Tata Group Economy: ಭಾರತದ ಮುಂಚೂಣಿಯ ಬಿಸ್ನೆಸ್ ಗ್ರೂಪ್ ಟಾಟಾ ಗ್ರೂಪ್ನ ಮಾರುಕಟ್ಟೆ ಮೌಲ್ಯ $365 ಶತಕೋಟಿ ಅಥವಾ 30.3 ಲಕ್ಷ ಕೋಟಿ ರೂ.ಗೆ ತಲುಪಿದೆ (Business News In Kannada).
Pakistan flour crisis : ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್ ಪ್ರಕಾರ, ಪಾಕಿಸ್ತಾನದಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಮಧ್ಯೆ ಗೋಧಿ ಮತ್ತು ಇತರೆ ಹಿಟ್ಟಿನ ಬೆಲೆಗಳು ಗಗನಕ್ಕೇರಿವೆ. ಕರಾಚಿಯಲ್ಲಿ ಪ್ರತಿ ಕಿಲೋಗ್ರಾಂಗೆ ಹಿಟ್ಟಿನ ಬೆಲೆ 140 ರೂ.ನಿಂದ 160 ರೂ.ಗೆ ಮಾರಾಟವಾಗುತ್ತಿದೆ. ಇಸ್ಲಾಮಾಬಾದ್ ಮತ್ತು ಪೇಶಾವರದಲ್ಲಿ 10 ಕೆಜಿ ಹಿಟ್ಟು 1,500 ರೂ. ರಂತೆ, 20 ಕೆಜಿ ಹಿಟ್ಟನ್ನು 2,800 ರೂ.ಗೆ ಮಾರಾಟಮಾಡಲಾಗುತ್ತಿದೆ. ಪಂಜಾಬ್ ಪ್ರಾಂತ್ಯದ ಗಿರಣಿ ಮಾಲೀಕರು ಹಿಟ್ಟಿನ ಬೆಲೆಯನ್ನು ಕಿಲೋಗ್ರಾಂಗೆ 160 ರೂ.ಗೆ ಹೆಚ್ಚಿಸಿದ್ದಾರೆ.
Pakistan Inflation 2020: ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ರೂಪಿಯಾ ಮೌಲ್ಯ ನಿರಂತರವಾಗಿ ಕುಸಿಯುತ್ತಿದ್ದು, ದೇಶದ ಆರ್ಥಿಕ ಸ್ಥಿತಿ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ತಲುಪಿದೆ. ಇದರಲ್ಲಿ ಬೆಚ್ಚಿಬೀಳಿಸುವ ಅಂಕಿ ಎಂದರೆ ಅದು ಮೊಟ್ಟೆ ಬೆಲೆ.
ಪಾಕಿಸ್ತಾನದ ಆರ್ಥಿಕತೆಗೆ ಹೆಚ್ಚಿನ ಕೊಡುಗೆ ನೀಡುವ ಹತ್ತಿ ಇಳುವರಿಯಲ್ಲಿ ದಾಖಲೆಯ ಕುಸಿತ ಕಂಡುಬಂದಿದೆ. ಹತ್ತಿ ಉತ್ಪಾದನೆಯು ಪಾಕಿಸ್ತಾನದಲ್ಲಿ ಸಾರ್ವಕಾಲಿಕ ಕನಿಷ್ಠ ಮಟ್ಟವನ್ನು ತಲುಪಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.