Gary Kirsten Pakistan Cricket Team coach: ಗ್ಯಾರಿ ಕರ್ಸ್ಟನ್ ಮುಂದಾಳತ್ವದಲ್ಲಿ ಭಾರತವು 28 ವರ್ಷಗಳ ನಂತರ 2011 ರ ODI ವಿಶ್ವಕಪ್ ಗೆದ್ದಿತ್ತು. ಇನ್ನು ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಜೇಸನ್ ಗಿಲ್ಲೆಸ್ಪಿ ಅವರನ್ನು ಟೆಸ್ಟ್ ತಂಡದ ಮುಖ್ಯ ಕೋಚ್ ಆಗಿ ಮಾಡಲಾಗಿದೆ.
Pakistan Poor Fielding: ಪಾಕಿಸ್ತಾನಿ ತಂಡವು ಐದು ಪಂದ್ಯಗಳ T20 ಸರಣಿಗಾಗಿ ನ್ಯೂಜಿಲೆಂಡ್’ಗೆ ತಲುಪಿದೆ. ಶಾಹೀನ್ ಶಾ ಆಫ್ರಿದಿ ನಾಯಕತ್ವದಲ್ಲಿ ಮೊದಲ ಬಾರಿಗೆ ಆಡುತ್ತಿರುವ ಪಾಕಿಸ್ತಾನದ T20 ತಂಡವು ಸರಣಿಯ ಮೊದಲ T20 ಪಂದ್ಯದಲ್ಲಿ ಕಳಪೆ ಮಾಡಿದೆ.
Palestine Flag On Azam Khan Bat: ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಕರಾಚಿ ವೈಟ್ಸ್ ಮತ್ತು ಲಾಹೋರ್ ಬ್ಲೂಸ್ ನಡುವಿನ ಪಂದ್ಯದ ವೇಳೆ ಅಜಂಖಾನ್ ತಮ್ಮ ಬ್ಯಾಟ್ನಲ್ಲಿ ಪ್ಯಾಲೆಸ್ತೀನ್ ಧ್ವಜದ ಸ್ಟಿಕ್ಕರ್ ಅಂಟಿಸಿಕೊಂಡಿದ್ದರು.
Pakistan Cricket Team Remuneration: ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಿಂದ ಪಾಕಿಸ್ತಾನ ಈಗಾಗಲೇ ಹೊರಬಿದ್ದಿದೆ. ಈ ಪಂದ್ಯದಿಂದ ಹೊರಬಿದ್ದ ಬಳಿಕ ಪಾಕಿಸ್ತಾನ ತಂಡಕ್ಕೆ ನೀಡಲ್ಪಟ್ಟ ಸಂಭಾವನೆ ಎಷ್ಟು ಎಂಬುದರ ಮಾಹಿತಿ ಲಭ್ಯವಾಗಿದೆ.
Naseem Shah Selfie with Imran Khan: ಪಾಕಿಸ್ತಾನದ ಟಿವಿ ಚಾನೆಲ್’ನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಿರಿಯ ಕ್ರೀಡಾ ಪತ್ರಕರ್ತ ಮತ್ತು ಬರಹಗಾರ ಅಯಾಜ್ ಮೆಮನ್ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
Pakistan Cricket Team : ಏಕದಿನ ವಿಶ್ವಕಪ್ಗಾಗಿ ಭಾರತದ ಆಗಮಿಸಿರುವ ಪಾಕಿಸ್ತಾನ ತಂಡಕ್ಕೆ ಅದ್ದೂರಿ ಸ್ವಾಗತ ಸಿಕ್ಕಿದೆ. ನಮ್ಮ ಆತಿಥ್ಯಕ್ಕೆ ಮನಸೋತಿರುವ ಪಾಕ್ ಕ್ರಿಕೆಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
Pakistan team new head coach: ಪಾಕಿಸ್ತಾನ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗ್ರಾಂಟ್ ಬ್ರಾಡ್ ಬರ್ನ್ ನೇಮಕಗೊಂಡಿದ್ದಾರೆ. ಮುಂದಿನ ಎರಡು ವರ್ಷಗಳ ಕಾಲ ತಂಡದ ಕೋಚಿಂಗ್ ಪ್ಯಾನೆಲ್ ಅನ್ನು ಮುನ್ನಡೆಸಲಿದ್ದಾರೆ.
Pakistan: ನ್ಯೂಜಿಲೆಂಡ್’ನ ಹಿರಿಯ ಕ್ರಿಕೆಟಿಗ ಸೈಮನ್ ಡೌಲ್, ಪಾಕಿಸ್ತಾನ ವಿರುದ್ಧದ ಸರಣಿಗೂ ಮುನ್ನ ಇಂತಹ ಹೇಳಿಕೆ ನೀಡಿದ್ದಾರೆ. ಕಾಮೆಂಟೇಟರ್ ಪಾತ್ರವನ್ನು ನಿರ್ವಹಿಸುವ ಡೌಲ್ ಅವರು ತಮ್ಮ ಹೇಳಿಕೆಗಳಿಂದಲೇ ಆಗಾಗ್ಗ ಮುಖ್ಯಾಂಶಗಳಲ್ಲಿ ಇರುತ್ತಾರೆ. ಇತ್ತೀಚೆಗೆ, ಲೈವ್ ಕಾಮೆಂಟರಿ ಸಮಯದಲ್ಲಿ ಅವರು ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅವರ ಸ್ಟ್ರೈಕ್ ರೇಟ್ ಅನ್ನು ಟೀಕಿಸಿದರು.
Pakistan Cricket Captain Babar Azam: ಬಾಬರ್ ಅಜಮ್ ಕಳೆದ 24 ತಿಂಗಳಲ್ಲಿ 50 ಓವರ್ಗಳ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಜುಲೈ 2021 ರಿಂದ ಅವರು ODI ಆಟಗಾರರ ಶ್ರೇಯಾಂಕದಲ್ಲಿ ನಂ. 1 ಸ್ಥಾನದಲ್ಲಿದ್ದಾರೆ ಮತ್ತು ಕಳೆದ ಎರಡು ವರ್ಷಗಳಿಂದ ODI ವರ್ಷದ ಆಟಗಾರ ಪ್ರಶಸ್ತಿಯನ್ನು ಗೆದ್ದಿದ್ದಾರೆ.
Babar Azam private video leaked: @niiravmodi ಖಾತೆಯಿಂದ ಟ್ವಿಟರ್ನಲ್ಲಿ ವೀಡಿಯೊ ಮತ್ತು ಫೋಟೋವನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಬಾಬರ್ ಆಜಮ್ ಎಂದು ಹೇಳಲಾಗಿದೆ. ಅಜಮ್ ಇನ್ನೊಬ್ಬ ಪಾಕಿಸ್ತಾನಿ ಕ್ರಿಕೆಟಿಗನ ಗೆಳತಿಯೊಂದಿಗೆ ಚಾಟ್ ಮಾಡುತ್ತಿದ್ದಾನೆ. ಇದನ್ನು ಹನಿಟ್ರ್ಯಾಪ್ ಎಂದು ಹೇಳಲಾಗುತ್ತಿದೆ.
ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರನ್ನು ಮಧ್ಯಂತರ ಆಧಾರದ ಮೇಲೆ ಪಾಕಿಸ್ತಾನ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ರಮಿಜ್ ರಜಾ ಅವರನ್ನು ವಜಾಗೊಳಿಸಿದ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷರಾಗಿ ನಜಮ್ ಸೇಥಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಈ ನಿರ್ಧಾರ ಬಂದಿದೆ.
T20 World Cup Final: ಬಾಬರ್ ಅಜಮ್ ನಾಯಕತ್ವದ ಪಾಕಿಸ್ತಾನ ತಂಡವು ಗುಂಪು-2ರಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಸೆಮಿಫೈನಲ್ಗೆ ಅರ್ಹತೆ ಪಡೆದಿತ್ತು. ಇನ್ನು ನ್ಯೂಜಿಲ್ಯಾಂಡ್ ಕೂಡ ಗುಂಪು-2ರಲ್ಲಿ ಅಗ್ರಸ್ಥಾನದಲ್ಲಿ ಉಳಿಯುವ ಮೂಲಕ ಅರ್ಹತೆ ಪಡೆದಿತ್ತು.
ರೌಫ್ ನಾಲ್ಕು ಓವರ್ಗಳಲ್ಲಿ 22 ರನ್ ನೀಡಿ 2 ವಿಕೆಟ್ ಪಡೆದಿದ್ದಾರೆ. ಡೆವೊನ್ ಕಾನ್ವೇ ಮತ್ತು ಇಶ್ ಸೋಧಿ ಅವರ ಪ್ರಮುಖ ವಿಕೆಟ್ಗಳನ್ನು ಪಡೆದಿದ್ದಾರೆ. ಇನ್ನು ಕೇನ್ ವಿಲಿಯಮ್ಸನ್ 59 ರನ್ ಗಳಿಸಿ ನ್ಯೂಜಿಲೆಂಡ್ ನಿಗದಿತ 20 ಓವರ್ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 163 ರನ್ ಗಳಿಸಲು ನೆರವಾದರು.
ತಮ್ಮ ವೃತ್ತಿಜೀವನದಲ್ಲಿ 500ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಶಾಹಿದ್ ಆಫ್ರಿದಿ, ಪ್ರಸ್ತುತ ಪಾಕಿಸ್ತಾನ ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರಂತಹ ಫಿನಿಶರ್ ಕೊರತೆಯಿದೆ ಎಂದು ಹೇಳಿದ್ದಾರೆ.
ಈ ಬಾರಿಯೂ ಟಿ20 ವಿಶ್ವಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನವನ್ನು ಒಂದೇ ಗುಂಪಿನಲ್ಲಿ ಇರಿಸಲಾಗಿದೆ. ಭಾರತವು ಈ ವರ್ಷ ಟಿ20 ವಿಶ್ವಕಪ್ ಗೆಲ್ಲಲು ಮತ್ತು ಪಾಕಿಸ್ತಾನ ವಿರುದ್ಧ ಗೆಲ್ಲಲು ಬಿಗ್ ಫೈಟ್ ನಡೆಯಲಿದೆ.
2022ರ ಟಿ20 ವಿಶ್ವಕಪ್ಗೆ ಕ್ಷಣಗಣನೆ ಈಗಾಗಲೇ ಆರಂಭವಾಗಿದೆ. ಗ್ರೂಪ್ ಹಂತದಲ್ಲಿಯೇ ಭಾರತ ತಂಡ ಪಾಕಿಸ್ತಾನವನ್ನು ಎದುರಿಸಲು ಸಜ್ಜಾಗಿರುವುದರಿಂದ ಪಂದ್ಯದ ಉತ್ಸಾಹ ಕ್ರಮೇಣ ಕಾವು ಪಡೆದುಕೊಳ್ಳುತ್ತಿದೆ.
ಪಾಕಿಸ್ತಾನ ಕ್ರಿಕೆಟ್ ತಂಡದ (Pakistan Cricket Team) ಲೆಗ್ ಸ್ಪಿನ್ನರ್ ಯಾಸಿರ್ ಶಾಹ್ (Yasir Shah) ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ (Rape Allegations) ಆರೋಪದ ಮೇಲೆ ಯಾಸಿರ್ ಹಾಗೂ ಆತನ ಸ್ನೇಹಿತನ ವಿರುದ್ಧ ಎಫ್ಐಆರ್ ದಾಖಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.