Tokyo Olympics 2020: ಒಲಿಂಪಿಕ್ಸ್ನಲ್ಲಿ (Olympics 2020) ಭಾರತೀಯ ಪುರುಷರ ಹಾಕಿ ತಂಡ ಇತಿಹಾಸ ಸೃಷ್ಟಿಸಿದೆ. ಟೋಕಿಯೊ ಒಲಿಂಪಿಕ್ಸ್ನಲ್ಲಿ ಹಾಕಿ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಬ್ರಿಟನ್ ತಂಡವನ್ನು 3-1 ಗೋಲುಗಳ ಅಂತರದಲ್ಲಿ ಸೋಲಿಸುವ ಮೂಲಕ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದೆ.
Tokyo Olympics 2020 Updates: ಭಾರತೀಯ ಮಹಿಳಾ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ತಮ್ಮ ಎರಡನೇ ಸುತ್ತಿನ ಪಂದ್ಯವನ್ನು ಗೆಲ್ಲುವ ಮೂಲಕ ರೌಂಡ್ ಆಫ್ 16ರಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿದ್ದಾರೆ. ಇದರಿಂದ ದೇಶಕ್ಕೆ ಮತ್ತೊಂದು ಪದಕದ ಭರವಸೆಯನ್ನು ಮೂಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.