Actress Rekha Das: ಪ್ರಸ್ತುತ ಕಲರ್ಸ್ ಕನ್ನಡದ 'ನನ್ನ ದೇವ್ರು' ಧಾರವಾಹಿಯಲ್ಲಿ ಮಯೂರಿಯ ತಾಯಿ ಪಾತ್ರದಲ್ಲಿ ಅಭಿನಯಿಸುತ್ತಿರುವ ಖ್ಯಾತ ನಟಿ ರೇಖಾ ದಾಸ್, 80-90ರ ದಶಕದಲ್ಲಿ ಹಾಸ್ಯ ಹಾಗೂ ಪೋಷಕ ಪಾತ್ರದಲ್ಲಿ ಮಿಂಚಿದ್ದರು.
Om prakash rao : ಫೀನಿಕ್ಸ್" ಇದೊಂದು ಮಹಿಳಾ ಪ್ರಧಾನ ಚಿತ್ರ. ವೆಂಕಟ್ ಗೌಡ ಅರ್ಪಿಸುತ್ತಿರುವ ಈ ಚಿತ್ರವನ್ನು ತ್ರಿಶಾ ಪ್ರಕಾಶ್ ಶ್ರೀ ಗುರು ಚಿತ್ರಾಲಯ ಬ್ಯಾನರ್ ನಲ್ಲಿ ನಿರ್ಮಿಸುತ್ತಿದ್ದಾರೆ. ಈ ಸಿನಿಮಾಗೆ ನಿರ್ದೇಶಕ ಓಂಪ್ರಕಾಶ್ ರಾವ್ ಆಕ್ಷನ್ ಕಟ್ ಹೇಳಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.