ಇದೇ ಮೊದಲ ಬಾರಿಗೆ ಭಾರತ ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದನ್ನು ತೈವಾನ್ ನಾಗರಿಕರೊಬ್ಬರಿಗೆ ಪ್ರದಾನ ಮಾಡಿದೆ. ಈ ಅನಿರೀಕ್ಷಿತ ನಡೆಯ ಮೂಲಕ ಗುರುವಾರ ಭಾರತ ಬೀಜಿಂಗ್ಗೆ ಸೂಕ್ತ ಸಂದೇಶ ರವಾನಿಸಿದೆ.
ಜಗತ್ತಿನ ಅತಿದೊಡ್ಡ ಇಲೆಕ್ಟ್ರಾನಿಕ್ಸ್ ಬಿಡಿಭಾಗಗಳನ್ನು ನಿರ್ಮಿಸುವ, ತೈಪೇ ಮೂಲದ ಫಾಕ್ಸ್ಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕರಾದ ಲಿಯು ಯಂಗ್ ವೇ ಅವರನ್ನು ಭಾರತದ ಮೂರನೇ ಅತ್ಯುನ್ನತ ನಾಗರಿಕ ಪುರಸ್ಕಾರವಾದ ಪದ್ಮ ಭೂಷಣಕ್ಕೆ ಆಯ್ಕೆ ಮಾಡಲಾಗಿದೆ.
2024ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಿದ ಕೇಂದ್ರ ಸರ್ಕಾರ
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 110 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ
17 ಜನ ಸಾಧಕರಿಗೆ ಪದ್ಮಭೂಷಣ, ಐವರಿಗೆ ಪದ್ಮವಿಭೂಷಣ
ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಪದ್ಮವಿಭೂಷಣ
ಹೆಸರಾಂತ ನಟ ಮೆಗಾಸ್ಟಾರ್ ಚಿರಂಜೀವಿಗೆ ಪದ್ಮವಿಭೂಷಣ ಪ್ರಶಸ್ತಿ
ಮಿಥುನ್ ಚಕ್ರವರ್ತಿ, ಉಷಾ ಉತ್ತಪ್ಪಗೆ ಪದ್ಮಭೂಷಣ ಪ್ರಶಸ್ತಿ
Padma Awards 2022: ಕೇಂದ್ರ ಸರ್ಕಾರ (Central Government) 2022ನೇ ಸಾಲಿನ ಪದ್ಮ ಪುರಸ್ಕಾರಗಳನ್ನು ಪ್ರಕಟಿಸಿದೆ. ಇದರಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಯುಪಿ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೆ ಮರಣೋತ್ತರ ಪದ್ಮವಿಭೂಷಣ (Padma Vibhushan) ಪ್ರಶಸ್ತಿ ಲಭಿಸಲಿದೆ. ಇನ್ನೊಂದೆಡ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಅವರಿಗೂ ಕೂಡ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಶಿರೋಮಣಿ ಅಕಾಲಿ ದಳ (ಪ್ರಜಾಪ್ರಭುತ್ವ) ಮುಖ್ಯಸ್ಥ ಮತ್ತು ರಾಜ್ಯಸಭಾ ಸಂಸದ ಸುಖದೇವ್ ಸಿಂಗ್ ಧಿಂಡ್ಸಾ ಅವರು ತಮ್ಮ ಪದ್ಮಭೂಷಣ ಪ್ರಶಸ್ತಿಯನ್ನು ಗುರುವಾರ ಹಿಂದಿರುಗಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.