ICC ODI World Cup 2023: 2023ರ ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಪದಾರ್ಪಣೆ ಮಾಡಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ನಡೆಯಲಿದೆ.
Muttiah Muralitharan Prediction: ಶ್ರೀಲಂಕಾದ ಶ್ರೇಷ್ಠ ಸ್ಪಿನ್ ಬೌಲರ್ ಮುತ್ತಯ್ಯ ಮುರಳೀಧರನ್ ಈ ವರ್ಷ ಅಕ್ಟೋಬರ್-ನವೆಂಬರ್ ನಲ್ಲಿ ಭಾರತದಲ್ಲಿ ನಡೆಯಲಿರುವ 2023 ರ ವಿಶ್ವಕಪ್ ನ ಸೆಮಿಫೈನಲ್ ಗೆ ಹೋಗುವ 4 ತಂಡಗಳನ್ನು ಹೆಸರಿಸಿದ್ದಾರೆ. “ಉಪಖಂಡದಲ್ಲಿ ವಿಶ್ವಕಪ್ ನಡೆಯುತ್ತಿದೆ.
ODI World Cup 2023: ಭಾರತವು ಈ ವರ್ಷ ಏಕದಿನ ವಿಶ್ವಕಪ್ ಅನ್ನು ಆಯೋಜಿಸುತ್ತದೆ. 2011ರಲ್ಲಿ ಟೀಂ ಇಂಡಿಯಾ ವಿಶ್ವಕಪ್ ಗೆದ್ದುಕೊಂಡಿತ್ತು, ಆಗಲೂ ಆತಿಥ್ಯ ಭಾರತದ್ದೇ ಆಗಿತ್ತು. ಇದೀಗ ಸುಮಾರು 12 ವರ್ಷಗಳ ನಂತರ ಭಾರತ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗಲಿದೆ ಎಂಬ ನಿರೀಕ್ಷೆಯನ್ನು ಅಭಿಮಾನಿಗಳು ಹೊಂದಿದ್ದಾರೆ. ಆದರೆ, ಇದಕ್ಕಾಗಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ.
ICC World Cup Qualifier 2023: ಜಿಂಬಾಬ್ವೆಯಲ್ಲಿ ನಡೆಯಲಿರುವ ಕ್ವಾಲಿಫೈಯರ್ ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ಕೂಡ ಆಡಲಿದೆ. ಜೂನ್ 18 ರಿಂದ ನಡೆಯಲಿರುವ ಈ ಪಂದ್ಯಗಳಲ್ಲಿ 10 ತಂಡಗಳು ಭಾಗವಹಿಸುತ್ತಿವೆ. ಈ ಮಧ್ಯೆ, ಗಾಯಾಳು ಸ್ಪಿನ್ನರ್ ಬದಲಿಯಾಗಿ ವೆಸ್ಟ್ ಇಂಡೀಸ್ ಇನ್-ಫಾರ್ಮ್ ಆರಂಭಿಕ ಜಾನ್ಸನ್ ಚಾರ್ಲ್ಸ್ ಅವರನ್ನು ವಿಶ್ವಕಪ್ ಅರ್ಹತಾ ಪಂದ್ಯಗಳಿಗೆ ತಮ್ಮ ತಂಡದಲ್ಲಿ ಸೇರಿಸಿಕೊಂಡಿದೆ.
South Africa qualified for the World Cup 2023: ಈ ವರ್ಷ ಭಾರತದಲ್ಲಿ ನಡೆಯಲಿರುವ 2023 ರ ವಿಶ್ವಕಪ್ ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿದೆ. ಅಂತಿಮ ಪಂದ್ಯವು ನವೆಂಬರ್ 19 ರಂದು ನಡೆಯಲಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2023 ರ ವಿಶ್ವಕಪ್ ಪಂದ್ಯಗಳ ಎಲ್ಲಾ ಸ್ಥಳಗಳನ್ನು ಐಪಿಎಲ್ 2023 ಮುಗಿಯುತ್ತಿದ್ದಂತೆ ಪ್ರಕಟಿಸಲಿದೆ.
Team India: ಟೀಂ ಇಂಡಿಯಾದಲ್ಲಿ ನಿರಂತರ ಅವಕಾಶಗಳು ಸಿಗದಿರುವ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ವಿಶ್ವಕಪ್ ಗೂ ಮುನ್ನ ತಂಡದಲ್ಲಿ ಸ್ಥಾನ ಪಡೆಯುವ ಲಕ್ಷಣ ಕಾಣುತ್ತಿದೆ. ಚಹಾಲ್ ತನ್ನ ಕೊನೆಯ ODI ಪಂದ್ಯವನ್ನು ಭಾರತದ ಪರವಾಗಿ, 24 ಜನವರಿ 2023 ರಂದು ನ್ಯೂಜಿಲೆಂಡ್ ವಿರುದ್ಧ ಆಡಿದ್ದರು. ಅಂದಿನಿಂದ ಅವರು ಯಾವುದೇ ಏಕದಿನ ಪಂದ್ಯವನ್ನು ಆಡಿಲ್ಲ.
Team India : ಟೀಂ ಇಂಡಿಯಾಗೆ ಬಿಗ್ ಶಾಕ್ ನ್ಯೂಸ್ ಒಂದು ಹೊರ ಬಿದ್ದಿದೆ. ವಾಸ್ತವವಾಗಿ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯ ದೊಡ್ಡ ಶತ್ರು ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ 2023 ರ ವಿಶ್ವಕಪ್ನಲ್ಲಿ ಆಡುವುದನ್ನು ಕಾಣಬಹುದು, ಅದರ ಬಗ್ಗೆ ಬಿಗ್ ಅಪ್ ಡೇಟ್ ಇದೀಗ ಹೊರಬಂದಿದೆ.
Team India : ODI ವಿಶ್ವಕಪ್ 2023 ಗಾಗಿ ಎಲ್ಲಾ ಕ್ರಿಕೆಟ್ ತಂಡಗಳು ತಮ್ಮ ತಯಾರಿಯನ್ನು ಪ್ರಾರಂಭಿಸಿವೆ. ODI ವಿಶ್ವಕಪ್ 2023 ಭಾರತದಲ್ಲಿ ಮಾತ್ರ ಆಯೋಜಿಸಲಾಗಿದೆ. ಈ ಬಾರಿ ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾ ಪ್ರಬಲ ಪೈಪೋಟಿ ತೋರುತ್ತಿದೆ.
India vs New Zealand 1st ODI: ಭಾರತ ತಂಡ ನ್ಯೂಜಿಲೆಂಡ್ ಗೆಲುವಿಗೆ 350 ರನ್ ಗಳ ಗುರಿ ನೀಡಿತ್ತು. ಒಂದು ಸಮಯದಲ್ಲಿ ಮೈಕಲ್ ಬ್ರೇಸ್ವೆಲ್ ಅವರ ಅಪಾಯಕಾರಿ ಇನ್ನಿಂಗ್ಸ್ನ ಆಧಾರದ ಮೇಲೆ ಕಿವೀಸ್ ತಂಡವು ಪಂದ್ಯವನ್ನು ಗೆಲ್ಲುವ ಸಮೀಪಕ್ಕೆ ಬಂದಿತ್ತು, ಆದರೆ ಮೊಹಮ್ಮದ್ ಸಿರಾಜ್ ತಮ್ಮ ಅದ್ಭುತ ಬೌಲಿಂಗ್ ಮಾಡಿ 10 ನೇ ಓವರ್ನಲ್ಲಿ 2 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾದ ಗೆಲುವನ್ನು ಖಚಿತಪಡಿಸಿದರು. ಸಿರಾಜ್ ತಮ್ಮ 10 ಓವರ್ಗಳಲ್ಲಿ 46 ರನ್ಗಳಿಗೆ 4 ವಿಕೆಟ್ ಪಡೆದಿದ್ದಾರೆ.
IND vs SL 1st ODI Match: ಗುವಾಹಟಿಯಲ್ಲಿ ಇಂದಿನಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಭಾರತ ಸಜ್ಜಾಗಿದೆ. ಈ ಅನುಕ್ರಮದಲ್ಲಿ ನಾಯಕ ರೋಹಿತ್ ಶರ್ಮಾ ಫಾರ್ಮ್ಗೆ ಮರಳುವುದು ತಂಡಕ್ಕೆ ಬಹಳ ಮುಖ್ಯ ಎಂದು ಭಾರತದ ಮಾಜಿ ವೇಗದ ಬೌಲರ್ ಇರ್ಫಾನ್ ಪಠಾಣ್ ಹೇಳಿದ್ದಾರೆ. 2022ರ ಡಿಸೆಂಬರ್ನಲ್ಲಿ ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರೋಹಿತ್ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದರು.
Indian Cricket Team : ಟೀಂ ಇಂಡಿಯಾ ಎರಡು ಬಾರಿ ಏಕದಿನ ವಿಶ್ವಕಪ್ ಗೆದ್ದು ಬಿಗಿದೆ. 1983 ರಲ್ಲಿ ಕಪಿಲ್ ದೇವ್ ನಾಯಕತ್ವದಲ್ಲಿ ಮೊದಲ ವರ್ಷ ಮತ್ತು ಎರಡನೇ ಭಾರಿ 2011 ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ. ಈಗ ODI ವಿಶ್ವಕಪ್ 2023 ಯನ್ನು ಭಾರತದಲ್ಲಿ ಆಯೋಜಿಸಲಾಗಿದೆ.
2023ರ ಏಷ್ಯಾಕಪ್ ಟೂರ್ನಿಗೆ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ, ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡವಿಲ್ಲದೆ ಆಡಬೇಕಾಗುತ್ತದೆ ಎಂದು ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ ಖಡಕ್ ವಾರ್ನಿಂಗ್ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.