ಮುಂಬರುವ ಚುನಾವಣೆಗೆ 16 ಮಂದಿಯ ಪ್ರಣಾಳಿಕೆ ಸಮಿತಿ. ಪಿ.ಚಿದಂಬರಂ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ. ಟಿ.ಎಸ್.ಸಿಂಗ್ ದೇವ್ ಪ್ರಣಾಳಿಕೆ ಸಮಿತಿಯ ಸಂಚಾಲಕ .ಪ್ರಣಾಳಿಕೆ ಸಮಿತಿಯಲ್ಲಿ ಸಿದ್ದರಾಮಯ್ಯಗೂ ಸ್ಥಾನ.
UCC: ಏಕರೂಪ ನಾಗರಿಕ ಸಂಹಿತೆ ಒಂದು ಸಾಧಾರಣ ಪ್ರಕ್ರಿಯೆ ಇರುವಂತೆ ಬಿಂಬಿಸಲು ಪ್ರಧಾನಿ ಮೋದಿ ಯತ್ನಿಸುತ್ತಿದ್ದಾರೆ. ಹೀಗಾಗಿ ಅವರು ಈ ಹಿಂದಿನ ಕಾನೂನು ಆಯೋಗದ ವರದಿಯನ್ನೊಮ್ಮೆ ಓದಬೇಕು, ಏಕೆಂದರೆ ಅದು ಈ ಸಮಯದಲ್ಲಿ ಪ್ರಸ್ತುತವಲ್ಲ' ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.
Budget 2023: ಕೇಂದ್ರ ಬಜೆಟ್ಗೆ ಸಂಬಂಧಿಸಿದ ಅನೇಕ ಐತಿಹಾಸಿಕ ಸಂಗತಿಗಳು ಸಾಕಷ್ಟು ಆಸಕ್ತಿದಾಯಕವಾಗಿವೆ. ಸ್ವತಂತ್ರ ಭಾರತದಲ್ಲಿ ಇದುವರೆಗೆ ಗರಿಷ್ಠ ಬಜೆಟ್ ಮಂಡಿಸಿದ ದಾಖಲೆ ಹೊಂದಿರುವವರು ಯಾರು ಎಂದು ನಿಮಗೆ ತಿಳಿದಿದೆಯೇ?
ಕಾಂಗ್ರೆಸ್ ನಾಯಕ ನವಜೋತ್ ಸಿಧು ಅವರನ್ನು ಒಳಗೊಂಡ 32 ವರ್ಷಗಳಷ್ಟು ಹಳೆಯದಾದ ರೋಡ್ ರೇಜ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಪರಿಶೀಲಿಸಲು ಸಜ್ಜಾಗಿದೆ ಮತ್ತು 58 ವರ್ಷ ವಯಸ್ಸಿನ ಸಿಧು ಕಠಿಣ ಆರೋಪಗಳನ್ನು ಎದುರಿಸಬೇಕೇ ಎನ್ನುವ ವಿಚಾರವನ್ನು ಅದು ಪರಿಶೀಲಿಸಲು ಮುಂದಾಗಿದೆ.
ಕೇಂದ್ರೀಯ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯ (ED) ತನಿಖೆ ನಡೆಸುತ್ತಿರುವ ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ (Aircel Maxis case) ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಮತ್ತು ಇತರರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ್ ರತ್ನಕ್ಕೆ ಶನಿವಾರ 88 ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನೀಡಬೇಕೆಂದು ಆಗ್ರಹಿಸಿದರು.
ಕೋರೋನಾವೈರಸ್ ವಿರುದ್ಧದ ಯುದ್ಧದಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಅಭೂತಪೂರ್ವ ರಾಷ್ಟ್ರವ್ಯಾಪಿ ಲಾಕ್ ಡೌನ್ ಅನ್ನು ಮಹತ್ವದ ಕ್ರಮ ಎಂದು ಬಣ್ಣಿಸಿದ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಪ್ರಧಾನಿ ಕಮಾಂಡರ್ ಹಾಗೂ ಜನರು ಕಾಲಾಳುಗಳು ಇದ್ದ ಹಾಗೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಜನತಾ ಕರ್ಫ್ಯೂ (Janata curfew) ಕಲ್ಪನೆಗೆ ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ (P Chidambaram) ಬೆಂಬಲ ನೀಡಿದ್ದಾರೆ.
ಈಶಾನ್ಯ ದೆಹಲಿಯಲ್ಲಿನ ಹಿಂಸಾಚಾರದ ಕುರಿತು ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರು ಸೂಕ್ಷ್ಮವಲ್ಲದ ಮತ್ತು ದೂರದೃಷ್ಟಿಹೀನ ನಾಯಕರನ್ನು ಆಯ್ಕೆ ಮಾಡುವ ಮಾಡಿದ್ದಕ್ಕೆ ಜನರು ಪಾವತಿಸುತ್ತಿದ್ದಾರೆ ಎಂದು ಆರೋಪಿಸಿದರು. ಸಿಎಎಗೆ ತಿದ್ದುಪಡಿಯನ್ನು ಕೂಡಲೇ ಕೈಬಿಡಬೇಕು ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ಧ್ವನಿಯನ್ನು ಸರ್ಕಾರ ಆಲಿಸಬೇಕು ಎಂದು ಅವರು ಹೇಳಿದರು.
ಯುಪಿಎ ಅವಧಿಯಲ್ಲಿ ನಡೆದ ಬಹುಕೋಟಿ ವಾಯುಯಾನ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಪ್ರಶ್ನಿಸಿದೆ ಎಂದು ಪಿಟಿಐ ವರದಿ ಮಾಡಿದೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದು ಹೊರಬಂದಿರುವ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಸರ್ಕಾರಕ್ಕೆ ನನ್ನ ದನಿ ಅಡಗಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಸುಪ್ರೀಂಕೋರ್ಟ್ನ ಆರ್.ಬಾನುಮತಿ, ಎ.ಎಸ್.ಬೋಪಣ್ಣ ಮತ್ತು ಹೃಷಿಕೇಶ ರಾಯ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠದಿಂದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು.
ಪಿ.ಚಿದಂಬರಂ ಅವರು ಪ್ರಕರಣದ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರಿಗೆ ನೀಡಲಾಗಿರುವ ಜಾಮೀನನ್ನು ರದ್ದುಪಡಿಸುವಂತೆ ಸಿಬಿಐ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.