಿತ್ರ ಪಕ್ಷವಾದ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬೆಂಗಳೂರು, ಮೇ 28 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ರಾಜ್ಯದಲ್ಲಿ ದಶಕಗಳ ನಂತರ ಮೊದಲ ವಿಸ್ತರಣೆಯಲ್ಲಿಯೇ ಪೂರ್ಣ ಪ್ರಮಾಣದ ಸಂಪುಟ ರಚನೆಯಾದದ್ದು ಒಂದು ದಾಖಲೆಯಾಗಿದೆ.
ಚುನಾವಣಾ ಕಣದಲ್ಲಿ ರೋಷಾವೇಶದಿಂದ ಹೋರಾಡಿ ಮೊದಲ ಬಾರಿ ಗೆದ್ದು ಬಂದವರ ಸಂಭ್ರಮ, ಹಿರಿಯರ ಸಂತೃಪ್ತಿ, ಹಳೆ ಮಿತ್ರರ ಸಮಾಗಮಕ್ಕೆ ವಿಧಾನಸಭೆ ಅಧಿವೇಶನ ಮೊದಲ ದಿನ ವೇದಿಕೆಯಾಗಿತ್ತು. ನಗು, ಹಾಸ್ಯ, ಪರಸ್ಪರ ಕಾಲೆಳೆಯುವಿಕೆಯ ಮಧ್ಯೆಯೇ ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ ನಡೆಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.