LPG Price Cut: ಆಗಸ್ಟ್ ತಿಂಗಳ ಮೊದಲ ದಿನವೇ ಎಲ್ಪಿಜಿ ಸಿಲಿಂಡರ್ ದರದಲ್ಲಿ 100 ರೂ. ಇಳಿಕೆ ಕಂಡು ಬಂದಿದೆ. ಕಳೆದ ತಿಂಗಳು 1780 ರೂಪಾಯಿ ಇದ್ದ 19ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಇದೀಗ 1680 ರೂಪಾಯಿಗೆ ಲಭ್ಯವಾಗಲಿದೆ.
LPG Price hike : ಈ ಬಾರಿ ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿವೆ. ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು ಪ್ರತಿ ಸಿಲಿಂಡರ್ಗೆ 7 ರೂ. ಹೆಚ್ಚಳ ಮಾಡಿದೆ.
Petrol Diesel Price: ಪೆಟ್ರೋಲ್ ಮಾರಾಟದಿಂದ ಲಾಭ ಆಗುತ್ತಿದ್ದರೂ ಡೀಸೆಲ್ನಿಂದಾಗುತ್ತಿರುವ ನಷ್ಟ ಭರಿಸಿಕೊಳ್ಳುವ ಉದ್ದೇಶದಿಂದ ಈ 3 ಕಂಪೆನಿಗಳು ತೈಲ ಮಾರಾಟ ದರದಲ್ಲಿ ಪರಿಷ್ಕರಣೆ ಮಾಡಿಲ್ಲವೆಂದು ಹೇಳಲಾಗಿದೆ.
ಡಬ್ಲ್ಯುಟಿಐ ಕಚ್ಚಾ ತೈಲವು ಭಾನುವಾರ ಬೆಳಗ್ಗೆ 4 ಡಾಲರ್ ಹೆಚ್ಚಾಗಿ ಪ್ರತಿ ಬ್ಯಾರೆಲ್ಗೆ $92.61ಗೆ ತಲುಪಿದೆ. ಬ್ರೆಂಟ್ ಕಚ್ಚಾ ತೈಲ ಸಹ 4 ಡಾಲರ್ ಏರಿಕೆ ಕಂಡಿದ್ದು, ಪ್ರತಿ ಬ್ಯಾರೆಲ್ಗೆ $98.57ಗೆ ಏರಿಕೆ ಕಂಡಿದೆ.
ಇತ್ತೀಚೆಗೆ 1 ಜನವರಿ, 2021ರಿಂದ ತೈಲ ಕಂಪನಿಗಳು ಪ್ರತಿ ವಾರ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಬದಲಾಯಿಸುತ್ತವೆ ಎಂಬ ವರದಿಗಳು ಹರಿದಾಡುತ್ತಿವೆ. ಈಗ ಪಿಐಬಿ ಈ ವಿಷಯಕ್ಕೆ ಸಂಬಂಧಿಸಿದ ಸತ್ಯಾಂಶದ ಬಗ್ಗೆ ಪಿಐಬಿ ಬೆಳಕು ಚೆಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.