ಒಡಿಶಾದಲ್ಲಿ ರೈಲು ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ ಸುಮಾರು 1500 ಕಾರ್ಮಿಕರಿಗೆ ಆಹಾರ, ಕುಡಿಯುವ ನೀರು, ಸಂಚಾರಿ ಶೌಚಾಲಯ ಹಾಗೂ ವೈದ್ಯಕೀಯ ಸೌಲಭ್ಯವನ್ನು ಒದಗಿಸುವ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ಪೂರ್ಣ ಪ್ರಮಾಣದಲ್ಲಿ ನೆರವಿಗೆ ನಿಂತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ನಮ್ಮ ಈ ಕಾರ್ಯಕ್ಕೆ ಜೊತೆಯಾದ ಜೆಎಂಸಿ, ಕೆ2ಕೆ, ಡಿಮಾರ್ಟ್, ಐಡಿಸಿ, ಕೆಎಂಎಫ್ ಸೇರಿದಂತೆ ಹಲವು ಖಾಸಗಿ ಸಂಸ್ಥೆಗಳಿಗೆ ಹಾಗೂ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿರುವ ಮರ್ಸಿ ಫೌಂಡೇಷನ್, ತೌಸೀಫ್ ಮತ್ತು ತನ್ವೀರ್, ಕ್ಲಿಫ್ಟಿನ್ ಹಾಗೂ ಮೈತ್ರಿ ಮತ್ತು ತಂಡದವರಿಗೆ ಧನ್ಯವಾದಗಳು.ಇಂಥ ಸಂಕಷ್ಟದ ಸಮಯದಲ್ಲಿ ತಾವು ತೋರಿದ ಮಾನವೀಯ ಕಾಳಜಿ ಶ್ಲಾಘನೀಯವಾ
ರೈಲು ದುರಂತರ ಬಳಿಕ 18 ರೈಲುಗಳ ಸಂಚಾರವನ್ನು ರದ್ದು ಏಳು ರೈಲುಗಳ ಮಾರ್ಗವನ್ನು ಬದಲಿಸಿ ಆದೇಶ ಹೌರಾ-ಪುರಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು ಹೌರಾ-ಬೆಂಗಳೂರು ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಹೌರಾ-ಚೆನ್ನೈ ರೈಲುಗಳು ರದ್ದಾಗಿವೆ ಎಂದು ಮಾಹಿತಿ
Odisha Coromandel Express Accident: ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ ಪ್ರೆಸ್ ಬಾಲಸೋರ್ ಬಳಿ ಸಂಜೆ 7 ಗಂಟೆ ಸುಮಾರಿಗೆ ಹಳಿತಪ್ಪಿದೆ. ಈ ವೇಳೆ ಬೋಗಿಗಳು ಹಳಿ ಮೇಲೆ ಬಿದ್ದಿವೆ. ಸ್ವಲ್ಪ ಸಮಯದ ನಂತರ, ಯಶವಂತಪುರದಿಂದ ಹೌರಾಕ್ಕೆ ಹೋಗುತ್ತಿದ್ದ ಮತ್ತೊಂದು ರೈಲು ಆ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ, ಇದರಿಂದಾಗಿ ಅದರ 3-4 ಬೋಗಿಗಳು ಸಹ ಹಳಿತಪ್ಪಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.