Asian Games 2023:ಭಾರತ ತಂಡದಲ್ಲಿದ್ದ ತಿಲಕ್ ವರ್ಮಾ ತನ್ನ ಬಿರುಸಿನ ಬ್ಯಾಟಿಂಗ್ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. 55 ರನ್ಗಳ ಅಜೇಯ ಇನ್ನಿಂಗ್ಸ್ನಲ್ಲಿ ತಿಲಕ್ ವರ್ಮಾ 6 ಸಿಕ್ಸರ್ಗಳನ್ನು ಬಾರಿಸಿದ್ದಾರೆ.
World cup 2023 :ಐಸಿಸಿ ವಿಶ್ವಕಪ್ 2023 ಟ್ರೋಫಿಯನ್ನು ಟೀಮ್ ಇಂಡಿಯಾ ಗೆಲ್ಲುವಂತೆ ಮಾಡುವ ಒಬ್ಬ ಆಟಗಾರ ಭಾರತ ತಂಡದಲ್ಲಿದ್ದಾನೆ. ಐಸಿಸಿ ವಿಶ್ವಕಪ್ 2023 ರಲ್ಲಿ 'ಮ್ಯಾನ್ ಆಫ್ ದಿ ಟೂರ್ನಮೆಂಟ್' ಆಗಿ ಮಿಂಚ ಬಲ್ಲ ಈ ಆಟಗಾರನತ್ತ ಈಗ ಎಲ್ಲರ ದೃಷ್ಟಿ ನೆಟ್ಟಿದೆ.
World Cup Records 2023: ವಿಶ್ವಕಪ್ ಮಹಾ ಟೂರ್ನಿ ಪ್ರಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇನ್ನೇನು ಎರಡು ದಿನಗಳಲ್ಲಿ ಅಂದರೆ ಅಕ್ಟೋಬರ್ 5 ರಿಂದ ಭಾರತದ ಆತಿಥ್ಯದಲ್ಲಿ ವಿಶ್ವಕ್ರಿಕೆಟ್ ಮಹಾಕುಂಭ ಪ್ರಾರಂಭವಾಗಲಿದೆ.
ಮುಂದಿನ ದಿನಗಳಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಟೀಂ ಇಂಡಿಯಾಗೆ ರಿಂಕು ಸಿಂಗ್ ಉತ್ತಮ ಆಯ್ಕೆಯಾಗಲಿದ್ದಾರೆ. ಏಷ್ಯನ್ ಗೇಮ್ಸ್ ನಲ್ಲಿ ಮಿಂಚುತ್ತಿರುವ ರಿಂಕು ಸಿಂಗ್ ಟೀಂ ಇಂಡಿಯಾಗೆ ಇನ್ನಷ್ಟು ಬಲ ತುಂಬಲಿದ್ದಾರೆ.
ODI World Cup 2023: 2023ರ ಏಕದಿನ ವಿಶ್ವಕಪ್ಗೆ ಆತಿಥ್ಯ ವಹಿಸುತ್ತಿರುವ ಭಾರತ, ಈ ಬಾರಿ ವಿಶ್ವ ಚಾಂಪಿಯನ್ ಆಗುವ ಕನಸು ಹೊತ್ತಿದೆ. ಏಕದಿನ ವಿಶ್ವಕಪ್ನಲ್ಲಿ ಮೊದಲ ಬಾರಿಗೆ ಭಾರತಕ್ಕಾಗಿ ಆಡಲಿರುವ ಆ 6 ಆಟಗಾರರು ಈ ಬಾರಿ ನಿರ್ಣಾಯಕರಾಗಲಿದ್ದಾರೆ.
World Cup 2023 Team India Playing 11 : ಟೀಂ ಇಂಡಿಯಾ ತನ್ನ ತವರಿನ ಪರಿಸ್ಥಿತಿಯ ಲಾಭವನ್ನು ಪಡೆಯಲು ಮತ್ತು 2023 ರ ವಿಶ್ವಕಪ್ ಗೆಲ್ಲಲು ಬಯಸಿದರೆ, ಅದು ಪ್ರತಿ ಪಂದ್ಯದಲ್ಲೂ ಈ Playing 11 ಆಟಗಾರರನ್ನು ಕಣಕ್ಕಿಳಿಸುವ ಅಗತ್ಯವಿದೆ.
England cricketer Jos Buttler: ಇಂಗ್ಲೆಂಡ್ 50 ಓವರ್ ಮತ್ತು T20 ವಿಶ್ವಕಪ್ ಚಾಂಪಿಯನ್ ಆಗಿದ್ದು, ಈ ಪ್ರಶಸ್ತಿಯ ಹಿರಿಮೆಯನ್ನು ಕಾಪಾಡಿಕೊಳ್ಳಲು ಸರ್ವ ಪ್ರಯತ್ನ ಮಾಡುತ್ತಿದ್ದಾರೆ. ಅಂದಹಾಗೆ ಈ ಟೂರ್ನಿಯಲ್ಲಿ ವಿಕೆಟ್ ಕೀಪರ್ ಕಂ ಬ್ಯಾಟರ್ ಆಗಿ ಕಣಕ್ಕಿಳಿಯಲಿದ್ದಾರೆ ಬಟ್ಲರ್
Pakistan Cricket Team : ಏಕದಿನ ವಿಶ್ವಕಪ್ಗಾಗಿ ಭಾರತದ ಆಗಮಿಸಿರುವ ಪಾಕಿಸ್ತಾನ ತಂಡಕ್ಕೆ ಅದ್ದೂರಿ ಸ್ವಾಗತ ಸಿಕ್ಕಿದೆ. ನಮ್ಮ ಆತಿಥ್ಯಕ್ಕೆ ಮನಸೋತಿರುವ ಪಾಕ್ ಕ್ರಿಕೆಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಏಕದಿನ ವಿಶ್ವಕಪ್ 2023: ವಿಶ್ವಕಪ್ಗಾಗಿ ಭಾರತ ತಂಡದಲ್ಲಿ ಕೊನೆಯ ಕ್ಷಣದಲ್ಲಿ ದೊಡ್ಡ ಬದಲಾವಣೆಯನ್ನು ಮಾಡಲಾಗಿದೆ. ಗಾಯಗೊಂಡಿರುವ ಅಕ್ಸರ್ ಪಟೇಲ್ ಬದಲಿಗೆ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು 15 ಸದಸ್ಯರ ತಂಡದಲ್ಲಿ ಸೇರಿಸಲಾಗಿದೆ.
World Cup 2023: 2011ರ ನಂತರ ಭಾರತದಲ್ಲಿ ಐಸಿಸಿ ಏಕದಿನ ವಿಶ್ವಕಪ್ ಆಯೋಜಿಸುತ್ತಿರುವುದು ಇದೇ ಮೊದಲು. ಸುಮಾರು 12ವರ್ಷಗಳ ಬಳಿಕ ಭಾರತದ ನೆಲದಲ್ಲಿ ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಭಾರತ ಗೆದ್ದೇ ಗೆಲ್ಲಲಿದೆ ಎಂದು ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ 2023 ರ ODI ವಿಶ್ವಕಪ್ನ ಟಾಪ್ 4 ಸೆಮಿಫೈನಲಿಸ್ಟ್ಗಳ ಬಗ್ಗೆ ಖ್ಯಾತ ಕ್ರಿಕೆಟಿಗ ಇರ್ಫಾನ್ ಪಠಾಣ್ ಭವಿಷ್ಯ ನುಡಿದಿದ್ದಾರೆ.
ODI World cup 2023 : ಮೈದಾನಕ್ಕೆ ಬಂದು ODI ವಿಶ್ವಕಪ್ ನೋಡುವಂತೆ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜ ಹಾಗೂ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗೋಲ್ಡನ್ ಟಿಕೆಟ್ಗಳನ್ನು ನೀಡಿದ್ದಾರೆ. ಇತ್ತೀಚೆಗಷ್ಟೇ ಜಯ್ ಶಾ ರಜನಿಕಾಂತ್ ಅವರಿಗೂ ಈ ಟಿಕೆಟ್ ನೀಡಿದರು.
Ban on Indian Cricketer: ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಏಕದಿನ ವಿಶ್ವಕಪ್ಗೆ ಭಾರತ ಆತಿಥ್ಯ ವಹಿಸಲಿದೆ. ಈ ಮಧ್ಯೆ, ವಿಶ್ವಕಪ್ಗೂ ಮೊದಲು ಭಾರತೀಯ ದಿಗ್ಗಜ ಆಟಗಾರನೊಬ್ಬನಿಗೆ ನಿಷೇಧ ಹೆರಲಾಗಿದ್ದು, ಕ್ರಿಕೆಟ್ ಅಭಿಮಾನಿಗಳ ನಿದ್ದೆಗೆಡಿಸಿದೆ.
ODI World Cup 2023: ಏಷ್ಯಾಕಪ್ ಟೂರ್ನಿಗೆ ಆಯ್ಕೆಯಾಗದ ಯುಜ್ವೇಂದ್ರ ಚಾಹಲ್ಗೆ ವಿಶ್ವಕಪ್ ತಂಡದಲ್ಲಿಯೂ ಸ್ಥಾನ ಸಿಕ್ಕಿಲ್ಲ. ಆದರೆ 50 ಓವರ್ ಮಾದರಿಯಲ್ಲಿ ರನ್ ಗಳಿಸಲು ಪರದಾಡುತ್ತಿರುವ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.
ಈ ವರ್ಷ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಸಾಕಷ್ಟು ಅನುಭವಿ ಕ್ರಿಕೆಟಿಗರು ನಿವೃತ್ತಿ ಹೊಂದುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಹಿರಿಯ ಆಟಗಾರರಾದ ಸ್ಟೀವ್ ಸ್ಮಿತ್, ವಿರಾಟ್ ಕೊಹ್ಲಿ ಮತ್ತು ಹೆಚ್ಚಿನವರಿಗೆ ಕೊನೆಯ 2023 ರ 50 ಓವರ್ಗಳ ವಿಶ್ವಕಪ್ ಕೊನೆಯ ವಿಶ್ವಕಪ್ ಆಗುವ ಸಾಧ್ಯತೆ ಇದೆ.. ಈ ಚಿತ್ರಗಳ ಸಂಗ್ರಹದಲ್ಲಿ, ತಮ್ಮ ಕೊನೆಯ ಏಕದಿನ ವಿಶ್ವಕಪ್ನಲ್ಲಿ ಆಡುವ ಸಾಧ್ಯತೆಯಿರುವ ಕೆಲವು ಆಟಗಾರರನ್ನು ನೋಡೋಣ.
ICC World Cup 2023 ODI: ಅಕ್ಟೋಬರ್-ನವೆಂಬರ್ನಲ್ಲಿ ಭಾರತದಲ್ಲಿ ನಡೆಯಬೇಕಿರುವ ಏಕದಿನ ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಮತ್ತು ಪಾಕಿಸ್ತಾನ ನಡುವಿನ ಲೀಗ್ ಪಂದ್ಯ ಅಕ್ಟೋಬರ್ 15 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.