ಆಮ್ಲಜನಕ ಸಿಲಿಂಡರ್ ಒದಗಿಸುವ ನೆಪದಲ್ಲಿ ಜನರಿಗೆ ವಂಚಿಸುತ್ತಿದ್ದ ಗುಂಪನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ತನಿಖೆಯ ವೇಳೆ ಈ ಗ್ಯಾಂಗ್ ಸಂಘಟಿತವಾಗಿ ಕಾರ್ಯನಿರ್ವಹಿಸುತ್ತಿದ್ದು, ಬೇರೆ ಬೇರೆ ಮಾಡ್ಯೂಲ್ಗಳನ್ನು ಹೊಂದಿದ್ದರು ಎಂದು ತಿಳಿದುಬಂದಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಬಳಸಲಾಗುವ ಉಪಕರಣಗಳು ಮತ್ತು ಔಷಧಿಗಳ ಮೇಲಿನ ಎಲ್ಲಾ ರೀತಿಯ ತೆರಿಗೆ ಮತ್ತು ಕಸ್ಟಮ್ಸ್ ಸುಂಕವನ್ನು ಮನ್ನಾ ಮಾಡುವಂತೆ ಕೋರಿದ್ದಾರೆ.
Oxygen Cylinders: ಸರಬರಾಜಿಗೆ ಸಹಾಯ ಮಾಡಲು ಖಾಲಿ ಆಮ್ಲಜನಕ ಸಿಲಿಂಡರ್ಗಳನ್ನು ದಾನ ಮಾಡುವಂತೆ ದೆಹಲಿ ಸರ್ಕಾರ ಮನವಿ ಮಾಡಿದೆ. ರಾಜ್ಘಾಟ್ ಡಿಟಿಸಿ ಬಸ್ ಡಿಪೋವನ್ನು ಕೇಂದ್ರವನ್ನಾಗಿ ಮಾಡಲಾಗಿದ್ದು, ಅಲ್ಲಿ ಆಮ್ಲಜನಕ ಸಿಲಿಂಡರ್ಗಳನ್ನು ದಾನ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಜನರು 011-23270718 ಸಂಖ್ಯೆಗೆ ಕರೆ ಮಾಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.