Salman Butt Warns Shubman Gill: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸಲ್ಮಾನ್ ಬಟ್ ಟೀಂ ಇಂಡಿಯಾದ ಯಂಗ್ ಓಪನರ್ ಮತ್ತು ಉಪನಾಯಕ ಶುಭಮನ್ ಗಿಲ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಸ್ಥಿರ ಪ್ರದರ್ಶನ ನೀಡದಿದ್ದರೆ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶುಭಮನ್ ಗಿಲ್ 35 ಎಸೆತಗಳಲ್ಲಿ ಕೇವಲ 16 ರನ್ ಗಳಿಸಿ ಫೀಲ್ಡ್ನಿಂದ ಹೊರ ನಡೆದಿದ್ದರು.
World Cup: ವಿಶ್ವಕಪ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಅಗ್ರ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಪಾಕಿಸ್ತಾನದ ಅದ್ಭುತ ಬ್ಯಾಟ್ಸ್ಮನ್ ಮೊಹಮ್ಮದ್ ರಿಜ್ವಾನ್ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಅವರನ್ನೇ ಹಿಂದಿಕ್ಕಿದ್ದಾರೆ.
World Cup: ಮಂಗಳವಾರ (ಅಕ್ಟೋಬರ್ 31, 2023) ಈಡನ್ ಗಾರ್ಡನ್ಸ್ ನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಪಾಕಿಸ್ತಾನ ತಂಡ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಆದರೆ, ಪಾಕಿಸ್ತಾನದ ಗೆಲುವಿನಿಂದ ಒಂದು ತಂಡಕ್ಕೆ ಭಾರೀ ನಷ್ಟವಾಗಿದ್ದು, ಈ ತಂಡ ವಿಶ್ವಕಪ್ನಿಂದ ಅಧಿಕೃತವಾಗಿ ಹೊರಬಿದ್ದಿದೆ.
IND vs AUS: ಭಾನುವಾರ (ಅಕ್ಟೋಬರ್ 8) ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ಆಸಿಸ್ ತಂಡವನ್ನು ಮಣಿಸುವ ಮೂಲಕ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಭಾರತದ ನಂಬರ್-01 ಆಲ್ ರೌಂಡರ್ ರವೀಂದ್ರ ಜಡೇಜಾ ವಿಶೇಷ ಸಾಧನೆ ಮಾಡಿದ್ದಾರೆ.
teams have never defeated India: ಇದುವರೆಗೆ ಭಾರತ ತಂಡ 12 ಏಕದಿನ ವಿಶ್ವಕಪ್ ಪಂದ್ಯಗಳನ್ನಾಡಿದೆ. ಆದರೆ ಈ ಜರ್ನಿಯಲ್ಲಿ ಏರಿಳಿತಗಳನ್ನು ಕಂಡಿದ್ದಂತು ಸುಳ್ಳಲ್ಲ. ಇನ್ನು ಈ ಬಾರಿಯ ಏಕದಿನ ವಿಶ್ವಕಪ್ 13ನೇ ಆವೃತ್ತಿ ಭಾರತದಲ್ಲಿ ನಡೆಯಲಿದೆ.
World Cup 2023, Mahendra Singh Dhoni: ಮಹೇಂದ್ರ ಸಿಂಗ್ ಧೋನಿ 2007 ರಲ್ಲಿ ಭಾರತ ತಂಡದ ನಾಯಕತ್ವವನ್ನು ವಹಿಸಿಕೊಂಡರು. ಧೋನಿ ತಂಡದ ನಾಯಕತ್ವ ವಹಿಸಿಕೊಂಡಾಗ ಅವರಿಗೆ ಹಲವು ಸವಾಲುಗಳಿದ್ದವು.
ICC World Cup 2023 ODI: ಅಕ್ಟೋಬರ್-ನವೆಂಬರ್ನಲ್ಲಿ ಭಾರತದಲ್ಲಿ ನಡೆಯಬೇಕಿರುವ ಏಕದಿನ ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಮತ್ತು ಪಾಕಿಸ್ತಾನ ನಡುವಿನ ಲೀಗ್ ಪಂದ್ಯ ಅಕ್ಟೋಬರ್ 15 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
Muttiah Muralitharan Prediction: ಶ್ರೀಲಂಕಾದ ಶ್ರೇಷ್ಠ ಸ್ಪಿನ್ ಬೌಲರ್ ಮುತ್ತಯ್ಯ ಮುರಳೀಧರನ್ ಈ ವರ್ಷ ಅಕ್ಟೋಬರ್-ನವೆಂಬರ್ ನಲ್ಲಿ ಭಾರತದಲ್ಲಿ ನಡೆಯಲಿರುವ 2023 ರ ವಿಶ್ವಕಪ್ ನ ಸೆಮಿಫೈನಲ್ ಗೆ ಹೋಗುವ 4 ತಂಡಗಳನ್ನು ಹೆಸರಿಸಿದ್ದಾರೆ. “ಉಪಖಂಡದಲ್ಲಿ ವಿಶ್ವಕಪ್ ನಡೆಯುತ್ತಿದೆ.
ICC ODI World Cup 2023: ಐಸಿಸಿ ವಿಶ್ವಕಪ್ ಕ್ವಾಲಿಫೈಯರ್ 2023 ಈ ತಿಂಗಳ ಮಧ್ಯದಲ್ಲಿ ಜಿಂಬಾಬ್ವೆಯಲ್ಲಿ ನಡೆಯಲಿದೆ. ಹೀಗಿರುವಾಗ ಆತಿಥೇಯ ತಂಡ ಜಿಂಬಾಬ್ವೆ ತನ್ನ 15 ಆಟಗಾರರನ್ನು ಪ್ರಕಟಿಸಿದೆ. 2023ರ ವಿಶ್ವಕಪ್ ಗೆ ಇನ್ನೂ ಎರಡು ತಂಡಗಳು ಅರ್ಹತೆ ಪಡೆದಿಲ್ಲ.
Cricket World Cup 2023: ಭಾರತವು ಈ ವರ್ಷ 50 ಓವರ್ಗಳ ವಿಶ್ವಕಪ್ಗೆ ಆತಿಥ್ಯ ವಹಿಸಲು ಸಿದ್ಧವಾಗಿದೆ. ಈ ಮಧ್ಯೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC)ಯು ಟೀಂ ಇಂಡಿಯಾಗೆ ದೊಡ್ಡ ಪೆಟ್ಟು ನೀಡಿದೆ.
ODI World Cup-2023 Schedule : ಪುರುಷರ 50 ಓವರ್ಗಳ ವಿಶ್ವಕಪ್ ಕ್ರಿಕೆಟ್ ಅಹಮದಾಬಾದ್ನಲ್ಲಿ ಆರಂಭವಾಗಲಿದೆ. ಅಹಮದಾಬಾದ್ನ ಪ್ರತಿಷ್ಠಿತ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿಯೇ ಫೈನಲ್ ಪಂದ್ಯವೂ ನಡೆಯಲಿದೆ.
ICC ODI World Cup 2023: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಹಮದಾಬಾದ್ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯವನ್ನು ಆಯೋಜಿಸಲು ನಿರ್ಧರಿಸಿದ್ದು, ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಪಂದ್ಯ ವೀಕ್ಷಣೆ ಮಾಡಲು ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
Pakistan Cricket Team Tour Of India: ಸುಮಾರು 7 ವರ್ಷಗಳ ನಂತರ ಪಾಕಿಸ್ತಾನ ಕ್ರಿಕೆಟ್ ತಂಡ ಭಾರತಕ್ಕೆ ಬರಲಿದೆ ಎಂಬ ಮಾಹಿತಿ ಹೊರಬಿದ್ದಿದೆ. ಪಾಕಿಸ್ತಾನ ಕ್ರಿಕೆಟ್ ತಂಡ 2016 ರಲ್ಲಿ ಕೊನೆಯ ಬಾರಿಗೆ ಭಾರತ ಪ್ರವಾಸಕ್ಕೆ ಬಂದಿತ್ತು. ಆ ಬಳಿಕ ಭಾರತ ಪ್ರವಾಸ ಮಾಡಿರಲಿಲ್ಲ ಭಾರತ.
Team India : ಟೀಂ ಇಂಡಿಯಾಗೆ ಬಿಗ್ ಶಾಕ್ ನ್ಯೂಸ್ ಒಂದು ಹೊರ ಬಿದ್ದಿದೆ. ವಾಸ್ತವವಾಗಿ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯ ದೊಡ್ಡ ಶತ್ರು ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ 2023 ರ ವಿಶ್ವಕಪ್ನಲ್ಲಿ ಆಡುವುದನ್ನು ಕಾಣಬಹುದು, ಅದರ ಬಗ್ಗೆ ಬಿಗ್ ಅಪ್ ಡೇಟ್ ಇದೀಗ ಹೊರಬಂದಿದೆ.
India vs New Zealand 1st ODI: ಭಾರತ ತಂಡ ನ್ಯೂಜಿಲೆಂಡ್ ಗೆಲುವಿಗೆ 350 ರನ್ ಗಳ ಗುರಿ ನೀಡಿತ್ತು. ಒಂದು ಸಮಯದಲ್ಲಿ ಮೈಕಲ್ ಬ್ರೇಸ್ವೆಲ್ ಅವರ ಅಪಾಯಕಾರಿ ಇನ್ನಿಂಗ್ಸ್ನ ಆಧಾರದ ಮೇಲೆ ಕಿವೀಸ್ ತಂಡವು ಪಂದ್ಯವನ್ನು ಗೆಲ್ಲುವ ಸಮೀಪಕ್ಕೆ ಬಂದಿತ್ತು, ಆದರೆ ಮೊಹಮ್ಮದ್ ಸಿರಾಜ್ ತಮ್ಮ ಅದ್ಭುತ ಬೌಲಿಂಗ್ ಮಾಡಿ 10 ನೇ ಓವರ್ನಲ್ಲಿ 2 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾದ ಗೆಲುವನ್ನು ಖಚಿತಪಡಿಸಿದರು. ಸಿರಾಜ್ ತಮ್ಮ 10 ಓವರ್ಗಳಲ್ಲಿ 46 ರನ್ಗಳಿಗೆ 4 ವಿಕೆಟ್ ಪಡೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.