OLA e-Scooter: ಓಲಾ ಕಂಪನಿಯು ತನ್ನ ಮೊದಲ ಇ-ಸ್ಕೂಟರ್ ಬಿಡುಗಡೆಗೆ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಕಂಪನಿಯು ತನ್ನ ಪ್ರಚಾರಕ್ಕಾಗಿ ನಿರಂತರವಾಗಿ ಕೆಲಸ ಮಾಡುತ್ತಿದೆ. ಸ್ಕೂಟರ್ 1 ಲಕ್ಷಕ್ಕೂ ಹೆಚ್ಚು ಬುಕಿಂಗ್ ಪಡೆದುಕೊಂಡಿದೆ.
ಓಲಾ ಕಂಪನಿಯು ಶೀಘ್ರದಲ್ಲೇ ತನ್ನ ಇ-ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಈ ಸ್ಕೂಟರ್ ಬಜಾಜ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್ ಚೇತಕ್ಗೆ ಕಠಿಣ ಸ್ಪರ್ಧೆಯನ್ನು ನೀಡುತ್ತದೆ. ಈ ಸ್ಕೂಟರ್ನ ನೋಟವು ಜನರನ್ನು ಹುಚ್ಚರನ್ನಾಗಿ ಮಾಡುತ್ತಿದೆ.
ಇಂದು ಕರ್ನಾಟಕ ಬಂದ್ ಕರೆಯಲಾಗಿದೆ. ಆದರೂ ಎಂದಿನಂತೆ ಬೆಂಗಳೂರು ಮೆಟ್ರೋ ಕಾರ್ಯ ನಿರ್ವಹಿಸುತ್ತಿದೆ. ಸರ್ಕಾರಿ ಸಾರಿಗೆ ವ್ಯವಸ್ಥೆ ಇರಲಿದೆ ಎಂದು ಸರ್ಕಾರ ಹೇಳಿದೆ. ಆದರೆ ಆಟೋ, ಟ್ಯಾಕ್ಸಿ ಚಾಲಕರ ಸಂಘಗಳು ಬಂದ್ ಗೆ ಬೆಂಬಲ ನೀಡಿರುವುದರಿಂದ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ನೀವು ದೆಹಲಿ-ಮುಂಬೈ ಅಥವಾ ಯಾವುದೇ ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಓಲಾ ಅಥವಾ ಉಬರ್ ಟ್ಯಾಕ್ಸಿಯನ್ನೇ ಅವಲಂಬಿಸಿದ್ದರೆ ಈ ಸುದ್ದಿ ನಿಮಗೆ ಅನುಕೂಲವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.