ಮಂತ್ರಿ ಮಾಲ್ 2019-20ರವರೆಗಿನ ತೆರಿಗೆ ಬಾಕಿ ಉಳಿಸಿಕೊಂಡಿತ್ತು. 2020ರ ಆಗಸ್ಟ್ನಲ್ಲಿ ಮಾಲ್ನ ಆಡಳಿತ ಮಂಡಳಿಯು ಬಿಬಿಎಂಪಿಗೆ 10 ಕೋಟಿ ರೂ. ಮೊತ್ತದ ಚೆಕ್ ನೀಡಿತ್ತು. ಆದರೆ ಆ ಚೆಕ್ ಬೌನ್ಸ್ ಆಗಿದ್ದು, ಮತ್ತೆ ನೋಟಿಸ್ ನೀಡಿದ್ದರೂ ಸಹ ಮಾಲ್ನ ಆಡಳಿತ ಮಂಡಳಿ ತೆರಿಗೆ ಪಾವತಿಸಲು ವಿಫಲವಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.