ಕೊಲ್ಕತ್ತಾ ಮೂಲದ ಹೆಲ್ತ್ ಸ್ಟಾರ್ಟಪ್ ಕಂಪನಿಯೊಂದು ಕೇರ್ ಪ್ಲಿಕ್ಸ್ ವೈಟಲ್ಸ್ CarePlix Vital's ಎಂಬ ಆ್ಯಪ್ ಡೆವಲಪ್ ಮಾಡಿದೆ. ಇದನ್ನು ಮೊಬೈಲಿನಲ್ಲಿ ಡೌನ್ ಲೋಡ್ ಮಾಡಿಕೊಂಡು ರಕ್ತದಲ್ಲಿ ಆಕ್ಸಿಜನ್ ಲೆವೆಲ್ , ಪಲ್ಸ್ ಲೆವೆಲ್ ಮತ್ತು ಉಸಿರಾಟದ ಲೆವೆಲ್ ಮಾನಿಟರ್ ಮಾಡಬಹುದು.
ರಕ್ತದಲ್ಲಿನ ಆಮ್ಲಜನಕದ ಮಟ್ಟವನ್ನು ಪರೀಕ್ಷಿಸಲು ಆಕ್ಸಿಮೀಟರ್ ಎಂಬ ಸಾಧನವನ್ನು ಬಳಸಲಾಗುತ್ತದೆ. ಇದು ಒಂದು ಸಣ್ಣ ಯಂತ್ರವಾಗಿದೆ, ಇದು ಬಟ್ಟೆ ಅಥವಾ ಕಾಗದದ ಕ್ಲಿಪ್ಗೆ ಹೋಲುತ್ತದೆ ಮತ್ತು ಉತ್ತಮ ವಿಷಯವೆಂದರೆ ಅದನ್ನು ಎಲ್ಲಿ ಬೇಕಾದರೂ ಕೊಂಡೊಯ್ಯಬಹುದು.
ದೇಶದಲ್ಲಿ ಕರೋನಾ ಇನ್ನಿಲ್ಲದಂತೆ ಹರಡುತ್ತಿದೆ. ಮನೆಯಿಂದ ಹೊರಗೆ ಹೊರಡುವುದೆಂದರೆ ಆಪಾಯವನ್ನು ಆಹ್ವಾನಿಸಿದಂತೆಯೇ. ಹಾಗಾಗಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿಕೊಂಡು ಮನೆಯಲ್ಲಿರುವುದು ಅತ್ಯುತ್ತಮ.
ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಸೋಂಕಿನ ಮಧ್ಯೆ, ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆಯಿಂದಾಗಿ ರೋಗಿಗಳು ಪರದಾಡುವಂತಾಗಿದೆ. ಆದರೆ ಕೋವಿಡ್ -19 ದೃಢಪಟ್ಟ ಬಳಿಕ ರೋಗಿಯು ಯಾವಾಗ ಆಸ್ಪತ್ರೆಗೆ ಬರುತ್ತಾರೆ ಎಂದು ನಿಮಗೆ ತಿಳಿದಿದೆಯೇ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.