Black Tea Benefits: ಪ್ರತಿನಿತ್ಯ ಮುಂಜಾನೆ ಒಂದು ಕಪ್ ಬ್ಲ್ಯಾಕ್ ಟೀಯನ್ನು ಕುಡಿಯುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದರ ಜೊತೆಗೆ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ನೀಡುತ್ತವೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Ways to Remove Tartar from Your Teeth :ಹಲ್ಲುಗಳ ಮೇಲೆ ಪ್ಲೇಕ್ ಸಂಗ್ರಹವಾಗಿದ್ದರೆ,ಅದನ್ನು ತೆಗೆದುಹಾಕಲು ಕೆಲವು ಮನೆಮದ್ದುಗಳನ್ನು ಅನುಸರಿಸಬಹುದು. ಈ ಮನೆ ಮದ್ದುಗಳ ಸಹಾಯದಿಂದ ಕೇವಲ 5 ನಿಮಿಷಗಳಲ್ಲಿ ಹಲ್ಲುಗಳ ಮೇಲೆ ಸಂಗ್ರಹವಾದ ಪ್ಲೇಕ್ ಅನ್ನು ಸುಲಭವಾಗಿ ತೆಗೆದುಹಾಕಬಹುದು.
World Oral Health Day 2024: ನೀವು ಸಹ ಹಳದಿ ಹಲ್ಲುಗಳಿಂದ ಮುಜುಗರಕ್ಕೀಡಾಗುತ್ತಿದ್ದೀರಾ? ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ, ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳನ್ನು ಬಳಸಿ ಹಳದಿ ಹಲ್ಲುಗಳಿಗೆ ಗುಡ್ ಬೈ ಹೇಳಬಹುದು.
Health benefits of Elaichi: ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು ಪ್ರತಿದಿನ ಏಲಕ್ಕಿಯನ್ನು ಸೇವಿಸಿ. ಏಲಕ್ಕಿ ನಿಮ್ಮ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ.
ಪ್ಲೇಕ್ ಬ್ಯಾಕ್ಟೀರಿಯಾದ ಪದರವಾಗಿದ್ದು ಅದು ಹೆಚ್ಚಿನ ಜನರ ಹಲ್ಲುಗಳು ಮತ್ತು ಒಸಡುಗಳ ಮೇಲೆ ರೂಪುಗೊಳ್ಳುತ್ತದೆ. ಈ ಕಾರಣದಿಂದಾಗಿ ಹಲ್ಲುಗಳು ಹಳದಿಯಾಗುವುದು, ದಂತಕ್ಷಯ, ವಸಡು ಕಾಯಿಲೆ ಮತ್ತು ಬಾಯಿಯ ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ನಮ್ಮ ಮುಖದ ಅಂದವನ್ನು ಹೆಚ್ಚಿಸುವಲ್ಲಿ ಹಲ್ಲು ಮತ್ತು ವಸಡು ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಅವರ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಆರೋಗ್ಯವಾಗಿರಲು, ವ್ಯಕ್ತಿಯು ತನ್ನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಜೊತೆಗೆ ತನ್ನ ಬಾಯಿಯ ಆರೋಗ್ಯವನ್ನು ಸಂಪೂರ್ಣವಾಗಿ ನೋಡಿಕೊಳ್ಳಬೇಕು. ಹಲ್ಲುಗಳು ಆಹಾರವನ್ನು ಅಗಿಯಲು ಸಹಾಯ ಮಾಡುತ್ತದೆ ಜೊತೆಗೆ ನಮ್ಮ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.
Health Benefits of Honey: ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಜೀವಕೋಶದ ಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ. ಕೂದಲು ಮತ್ತು ಚರ್ಮಕ್ಕೂ ಈ ಜೇನುತುಪ್ಪ ಪ್ರಯೋಜನಕಾರಿಯಾಗಿದೆ.
ವಸಡು ರಕ್ತಸ್ರಾವಕ್ಕೆ ಮನೆಮದ್ದು: ಒಸಡುಗಳಲ್ಲಿ ರಕ್ತಸ್ರಾವವಾದಾಗ ಅನೇಕರಿಗೆ ಇನ್ನಿಲ್ಲದ ತೊಂದೆಯುಂಟಾಗುತ್ತದೆ. ಇದರ ಬಗ್ಗೆ ಚಿಂತೆ ಮಾಡುವ ಬದಲು ಮನೆಯ ವಸ್ತುಗಳನ್ನು ಬಳಸಿ ಈ ರಕ್ತಸ್ರಾವ ಸಮಸ್ಯೆಯನ್ನು ನಿಲ್ಲಿಸಬಹುದು.
Oral Health: 80 ರಿಂದ 90 ರಷ್ಟು ಜನರಲ್ಲಿ ಬಾಯಿಯನ್ನು ಸ್ವಚ್ಛಗೊಳಿಸದ ಕಾರಣ ಬಾಯಿ ದುರ್ವಾಸನೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ತಜ್ಞರ ಪ್ರಕಾರ, ಹಲ್ಲಿನಲ್ಲಿ ಅಂಟಿಕೊಂಡಿರುವ ಆಹಾರ, ಲಾಲಾರಸದ ಕೊರತೆ, ಹಲ್ಲು ಮತ್ತು ನಾಲಿಗೆಯನ್ನು ಸರಿಯಾಗಿ ಸ್ವಚ್ಛಗೊಳಿಸದಿರುವುದು ಮತ್ತು ವಸಡು ಕಾಯಿಲೆಗಳು ಬಾಯಿಯ ಆರೋಗ್ಯವನ್ನು ಹಾಳುಮಾಡುತ್ತವೆ.
Vitamin Deficiency: ಸಾಮಾನ್ಯವಾಗಿ ನಮ್ಮಲ್ಲಿ ಕೆಲವರು ಆಗಾಗ್ಗೆ ತೀವ್ರವಾದ ಹಲ್ಲು ನೋವನ್ನು ಅನುಭವಿಸುತ್ತಾರೆ. ಮಾತ್ರವಲ್ಲ, ಒರಲ್ ಹೆಲ್ತ್ ಬಗ್ಗೆ ಎಷ್ಟೇ ಗಮನಹರಿಸಿದರೂ ಸಹ ಬಾಯಿಯ ದುರ್ವಾಸನೆ ಮುಜಗರಕ್ಕೆ ಈಡುಮಾಡುತ್ತದೆ. ಇದಕ್ಕೆ ಜೀವಸತ್ವಗಳ ಕೊರತೆಯೂ ಸಹ ಕಾರಣವಾಗಿರಬಹುದು ಎಂದು ನಿಮಗೆ ತಿಳಿದಿದೆಯೇ?
ಆರೋಗ್ಯ ಸಲಹೆಗಳು: ಸಾಮಾನ್ಯವಾಗಿ ಹಲ್ಲು ನೋವು, ಬಾಯಿಯ ದುರ್ವಾಸನೆ, ಒಸಡುಗಳಲ್ಲಿ ರಕ್ತಸ್ರಾವದಂತಹ ಲಕ್ಷಣಗಳನ್ನು ನಾವು ನಿರ್ಲಕ್ಷಿಸುತ್ತೇವೆ. ಆದರೆ, ಅಧ್ಯಯನ ಒಂದರ ಪ್ರಕಾರ ಇದು ಕ್ಯಾನ್ಸರ್ ನಂತರ ಮಾರಣಾಂತಿಕ ರೋಗದ ಲಕ್ಷಣವೂ ಆಗಿರಬಹುದು ಎಂದು ನಿಮಗೆ ತಿಳಿದಿದೆಯೇ?
Oral Health: ನಿತ್ಯ ಹಲ್ಲುಜ್ಜುವ ಅಭ್ಯಾಸವು ಹಲ್ಲಿನ ಕೊಳೆತ ಮತ್ತು ವಸಡು ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಅಷ್ಟೇ ಅಲ್ಲ ಇದು ನಿಮ್ಮ ಹೃದಯದ ಆರೋಗ್ಯವನ್ನು ಸಹ ನೋಡಿಕೊಳ್ಳುತ್ತದೆ.
Ajwain Leaves Benefits: ಅಜವೈನ್ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿ ಫಂಗಲ್ ಗುಣಲಕ್ಷಣಗಳನ್ನು ಹೊಂದಿವೆ. ಇದು ಪ್ರೋಟೀನ್, ಕೊಬ್ಬು, ಫೈಬರ್, ಕಾರ್ಬೋಹೈಡ್ರೇಟ್ಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ.
ಬ್ಲ್ಯಾಕ್ ಫಂಗಸ್ ದಾಂಗುಡಿ ಇಡುತ್ತಿರುವ ಈ ದಿನಗಳಲ್ಲಿ ಬಾಯಿಯ ಸ್ವಚ್ಛತೆಗೆ ಅತ್ಯಂತ ಮಹತ್ವ ಬಂದಿದೆ. ಹಲ್ಲು, ವಸಡು, ನಾಲಗೆಯ ಸ್ವಚ್ಛತೆಗೆ ಅತ್ಯಂತ ಮಹತ್ವ ಬಂದಿದೆ. ಹೀಗಿರುವಾಗ ಒಟ್ಟಾರೆ ಹಲ್ಲುಜ್ಜಿದರೆ ಏನೆಲ್ಲಾ ಆಗಬಹುದು ಗೊತ್ತಾ..?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.