ಅಸ್ಟ್ರಾಜೆನೆಕಾ ಮತ್ತು ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದ COVID-19 ಲಸಿಕೆಯ ಕ್ಲಿನಿಕಲ್ ಪ್ರಯೋಗದಲ್ಲಿ ಸ್ವಯಂ ಸೇವಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಬ್ರೆಜಿಲ್ ಆರೋಗ್ಯ ಪ್ರಾಧಿಕಾರ ಅನ್ವಿಸಾ ಬುಧವಾರ ಹೇಳಿದ್ದಾರೆ.
ವಿಶ್ವದ ಇತರ ಲಸಿಕೆಗಳ ಪ್ರಯೋಗಗಳಿಗೆ ಹೋಲಿಸಿದರೆ ಈ ಲಸಿಕೆಯ ಕ್ಲಿನಿಕಲ್ ಟ್ರಯಲ್ ಭಾರಿ ಮುಂದೆ ಇತ್ತು. ಭಾರತ ಸೇರಿದಂತೆ ಹಲವು ದೇಶಗಳು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಲಸಿಕೆ ಮೇಲೆ ತನ್ನ ಗಮನ ಕೇಂದ್ರೀಕರಿಸಿದ್ದವು.
ಸಾಂಕ್ರಾಮಿಕ ರೋಗಶಾಸ್ತ್ರಜ್ಞೆ ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಸುನೇತ್ರಾ ಗುಪ್ತಾ ಅವರು ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧದ ಪ್ರತಿರೋಧವಾಗಿ ಲಾಕ್ಡೌನ್ಗಳ ವಿರುದ್ಧದ ವಾದಕ್ಕಾಗಿ 'ಪ್ರೊಫೆಸರ್ ರೀಪನ್' ಎಂದು ಟ್ಯಾಗ್ ಮಾಡಲಾಗಿದೆ.
ಯುಎಸ್ ಬಯೋಟೆಕ್ನಾಲಜಿ ಕಂಪನಿ ಮಾಡರ್ನಾ ಇಂಕ್ ತನ್ನ ಕೋವಿಡ್ -19 ಲಸಿಕೆಯೊಂದಿಗೆ ಸಾಂಕ್ರಾಮಿಕ ರೋಗವನ್ನು ಎದುರಿಸುವ ಜಾಗತಿಕ ಪ್ರಯತ್ನದಲ್ಲಿ ತಾತ್ಕಾಲಿಕ ಭರವಸೆ ನೀಡಿದ್ದು ಒಂದೆಡೆಯಾದರೆ. ಇನ್ನೊಂದೆಡೆಗೆ ಆಕ್ಸ್ಫರ್ಡ್ ವಿಶ್ವವಿದ್ಯಾಲಯವು ಕೋತಿಗಳಲ್ಲಿ ಸೋಂಕನ್ನು ತಡೆಯಲು ವಿಫಲವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.