ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ
ಮೊದಲು ಸಂತಾಪ ಸೂಚನೆ, ಬಳಿಕ ಪ್ರಶ್ನೋತ್ತರ ಕಲಾಪ ಆರಂಭ
R.ಅಶೋಕ್, ಬಿ.ವೈ.ವಿಜಯೇಂದ್ರ ಅವರಿಗೆ ಚೊಚ್ಚಲ ಅಧಿವೇಶನ
ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷನಾಗಿ ಬಿವೈ ವಿಜಯೇಂದ್ರ
ಇಂದಿನಿಂದ ಹತ್ತು ದಿನ ಕಾಲ ಕುಂದಾನಗರಿ ಬೆಳಗಾವಿಯಲ್ಲಿ ವಿಶೇಷ ಅಧಿವೇಶನ ಆರಂಭವಾಗಲಿದೆ. ಚಳಿಗಾಲದಲ್ಲಿ ಬಿಸಿಯೇರಿಸಲು ವಿಪಕ್ಷ ಸಿದ್ಧವಾಗಿದೆ. ವಿಪಕ್ಷಕ್ಕೆ ತಿರುಗೇಟು ನೀಡಲು ಆಡಳಿತ ಪಕ್ಷವೂ ರೆಡಿಯಾಗಿದೆ. ರಾಜಕೀಯ ನಾಯಕರ ಕಳಕಳಿ,ಆದ್ಯತೆ, ಅಗತ್ಯಗಳಿಗೆ ಅನುಗುಣವಾಗಿ ವಿಧಾನ ಮಂಡಲ ಚೆರ್ಚೆಯೂ ಕಾವೇರಲಿದೆ.
Belagavi Winter Session: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು ಜಂಟಿ ಹೋರಾಟದ ಮೂಲಕ ಆಡಳಿತ ಪಕ್ಷ ಕಾಂಗ್ರೆಸ್ ವೈಫಲ್ಯಗಳ ವಿರುದ್ಧ ಹೋರಾಟ ನಡೆಸಲು ವಿರೋಧ ಪಕ್ಷಗಳು ಸಜ್ಜುಗೊಂಡಿವೆ.
Lalu Prasad Yadav Slams Narendra Modi: ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿರುವ ಪ್ರಧಾನಿ ಮೋದಿಯವರು ದೇಶ ಬಿಡಲು ಯೋಚಿಸುತ್ತಿದ್ದಾರೆ. ಹೀಗಾಗಿಯೇ ಅವರು ಹಲವಾರು ದೇಶಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಲಾಲು ಪ್ರಸಾದ್ ಟೀಕಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ, ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿರುವವರು ಮುಖ್ಯವಲ್ಲ ಏಕೆಂದರೆ ಈ ಪಾತ್ರವನ್ನು ವಹಿಸುವವರು ಅಭಿವೃದ್ಧಿ ವಿರೋಧಿ ಮನಸ್ಥಿತಿ ಹೊಂದಿರುವ ಅರ್ಹ ರಾಜವಂಶಗಳ ಸ್ನೇಹಶೀಲ ಕ್ಲಬ್ನ ಅತಿರೇಕದ ಭ್ರಷ್ಟಾಚಾರವನ್ನು ಗಮನಿಸುತ್ತಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವು 10 ವಿರೋಧ ಪಕ್ಷಗಳೊಂದಿಗೆ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರ ಇವಿಎಂ, ಹಣಬಲ ಮತ್ತು ಮಾಧ್ಯಮಗಳ ದುರ್ಬಳಕೆ ಮಾಡುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದೆ.
Pakistan: ಪಾಕ್ (Pakistan) ಪ್ರಧಾನಿ ಇಮ್ರಾನ್ ಖಾನ್ ಗೆ (Imran Khan) ಕೌಂಟ್ಡೌನ್ ಶುರುವಾಗಿದೆ. ಮೂಲಗಳು ನೀಡಿರುವ ಮಾಹಿತಿ ಪ್ರಕಾರ ಪಾಕ್ ಸೇನೆ ಇಮ್ರಾನ್ ಖಾನ್ ಗೆ IOC ಸಭೆಯ ಬಳಿಕ ಕುರ್ಚಿ ತೊರೆಯುವಂತೆ ಸೂಚಿಸಿದೆ ಎನ್ನಲಾಗಿದೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯವನ್ನು (ಇಡಿ) ದೇಶಾದ್ಯಂತ ವಿರೋಧ ಪಕ್ಷಗಳನ್ನು ನಿಗ್ರಹಿಸಲು ಬಳಸುತ್ತಿದೆ ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಶನಿವಾರ ಆರೋಪಿಸಿದ್ದಾರೆ.
ಪ್ರತಿಪಕ್ಷಗಳು ರೈತರ ಹೋರಾಟದ ಮೂಲಕ ದೇಶವನ್ನು ಅಸ್ಥಿರಗೊಳಿಸುವ ಪಿತೂರಿ ನಡೆಸಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದರು ಮತ್ತು ಅಂತಹ ಅಂಶಗಳ ವಿರುದ್ಧ ರೈತರು ಎಚ್ಚರಿಕೆ ವಹಿಸುವಂತೆ ಹೇಳಿದ್ದಾರೆ.
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಸೇರಿದಂತೆ ಪ್ರತಿಪಕ್ಷಗಳು ಗುರುವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಬಂಧನಕ್ಕೊಳಗಾದ ರಾಜಕೀಯ ನಾಯಕರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದವು.
ಪಾಕಿಸ್ತಾನದ ಬಾಲಾಕೋಟ್ನಲ್ಲಿ ಜೈಶ್-ಎ-ಮೊಹಮ್ಮದ್ ನಡೆಸುತ್ತಿರುವ ಭಯೋತ್ಪಾದನಾ ಶಿಬಿರದ ಮೇಲೆ ಭಾರತೀಯ ಏರ್ ಫೋರ್ಸ್ ಮಿರೇಜ್ 2000 ಫೈಟರ್ ಜೆಟ್ಗಳು ನಡೆಸಿದ ವೈಮಾನಿಕ ದಾಳಿ ಬಗ್ಗೆ ಬುಧವಾರದಂದು ಪ್ರಮುಖ ಪ್ರತಿಪಕ್ಷಗಳು ಪಕ್ಷಗಳು ಶ್ಲಾಘಿಸಿವೆ.
ಬಿಜೆಪಿ ತನ್ನ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರತಿಪಕ್ಷಗಳ ಮೇಲೆ ಟಿಕಾಪ್ರಹಾರ ನಡೆಸಿದೆ.ಕೇಂದ್ರ ಸಚಿವ ಪ್ರಕಾಶ್ ಜಾವಡೆಕರ್ ಮಾತನಾಡುತ್ತಾ ಪ್ರತಿಪಕ್ಷಗಳಿಗೆ ಯಾವುದೇ ನೇತಾ ನೀತಿ ರಣನೀತಿಯು ಇಲ್ಲ ಎಂದು ವ್ಯಂಗವಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.