Opposition Leader R Ashok: ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಶ್ವವಿಖ್ಯಾತ ಎಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್ ಮಂಡಳಿ ಕಬಳಿಸಿದೆ. ಕೇಂದ್ರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ವಕ್ಫ್ ಮಂಡಳಿಗೆ ನ್ಯಾಯಾಂಗದ ಅಧಿಕಾರ ನೀಡಿದೆ
ಜಯನಗರದ ಅರಸು ಕಾಲೋನಿಯಲ್ಲಿ ರೇಷನ್ ಕಾರ್ಡ್ ರದ್ದುಗೊಂಡ ಕುಟುಂಬದವರನ್ನು ಅವರು ಭೇಟಿ ಮಾಡಿದರು. ನಂತರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಎಂದು ಹೇಳಿ ಕನ್ನಭಾಗ್ಯ ಕೊಟ್ಟಿದ್ದಾರೆ.
ಸಕ್ಕರೆನಾಡು ಮಂಡ್ಯದಲ್ಲಿ ಹಿಂದುಗಳಿಗೆ ವಕ್ಫ್ ಸಮಸ್ಯೆ..!
ಶ್ರೀರಂಗಪಟ್ಟಣಕ್ಕೆ ವಿಪಕ್ಷ ನಾಯಕರ ಭೇಟಿ, ಪರಿಶೀಲನೆ
ವಿಪಕ್ಷ ನಾಯಕ ಆರ್.ಅಶೋಕ್ & ಸಂಸದ ಯದುವೀರ್ ಭೇಟಿ
ಮಹದೇವಪುರ ಗ್ರಾಮ ಹಾಗೂ ಚಂದಗಾಲು ಗ್ರಾಮಕ್ಕೆ ಭೇಟಿ
ಸರ್ಕಾರದ ವಿರುದ್ದ ಹಿಂದೂ ಸಂಘಟನೆಗಳ ಜೊತೆ ಪ್ರತಿಭಟನೆ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ವಸಂತನಗರದ ಯೂನಿಯನ್ ಬ್ಯಾಂಕ್ ಹಾಗೂ ಎಂಜಿ ರಸ್ತೆಯ ಬ್ಯಾಂಕ್ ಖಾತೆಗೆ ಹಣ ಹಾಕಲಾಗಿದೆ. ಎರಡು ಖಾತೆ ತೆರೆಯಬಾರದು ಎಂದು ಸರ್ಕಾರವೇ ಆದೇಶ ಮಾಡಿರುವಾಗ ಅದನ್ನು ಉಲ್ಲಂಘಿಸಲಾಗಿದೆ- ವಿರೋಧ ಪಕ್ಷದ ನಾಯಕ ಆರ್. ಅಶೋಕ್
ಕಾರು ಚಾಲಕ ಎಲ್ಲೋ ನಿಂತು ಸಂದೇಶ ಕಳುಹಿಸುತ್ತಿದ್ದಾನೆ. ಶಾಸಕ ಮಂಜು ಸೇರಿದಂತೆ ಹಲವರ ಮೇಲೆ ಆರೋಪ ಮಾಡಲಾಗಿದೆ. ಕಾಂಗ್ರೆಸ್ನವರೇ ಚಾಲಕನನ್ನು ಎಲ್ಲೋ ಇರಿಸಿದ್ದಾರೆ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ
ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಕೊರತೆಯೇ ದುರಂತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದರೂ, ಹೊಣೆಗಾರಿಕೆಯಿಂದ ನುಣುಚಿಕೊಂಡು ಸಂವೇದನಾ ರಹಿತರಾಗಿ ಸಚಿವ ಜಾಜ್೯ ವರ್ತಿಸುತ್ತಿರುವುದು ಸರಕಾರಕ್ಕೆ ಶೋಭೆ ತರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.