ದಲಿತರ ಮನೆಗಳನ್ನೇ ಟಾರ್ಗೆಟ್ ಮಾಡಿದ್ರಾ ಅಧಿಕಾರಿಗಳು..?
ದಲಿತರ ಮನೆ ಹತ್ತಿರವೇ ಹೈಟೆಕ್ ಶೌಚಾಲಯ ನಿರ್ಮಾಣ
ಬೇರೆ ಕಡೆ ಶೌಚಾಲಯ ಕಟ್ಟುವಂತೆ ದಲಿತರ ಪಟ್ಟು
ಕೊಪ್ಪಳ ಜಿ. ಕಾರಟಗಿ ತಾ. ಜಮಾಪುರಲ್ಲಿ ಘಟನೆ
ಸ್ಥಳಕ್ಕೆ ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳ ಭೇಟಿ
ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ಶೌಚಾಲಯ
ಕೆಲ ಪ್ರಭಾವಿಗಳ ಒತ್ತಡಕ್ಕೆ ಮಣಿದು ಅಧಿಕಾರಿಗಳ ನಿರ್ಧಾರ
ತಕರಾರು ಕೊಟ್ಟಿದ್ದರೂ ಕ್ಯಾರೇ ಎನ್ನದ ಉಳೇನೂರು ಪಿಡಿಓ
ಕ್ಯಾರೇ ಎನ್ನದೆ ಕಾಮಗಾರಿಗೆ ದೃಢಿಕರಣ ನೀಡಿರೋ ಪಿಡಿಓ
ಕಲ್ಲಾಕುರಿಚಿಯಲ್ಲಿ ಕಲಬೆರಕೆ ಮದ್ಯ ಸೇವಿಸಿದ ಜನರ ಸಾವಿನ ಸುದ್ದಿ ಕೇಳಿ ನನಗೆ ಆಘಾತ ಮತ್ತು ದುಃಖವಾಯಿತು. ಈ ಪ್ರಕರಣದಲ್ಲಿ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ.
CM Siddaramaiah: ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡುವಂತೆ ಸೂಚಿಸಿದರು.
2019-20 ನೇ ಸಾಲಿನ ಕೆಆರ್ ಐಡಿಎಲ್ ಗೆ ವಹಿಸಲಾಗಿದ್ದ ಎಲ್ಲಾ ಕಾಮಗಾರಿ ಮಾಡದಿದ್ದರು ಬಿಲ್ ಪಾವತಿ ಆಗಿರುವ ಬಗ್ಗೆ ಸಂಸದ ಡಿಕೆ ಸುರೇಶ್ ಗಂಭೀರ ಆರೋಪ ಮಾಡಿದ್ದರು. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಡಿ.ಕೆ.ಸುರೇಶ್ ಸರಿಸುಮಾರು 250 ಕೋಟಿ ರೂ. ಅಕ್ರಮದ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು.
ಕೃಷಿ ಇಲಾಖೆ ಸಹಾಯಕ ನಿದೇಶಕ ಪ್ರವೀಣ್ಕುಮಾರ್, ತಾಂತ್ರಿಕ ಮತ್ತು ಕೃಷಿ ಅಧಿಕಾರಿ ಸತೀಶ್ ಹಾಗೂ ಡಿ.ಗ್ರೂಪ್ ನೌಕರ ಅರುಣ್ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ. ಗುಂಡ್ಲುಪೇಟೆ ಪಟ್ಟಣದಲ್ಲಿರುವ ಎಸ್.ಆರ್.ಟ್ರೇಡರ್ಸ್ ಎಂಬ ಕಂಪನಿಯ 70-80 ಫೈಲ್ ಗಳ ಬಿಲ್ ಪಾಸ್ ಮಾಡದೇ ಪೆಂಡಿಂಗ್ ಇಟ್ಟಿದ್ದ ಈ ಇಬ್ಬರು ಅಧಿಕಾರಿಗಳು 2.5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಇವರು ಮುಂಜಾನೆ ಎದ್ದು ಸಣ್ಣ ಪುಟ್ಟ ಕೆಲಸಕ್ಕೆ ಹೋಗಿ ಬಂದು ಜೀವನ ಸಾಗಿಸುವ ದಲಿತ ಕುಟುಂಬಗಳು. ಆದರೆ ಏಕಾಏಕಿ ಮದ್ಯ ರಾತ್ರಿ ಅಧಿಕಾರಿಗಳು ಬಂದು ಶೆಡ್ ಕಿತ್ತಿ ಹಾಕಿದ್ದಾರೆ ಎಂದು ನಗರಸಭೆ ವಿರುದ್ಧ ಗುಡುಗಿದ್ದಾರೆ. ಎಲ್ಲಿ ಅಂತೀರ ಈ ಸ್ಟೋರಿ ನೋಡಿ.
ಕೊಪ್ಪಳದ ತಾವರಗೇರಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಘಟನೆ
ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿರುವ ಆರೋಗ್ಯ ಕೇಂದ್ರ
ಚೆನ್ನಾಗಿದ್ದ ಟೈಲ್ಸ್ ಮೇಲೆ ಮತ್ತೊಮ್ಮೆ ಟೈಲ್ಸ್ ಹಾಕಿಸಿದ ಅಧಿಕಾರಿಗಳು
ಡೆಪ್ಯೂಟ್ ಮಾಡಿಸಿಕೊಂಡು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ವಿವಿಧ ಜಿಲ್ಲೆಗಳಲ್ಲಿ ಇರುವ ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯಿತಿಗಳು ಸೇರಿದಂತೆ ಅನೇಕ ಕಡೆ ನಿಯೋಜನೆಗೊಂಡಿದ್ದಾರೆ. ಹೀಗೆ ಹೋದವರು ಅಲ್ಲಿಯೇ ಬಹಳಷ್ಟು ವರ್ಷಗಳಿಂದ ಆಯಕಟ್ಟಿನ ಜಾಗದಲ್ಲಿ ನೆಲೆಯೂರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.