ನೀರಿಲ್ಲದ ಜೀವನವನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಉತ್ತಮ ಆರೋಗ್ಯಕ್ಕೆ ಸಾಕಷ್ಟು ನೀರು ಕುಡಿಯುವುದು ಬಹಳ ಮುಖ್ಯ. ಆದರೆ, ಹಾಗಂತ ಮಿತಿ ಮೀರಿ ನೀರು ಕುಡಿಯುವುದು ಕೂಡ ನಿಮ್ಮ ಆರೋಗ್ಯಕ್ಕೆ ಹಾನಿಕಾರಕ ಎಂದು ಸಾಬೀತುಪಡಿಸಬಹುದು ಎಂದು ನಿಮಗೆ ತಿಳಿದಿದೆಯೇ?
Drinking Too Much Water: ‘ಅತಿಯಾದರೆ ಅಮೃತವೂ ವಿಷ’ ಎಂಬುದನ್ನು ಅರಿತು ನಾವು ನೀರು ಕುಡಿಯಬೇಕು. ಅತಿಯಾಗಿ ನೀರು ಕುಡಿಯುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಎಚ್ಚರಿಕೆ ಅಗತ್ಯ.
Excessive Water Drinking: ಜೀವಂತವಾಗಿ ಮತ್ತು ಆರೋಗ್ಯಕರವಾಗಿರಲು ನೀರು ಕುಡಿಯುವುದು ಅವಶ್ಯಕ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ನೀವು ಹೆಚ್ಚು ನೀರನ್ನು ಸೇವಿಸಿದರೆ ಅದು ತೊಂದರೆಗೆ ಕಾರಣವಾಗಬಹುದು.
Overhydration : ಆರೋಗ್ಯವಾಗಿರಲು ಯಾವಾಗಲೂ ನೀರು ಕುಡಿಯಿರಿ. ಆದರೆ ಹೆಚ್ಚು ನೀರು ಕುಡಿಯುವುದು ನಿಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಇದನ್ನು Overhydration ಎಂದೂ ಕರೆಯುತ್ತಾರೆ. ಹೆಚ್ಚು ನೀರು ಕುಡಿಯುವುದರಿಂದ ನಿಮ್ಮ ಮೂತ್ರಪಿಂಡಗಳ ಮೇಲೆ ಒತ್ತಡ ಬೀಳುತ್ತದೆ. Overhydration ಲಕ್ಷಣಗಳೇನು ಮತ್ತು ಒಂದು ದಿನದಲ್ಲಿ ಎಷ್ಟು ನೀರು ಕುಡಿಯಬೇಕು ಎಂಬುದನ್ನು ತಿಳಿದುಕೊಳ್ಳೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.