Team India: ಭಾರತ ಕ್ರಿಕೆಟ್ ತಂಡದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಟೀಂ ಇಂಡಿಯಾದ ಪ್ಲೇಯಿಂಗ್ 11ರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗುತ್ತಿಲ್ಲ. ವಿಶ್ವ ದರ್ಜೆಯ ಬೌಲರ್ ಆಗಿದ್ದರೂ, ಮೊಹಮ್ಮದ್ ಶಮಿ ವಿಶ್ವಕಪ್ ಟೂರ್ನಿಯ ಮೊದಲ 3 ಪಂದ್ಯಗಳಲ್ಲಿ ಆಡುವ ಅವಕಾಶ ಪಡೆಯಲಿಲ್ಲ.
Shocking revelation about Pat Cummins: ಈ ನಡುವೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬಗ್ಗೆ ಒಂದು ದೊಡ್ಡ ಸುದ್ದಿ ಹೊರಬಿದ್ದಿದೆ. ತಂಡದ ಮಾಜಿ ಕ್ರಿಕೆಟಿಗ ಈ ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ.
England shameful World Cup Record:ಭಾನುವಾರ ಇಂಗ್ಲೆಂಡ್ ಪಾಲಿಗೆ ಮರೆಯಲಾಗದ ದಿನ ಎಂದರೆ ತಪ್ಪಲ್ಲ. ಇಂಗ್ಲೆಂಡ್ನ ಹೆಸರು ಕ್ರಿಕೆಟ್ನ ಅತ್ಯಂತ ಕಳಪೆ ದಾಖಲೆಗಳಲ್ಲಿ ಸೇರಿಕೊಂಡಿದೆ.
World Cup IND vs PAK: ಹವಾಮಾನ ಇಲಾಖೆ ಮೊದಲೇ ಅಹಮದಾಬಾದ್ನಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆ ಮುನ್ಸೂಚನೆ ಬಗ್ಗೆ ಭವಿಷ್ಯ ನುಡಿದಿತ್ತು. ಆದರೆ, ಇದೀಗ ಇಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಐಸಿಸಿ ವಿಶ್ವಕಪ್ 2023 ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ವರುಣ ಅಡ್ಡಿಯಾಗಲಿದ್ದಾನೆಯೇ ಎಂಬ ಆತಂಕ ಕೋಟ್ಯಂತರ ಅಭಿಮಾನಿಗಳಲ್ಲಿ ಮನೆ ಮಾಡಿದೆ.
World Cup 2023: ಅಕ್ಟೋಬರ್ 14 ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ನಡೆಯಲಿದೆ. ಈ ಅವಧಿಯಲ್ಲಿ ಉತ್ತರ ಗುಜರಾತ್ನಲ್ಲಿ ಲಘು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
World Cup: ಐಸಿಸಿ ವಿಶ್ವಕಪ್ 2023ರ ಕುತೂಹಲಕಾರಿ ಪಂದ್ಯ ನಾಳೆ ಅಕ್ಟೋಬರ್ 14 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯ ವೀಕ್ಷಣೆಗೆ ಇಡೀ ವಿಶ್ವವೇ ಕಾತುರದಿಂದ ಕಾದು ಕುಳಿತಿದೆ. ಇದಕ್ಕೂ ಮೊದಲು, ಪಾಕಿಸ್ತಾನ ಕ್ರಿಕೆಟ್ ತಂಡದ ಸ್ಪಿನ್ನರ್ಗಳು ಭಾರತದ ಸ್ಟಾರ್ ಬ್ಯಾಟ್ಸ್ಮನ್ಗಳ ಬಗ್ಗೆ ಆತಂಕಗೊಂಡಿದ್ದಾರೆ.
Shubman Gill Reached Ahmedabad:ಭಾರತದ ಮುಂದಿನ ಹಣಾಹಣಿ ಪಾಕಿಸ್ತಾನದೊಂದಿಗೆ. ಸಾಂಪ್ರದಾಯಿಕ ಎದುರಾಳಿಗಳ ಸೆಣೆಸಾಟ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಶುಭಮನ್ ಗಿಲ್ ಈಗಾಗಲೇ ಅಹಮದಾಬಾದ್ ತಲುಪಿದ್ದಾರೆ.
Ind vs Pak in ODI World Cup 2023: ವಿಶ್ವಕಪ್ನ ಹೈವೋಲ್ಟೇಜ್ ಕದನ ಇಂಡಿಯಾ vs ಪಾಕಿಸ್ತಾನ ಪಂದ್ಯ ವೀಕ್ಷಣೆಗೆ ಕಾತುರರಾಗಿ ಕಾಯುತ್ತಿರುವ ಕ್ರಿಕೆಟ್ ಪ್ರೇಮಿಗಳಿಗೆ ಭಾರತೀಯ ರೈಲ್ವೇಸ್ ಗುಡ್ ನ್ಯೂಸ್ ನೀಡಿದೆ.
Virat eye on Sachin's big record: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ಈ ದೊಡ್ಡ ದಾಖಲೆಯನ್ನು ಮುರಿಯಬಹುದು. ಈ ದಾಖಲೆ ಬರೆಯಲು ವಿರಾಟ್ ಗೆ ಬೇಕಾಗಿರುವುದು ಕೆಲವೇ ಇಷ್ಟೇ ರನ್.
World cup 2023 :ನೆದರ್ಲೆಂಡ್ಸ್ ವಿರುದ್ಧದ ಎರಡನೇ ಪಂದ್ಯದಿಂದ ತಂಡದ ಸ್ಟಾರ್ ಬ್ಯಾಟ್ಸ್ಮನ್ ಕೇನ್ ವಿಲಿಯಮ್ಸನ್ ಅವರನ್ನು ಕೈಬಿಡಲಾಗಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ವಿಲಿಯಮ್ಸನ್ ಪಂದ್ಯದಿಂದ ಹೊರಗುಳಿಯಲಿದ್ದಾರೆ.
IND vs AUS: ಭಾನುವಾರ (ಅಕ್ಟೋಬರ್ 8) ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ಆಸಿಸ್ ತಂಡವನ್ನು ಮಣಿಸುವ ಮೂಲಕ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಭಾರತದ ನಂಬರ್-01 ಆಲ್ ರೌಂಡರ್ ರವೀಂದ್ರ ಜಡೇಜಾ ವಿಶೇಷ ಸಾಧನೆ ಮಾಡಿದ್ದಾರೆ.
Rachin Ravindra Name: ಗಾಯಾಳು ಕೇನ್ ವಿಲಿಯಮ್ಸನ್ ಅವರ ಅನುಪಸ್ಥಿತಿಯಲ್ಲಿ ಪ್ಲೇಯಿಂಗ್ ಇಲೆವೆನ್ ಸೇರಿದ ರಚಿನ್, ನ್ಯೂಜಿಲೆಂಡ್ ಪರ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದರು. ಈ ವೇಳೆ 96 ಎಸೆತಗಳಲ್ಲಿ 11 ಬೌಂಡರಿ, 5 ಸಿಕ್ಸರ್ ಒಳಗೊಂಡು ಅಜೇಯ 123 ರನ್ ಕಲೆ ಹಾಕಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.