ಉಕ್ರೇನ್ನಲ್ಲಿದ್ದ ರಾಜ್ಯದ ಹಲವು ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ಆಗಮಿಸಿದ್ದಾರೆ. ಉಕ್ರೇನ್ನ ಸದ್ಯದ ಪರಿಸ್ಥಿತಿ ಹಾಗೂ ಅಲ್ಲಿ ತಮಗಾದ ಅನುಭವಗಳನ್ನು ಹಂಚಿಕೊಂಡಿದ್ದಾರೆ.
ಉಕ್ರೇನ್ನಿಂದ ಸುರಕ್ಷಿತವಾಗಿ ವಾಪಸಾಗಿರುವ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿಯವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಆತ್ಮಿಯ ಸ್ವಾಗತ ಕೋರಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗವು (National Medical Commission) (ವಿದೇಶಿ ವೈದ್ಯಕೀಯ ಪದವೀಧರ ಪರವಾನಗಿ) ನಿಯಮಗಳು, 2021 ರ ನಿಬಂಧನೆಗಳನ್ನು ಸಡಿಲಿಸುವ ಸಾಧ್ಯತೆಯನ್ನು ಅನ್ವೇಷಿಸುತ್ತಿದೆ ಅಥವಾ ಉಕ್ರೇನ್ ನಿಂದ ಹಿಂದಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಭಾರತ ಅಥವಾ ವಿದೇಶದಲ್ಲಿನ ಖಾಸಗಿ ಕಾಲೇಜುಗಳಲ್ಲಿ ತಮ್ಮ ಕೋರ್ಸ್ಗಳನ್ನು ಪೂರ್ಣಗೊಳಿಸಲು ಪರ್ಯಾಯಗಳನ್ನು ಕಂಡುಕೊಳ್ಳುತ್ತದೆ.
Union Minister for State (MoS) of Entrepreneurship Rajeev Chandrasekhar on March 03, welcomed around 200 Indian citizens repatriated from Ukraine, as an Indigo special flight landed in Delhi from Bucharest in Romania.
ಯುದ್ಧ ಪೀಡಿತ ಉಕ್ರೇನ್ ನಿಂದ ಸುರಕ್ಷಿತವಾಗಿ ರಾಜ್ಯದ 12 ಜನ ವಿದ್ಯಾರ್ಥಿಗಳು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(Kempegowda International Airport Bengaluru)ಕ್ಕೆ ಭಾನುವಾರ ಬೆಳಗ್ಗೆ ಆಗಮಿಸಿದರು. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.