Attack On Sikh: ಪಾಕಿಸ್ತಾನದ ಪೇಶಾವರದಲ್ಲಿ ಶನಿವಾರ ಅಪರಿಚಿತ ಬಂದೂಕುಧಾರಿಗಳು ಸಿಖ್ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಕೇವಲ ಎರಡೇ ದಿನಗಳಲ್ಲಿ ಪೇಶಾವರದಲ್ಲಿ ಸಿಖ್ಖರ ಮೇಲೆ ಎರಡನೇ ಬಾರಿ ದಾಳಿ ನಡೆಸಲಾಗಿದೆ.
ನವದೆಹಲಿಯ ಪಾಕಿಸ್ತಾನ ಹೈಕಮಿಷನ್ನಲ್ಲಿ ಭಾರತವು ಶೇಕಡಾ 50 ರಷ್ಟು ಸಿಬ್ಬಂದಿ ಸಂಖ್ಯೆಯನ್ನು ಕಡಿತಗೊಳಿಸಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಕಡಿತವನ್ನು ಏಳು ದಿನಗಳಲ್ಲಿ ಜಾರಿಗೆ ತರಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ಪಾಕಿಸ್ತಾನ ಹೈಕಮಿಷನ್ನ ಇಬ್ಬರು ಅಧಿಕಾರಿಗಳು ಭಾನುವಾರ (ಮೇ 31, 2020) ಭಾರತೀಯ ಅಧಿಕಾರಿಗಳನ್ನು ಬೇಹುಗಾರಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ಸಿಕ್ಕಿ ಬಿದ್ದಿದ್ದರಿಂದಾಗಿ ಈಗ ಅವರನ್ನು 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಸೂಚಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.