ಈರುಳ್ಳಿಯನ್ನು ಕತ್ತರಿಸುವಾಗ ಅದರಿಂದ ಹೊರಬರುವ ರಾಸಾಯನಿಕದ ಕಾರಣವೇ ಕಣ್ಣಿನಲ್ಲಿ ನೀರು ಬರುತ್ತದೆ ಎನ್ನಲಾಗುತ್ತದೆ.ಇದನ್ನು ಅನುಸರಿಸಿದರೆ ಈರುಳ್ಳಿ ಕಟ್ ಆಡುವಾಗ ಕಣ್ಣಿನಲ್ಲಿ ನೀರು ಬರಲು ಸಾಧ್ಯವೇ ಇಲ್ಲ ಎನ್ನಲಾಗುತ್ತಿದೆ.
Onion Health Benefits: ಈರುಳ್ಳಿ ತಿನ್ನದೇ ಇರುವವರು ತಮ್ಮ ದೇಹದಲ್ಲಿ ಕೆಲವು ಬದಲಾವಣೆಗಳನ್ನು ಅನುಭವಿಸಬಹುದು. ಈರುಳ್ಳಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ಸಿ, ವಿಟಮಿನ್ ಬಿ 5, ಫೋಲೇಟ್ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ.
Onion In High Uric Acid:ಈರುಳ್ಳಿಯನ್ನು ಹೀಗೆಯೇ ಬಳಸಿದರೆ ಹರಳಿನಂತೆ ಗಟ್ಟಿಯಾಗಿರುವ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುತ್ತದೆ. ಊತ, ಕೀಲು ನೋವಿನಿಂದಲೂ ಪರಿಹಾರ ಸಿಗುತ್ತದೆ.
Raw Onion Benefits: ಯಾವುದೇ ಖಾದ್ಯದ ರುಚಿಯನ್ನು ಹೆಚ್ಚಿಸಲು ಈರುಳ್ಳಿ ಸಹಾಯ ಮಾಡುತ್ತದೆ. ಪ್ರತಿಯೊಂದು ಮನೆಯಲ್ಲೂ ಈರುಳ್ಳಿಯನ್ನು ಬಳಸಲಾಗುತ್ತದೆ. ಆದರೆ ಈರುಳ್ಳಿ ತಿಂದರೆ ಏನು ಪ್ರಯೋಜನ ಗೊತ್ತಾ?
Onion water benefits: ಈರುಳ್ಳಿ ನೀರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನಿತ್ಯವೂ ಒಂದು ಲೋಟ ಈ ನೀರನ್ನು ಕುಡಿಯುವುದರಿಂದ ಹೊಟ್ಟೆಯಿಂದ ಕೂದಲಿನವರೆಗಿನ ಹಲವು ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
Onion Rate Hike: ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆ ಗಗನಕ್ಕೇರಿದೆ. ದೇಶಾದ್ಯಂತ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳಲಿದೆ.
Raw Onion Side Effects: ಈರುಳ್ಳಿ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಇದು ದೇಹಕ್ಕೆ ಒಳ್ಳೆಯದು ಮತ್ತು ಹೆಚ್ಚಿನ ಪೋಷಕಾಂಶಗಳನ್ನು ಒದಗಿಸುತ್ತದೆ. ಹಸಿ ಈರುಳ್ಳಿಯನ್ನು ಅತಿಯಾಗಿ ಸೇವಿಸುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು.
ಮಹಾರಾಷ್ಟ್ರದಲ್ಲಿ ಮೂರು ದಿನಗಳ ನಂತರ ಮತ್ತೊಮ್ಮೆ ಈರುಳ್ಳಿ ಹರಾಜು ಆರಂಭವಾಗಲಿದೆ. ಈರುಳ್ಳಿ ರಫ್ತಿನ ಮೇಲೆ ಶೇಕಡಾ 40ರಷ್ಟು ಸುಂಕ ವಿಧಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವೆ ಡಾ. ಭಾರತಿ ಪವಾರ್ ಭರವಸೆ ನೀಡಿದ್ದಾರೆ. ಇದ್ರಿಂದ ಶ್ರೀಸಾಮಾನ್ಯರಿಗೆ ಸಂತಸದ ಸುದ್ದಿ ಸಿಗಲಿದೆ. ಈ ಬಗ್ಗೆ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ
Onion Recipe : ಕೆಲವೇ ನಿಮಿಷಗಳಲ್ಲಿ ತಯಾರಾಗುವ ಈರುಳ್ಳಿ ಪಲ್ಯ ಆಹಾರದ ರುಚಿಯನ್ನು ಸಂಪೂರ್ಣವಾಗಿ ಬದಲಾಯಿಸುತ್ತದೆ ಮತ್ತು ಅದನ್ನು ತಿಂದ ನಂತರ ಎಲ್ಲರೂ ಅದರ ರುಚಿಯನ್ನು ಹೊಗಳುತ್ತಾರೆ.
Onion Price in Karnataka : ಭಾರತದ ವಿವಿಧ ರಾಜ್ಯಗಳಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಟೊಮೆಟೊ ಬೆಲೆ ಕಳೆದ ಕೆಲವು ದಿನಗಳಿಂದ ಕ್ರಮೇಣ ಇಳಿಕೆಯಾಗುತ್ತಿದೆ. ಟೊಮೆಟೊ ನಂತರ ಈರುಳ್ಳಿ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
Tomato Onion Price hike: ಬಿಗಿ ಪೂರೈಕೆಯಿಂದಾಗಿ ಈ ತಿಂಗಳ ಅಂತ್ಯದ ವೇಳೆಗೆ ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಹೆಚ್ಚಾಗುವ ನಿರೀಕ್ಷೆಯಿದೆ ಮತ್ತು ಮುಂದಿನ ತಿಂಗಳಲ್ಲಿ ಕೆಜಿಗೆ 60-70 ರೂ.ಗೆ ತಲುಪಬಹುದು ಎನ್ನಲಾಗುತ್ತಿದೆ.
ರೈತರಿಗೆ ಹಣ್ಣು ಮತ್ತು ತರಕಾರಿಗಳ ಕೃಷಿಗಾಗಿ ಬಂಪರ್ ಸಬ್ಸಿಡಿಯ ಲಾಭವನ್ನು ಸಹ ನೀಡಲಾಗುತ್ತಿದ್ದು, ಇದರಿಂದ ರೈತರ ಮೇಲಿನ ಸಾಗುವಳಿ ವೆಚ್ಚದ ಹೊರೆ ಕಡಿಮೆಯಾಗಲಿದೆ ಮತ್ತು ಉತ್ತಮ ಉತ್ಪಾದನೆಯಿಂದ ಹೆಚ್ಚಿನ ಹಣವನ್ನು ಕೂಡ ರೈತರು ಗಳಿಸಬಹುದು.
Diabetes Remedies: ತೀವ್ರ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಆಯುರ್ವೇದ ತಜ್ಞರು ಸೂಚಿಸಿದ ವಿವಿಧ ಗಿಡಮೂಲಿಕೆಗಳನ್ನು ಸೇವಿಸುವುದರಿಂದ ಉತ್ತಮ ಫಲಿತಾಂಶವನ್ನು ಪಡೆಯಬಹುದು. ಇದಲ್ಲದೆ, ದೀರ್ಘಕಾಲದ ಕಾಯಿಲೆಗಳನ್ನು ಸಹ ತೆಗೆದುಹಾಕಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.