ಭಾರಿ ಚಂಡಮಾರುತದ ಹಿನ್ನೆಲೆ ಪಶ್ಚಿಮ ಬಂಗಾಳ ಹಾಗೂ ಕರಾವಳಿ ತೀರದಲ್ಲಿ ಹೈ ಅಲರ್ಟ್ ಜಾರಿಗೊಳಿಸಲಾಗಿದೆ. ಓಡಿಷಾ, ಚತ್ತೀಸ್ಗಡ, ಬಂಗಾಳ ಹಾಗೂ ಆಂಧ್ರ ಪ್ರದೇಶದ ಕರಾವಳಿ ತೀರದ ಅನರಿಗೆ ಅಲರ್ಟ್ ಜಾರಿಗೊಳಿಸಲಾಗಿದೆ.
ಮುಂಬರುವ ಅಮ್ಫಾನ್ ಚಂಡಮಾರುತದ ದೃಷ್ಟಿಯಿಂದ, ಒಡಿಶಾ ಸರ್ಕಾರವು ಶುಕ್ರವಾರ ಮುಖ್ಯ ಕಾರ್ಯದರ್ಶಿ ಅಸಿತ್ ತ್ರಿಪಾಠಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯ ನಂತರ ಮುನ್ನೆಚ್ಚರಿಕೆ ಕ್ರಮವಾಗಿ12 ಜಿಲ್ಲೆಗಳನ್ನು ಎಚ್ಚರಿಸಿದೆ.
ಭುವನೇಶ್ವರ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಟರ್ಮಿನಲ್ 2 ಅನ್ನು ಸಂಪರ್ಕಿಸುವ ಲಿಂಕ್ ಕಟ್ಟಡದ ನಿರ್ಮಾಣ ಹಂತದಲ್ಲಿದ್ದ ಮೇಲ್ಛಾವಣಿ ಕುಸಿದಿದೆ. ಈ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಒಡಿಶಾದ ಬೋಲಂಗೀರ್ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ರೈಲ್ವೆ ನಿಲ್ದಾಣದಲ್ಲಿ ಪ್ರತಿದಿನ ಕೇವಲ ಇಬ್ಬರು ಪ್ರಯಾಣಿಕರು ಇರುತ್ತಾರೆ ಎನ್ನುವ ಮಾಹಿತಿ ಈಗ ಆರ್ಟಿಐ ಅರ್ಜಿಯೊಂದು ಬಹಿರಂಗಪಡಿಸಿದೆ.
ಆರಂಭಿಕ ವರದಿಯ ಪ್ರಕಾರ, ಸೂಪರ್-ಫಾಸ್ಟ್ ಎಕ್ಸ್ಪ್ರೆಸ್ನ ಸುಮಾರು ಎಂಟು ಬೋಗಿಗಳು ಸಲಗಾಂವ್ ಮತ್ತು ನೆರ್ಗುಂಡಿ ನಡುವಿನ ಸರಕು ರೈಲಿನ ಗಾರ್ಡ್ ವ್ಯಾನ್ಗೆ ಡಿಕ್ಕಿ ಹೊಡೆದ ನಂತರ ಹಳಿ ತಪ್ಪಿದೆ.
ಎಂದಿನಂತೆ ಕುರಿ ಮೇಯಿಸಲು ಹೋಗಿದ್ದ 60 ವರ್ಷ ವಯಸ್ಸಿನ ವ್ಯಕ್ತಿಯೋರ್ವ ದಾರಿ ಮಧ್ಯೆ ಮೂರ್ಚೆಹೋದ ಘಟನೆ ನಡೆದಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಕುಟುಂಬದವರು ಆತನ ಉಸಿರಾಟ ಮತ್ತು ನಾಡಿಮಿಡಿತವನ್ನು ಪರಿಶೀಲಿಸಿ ಸತ್ತನೆಂದು ಪರಿಗಣಿಸಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದರು.
ಸ್ಥಳೀಯ ನಾಗರೀಕರ ಪ್ರಕಾರ, ಚುನಾವಣಾ ಸಮಯದಲ್ಲಿ ರಾಜಕೀಯ ನಾಯಕರು ಸೇತುವೆ ನಿರ್ಮಿಸುವುದಾಗಿ ಭರವಸೆ ನೀಡುತ್ತಾರೆ. ಚುನಾವಣೆ ಮುಗಿದ ಬಳಿಕ ಮುಂದಿನ ಚುನಾವಣೆವರೆಗೂ ಯಾವ ನಾಯಕರೂ ಈ ಕಡೆ ತಿರುಗಿಯೂ ನೋಡುವುದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.