ಬೆಂಗಳೂರಿನಿಂದ ಹೌರಾಗೆ ಹೊರಡುವ 2 ರೈಲುಗಳ ಸಂಚಾರ ರದ್ದು ಬೈಯಪ್ಪನಹಳ್ಳಿಯ SMVT ರೈಲು ನಿಲ್ದಾಣದಿಂದ ಹೌರಾಗೆ ತೆರಳುವ ರೈಲುಗಳು 12246 ಹೌರಾ ದುರಂತೋ ಎಕ್ಸ್ಪ್ರೆಸ್ ರೈಲು ಸಂಚಾರ ರದ್ದು 12864 ಹೌರಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಸಂಚಾರ ರದ್ದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಅಧಿಕಾರಿಗಳಿಂದ ಮಾಹಿತಿ
Goods train derail in Odisha: ಸುಣ್ಣದ ಕಲ್ಲು ಸಾಗಿಸುತ್ತಿದ್ದ ಗೂಡ್ಸ್ ರೈಲು ಇದಾಗಿದ್ದು, ಒಡಿಶಾದ ಬರ್ಗರ್ ಜಿಲ್ಲೆಯ ಮೆಂಡಪಾಲಿ ಬಳಿ ಐದು ಬೋಗಿಗಳು ಹಳಿತಪ್ಪಿವೆ ಎಂದು ತಿಳಿದುಬಂದಿದೆ.
ಒಡಿಶಾದ ಬಾಲಸೋರ್ನಲ್ಲಿ ರೈಲು ದುರಂತ ಪ್ರಕರಣ ರಾಜ್ಯಕ್ಕೆ ಆಗಮಿಸಿದ 32 ವಾಲಿಬಾಲ್ ಕ್ರೀಡಾಪಟುಗಳು ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದ ಕ್ರೀಡಾಪಟುಗಳು ಹೌರಾದಲ್ಲಿ ಸಿಲುಕಿಕೊಂಡಿದ್ದ ವಾಲಿಬಾಲ್ ಆಟಗಾರರು ರಾಜ್ಯದ ವಿವಿಧ ಭಾಗಗಳಿಗೆ ತೆರಳಲಿರೋ ಆಟಗಾರರು ಸಂತೋಷ್ ಲಾಡ್ ನೇತೃತ್ವದಲ್ಲಿ ಆಟಗಾರರು ವಾಪಸ್ ರಾಜ್ಯಕ್ಕೆ ಬರಲಾಗದೇ ಹೌರದಲ್ಲೇ ಉಳಿದಿದ್ದ ಆಟಗಾರರು
ಒಡಿಶಾದಲ್ಲಿ ಭೀಕರ ರೈಲು ದುರಂತ ಪ್ರಕರಣ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕನ್ನಡಿಗರ ರಕ್ಷಣೆಗೆ ಮುಂದಾದ ಸಂತೋಷ್ ಲಾಡ್ ಸಚಿವರಿಂದ ಗಾಯಾಳುಗಳ ಆರೋಗ್ಯ ವಿಚಾರಣೆ ಗಾಯಾಳು ಕುಟುಂಬಸ್ಥರ ಜೊತೆ ಸಚಿವರ ಮಾತುಕತೆ ರಾಜ್ಯದಿಂದ ತೆರಳಿದ್ದ ಕ್ರೀಡಾಪಟುಗಳ ಭೇಟಿ,ಚರ್ಚೆ
Odisha Train Accident: ತಮ್ಮ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳಿಗೆ ಕ್ರೀಡಾಪಟುಗಳು ಧನ್ಯವಾದ ಅರ್ಪಿಸಿದ್ದಾರೆ.
Odisha Train Accident: ಒಡಿಶಾದ ಬಾಲಸೋರ್ ಬಳಿ ಸಂಭವಿಸಿರುವ ಭೀಕರ ರೈಲು ಅಪಘಾತದಲ್ಲಿ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ರೈಲು ಅಪಘಾತಕ್ಕೆ ಕಾರಣವೇನು ಅನ್ನೋದು ಇದೀದ ಪ್ರತಿಯೊಬ್ಬರ ಪ್ರಶ್ನೆಯಾಗಿದೆ.
Odisha Train Accident: ಒಡಿಶಾದ ಬಾಲಸೋರ್ ಬಳಿ ಸಂಭವಿಸಿರುವ ಭೀಕರ ರೈಲು ಅಪಘಾತದಲ್ಲಿ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 900ಕ್ಕೂ ಹೆಚ್ಚು ಪ್ರಯಾಣಿಕರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
Odisha Coromandel Express Accident: ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ ಪ್ರೆಸ್ ಬಾಲಸೋರ್ ಬಳಿ ಸಂಜೆ 7 ಗಂಟೆ ಸುಮಾರಿಗೆ ಹಳಿತಪ್ಪಿದೆ. ಈ ವೇಳೆ ಬೋಗಿಗಳು ಹಳಿ ಮೇಲೆ ಬಿದ್ದಿವೆ. ಸ್ವಲ್ಪ ಸಮಯದ ನಂತರ, ಯಶವಂತಪುರದಿಂದ ಹೌರಾಕ್ಕೆ ಹೋಗುತ್ತಿದ್ದ ಮತ್ತೊಂದು ರೈಲು ಆ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ, ಇದರಿಂದಾಗಿ ಅದರ 3-4 ಬೋಗಿಗಳು ಸಹ ಹಳಿತಪ್ಪಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.