COVID-19 Vaccine Update:ಆಕ್ಸ್ಫರ್ಡ್ -ಅಸ್ಟ್ರಾಜೆನೆಕಾದ ಲಸಿಕೆಯಾಗಿರುವ ಕೋವಿಶೀಲ್ಡ್ ಅನ್ನು ಪುಣೆಯ ಸೀರಮ್ ಸಂಸ್ಥೆಯಲ್ಲಿ ಉತ್ಪಾದಿಸಲಾಗುತ್ತಿದೆ. ವಿಶೇಷವೆಂದರೆ, ಭಾರತದ ಔಷಧ ಮಹಾನಿರ್ದೇಶನಾಲಯ ಭಾನುವಾರ ಕೋವಿ ಶೀಲ್ಡ್ ತುರ್ತು ಬಳಕೆಗೆ ಅನುಮತಿ ನೀಡಿದೆ.
ಆಕ್ಸ್ಫರ್ಡ್-ಅಸ್ಟ್ರಾಜೆನೆಕಾ ಕೊರೊನಾ ಲಸಿಕೆಗೆ ಅನುಮೋದನೆ ವಿಳಂಬವಾಗುತ್ತಿದೆ, ಅದರ ಬಗ್ಗೆ ಚಿಂತಿಸುತ್ತಿಲ್ಲ ,ಈ ಡಿಸೆಂಬರ್ ಅಂತ್ಯದ ವೇಳೆಗೆ ಅಥವಾ ಜನವರಿ ಆರಂಭದ ವೇಳೆಗೆ ಪಡೆಯುತ್ತೇವೆ' ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಸ್ಐಐ) ಆದರ್ ಪೂನವಾಲ್ಲಾ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.