Womens Asia Cup T20, 2024:ಭಾರತದ ಮಹಿಳಾ ತಂಡದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಮೂರು ವಿಕೆಟ್ ಕಬಳಿಸುವ ಮೂಲಕ ಪಾಕ್ ಮಹಿಳಾ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಇವರಿಗೆ ಸಾಥ್ ನೀಡಿದ ರೇಣುಕಾ ಸಿಂಗ್,ಪೂಜಾ ವಸ್ತ್ರಕರ್ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ತಲಾ ಎರಡು ವಿಕೆಟ್ ಗಳನ್ನು ಕಬಳಿಸಿದರು.
Adam Gilchrist : ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯು ಇಂದು ( ಶನಿವಾರ) ಅಂತ್ಯಗೊಂಡಿದೆ. ಆಸಿಸ್ ತಂಡದವು ಎದುರಾಳಿ ಪಾಕ್ ವಿರುದ್ದ 3-0 ಅಂತರಗಳಿಂದ ಸರಣಿಯನ್ನು ವಶಪಡಿಸಿಕೊಂಡಿದೆ. ಯಾವುದೇ ಪೈಪೋಟಿ ನೀಡದೆ ಮೂರು ಪಂದ್ಯಗಳನ್ನು ಸೋತ ಪಾಕಿಸ್ತಾನದ ವಿರುದ್ದ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಆಡಂ ಗಿಲ್ ಕ್ರಿಸ್ಟ್ ಆಕ್ರೋಶ ವ್ಯಕ್ತಪಡಿಸಿದರು.
AUS vs PAK : ಡಿಸೆಂಬರ್ 14ರಂದು ಆರಂಭಗೊಂಡಿದ್ದ ಆಸ್ರ್ಟೇಲಿಯಾ vs ಪಾಕಿಸ್ತಾನ ನಡುವಿನ ಮೊದಲ ಟೆಸ್ಟ್ ಪಂದ್ಯ ಇಂದು ಅಂತ್ಯಗೊಂಡಿದೆ. ಆಸ್ಟ್ರೇಲಿಯಾ ವಿರುಧ್ದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಪಾಕಿಸ್ತಾನ ಅಥಿತಿ ತಂಡವಾಗಿ ಆಡಬೇಕು. ಆಸ್ಟ್ರೇಲಿಯಾದ ಪರ್ತ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತನಾವು ಹೀನಾಯ ಸೋಲು ಕಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 113 ಒವರ್ಗಳಲ್ಲಿ ತನ್ನೆಲ್ಲಾ ವಿಕೇಟ್ ಒಪ್ಪಿಸಿ 487ರನ್ ಕಲೆ ಹಾಕಿತು.
Wasim akram semi final idea : ಮಾಜಿ ಕ್ರಿಕೆಟಿಗ ವಾಸಿಂ ಅಕ್ರಮ್ ಪಾಕಿಸ್ತಾನಕ್ಕೆ ಸೆಮಿಫೈನಲ್ ತಲುಪಲು ಅದ್ಭುತವಾದ ಸೂತ್ರವೊಂದನ್ನು ಹೇಳಿಕೊಟ್ಟಿದ್ದಾರೆ. ಆ ಸಲಹೆ ಕೇಳಿದ್ರೆ ನೀವು ಬಿದ್ದು ಬಿದ್ದು ನಗುವುದಂತೂ ಖಂಡಿತ.. ಈ ಕುರಿತ ಕಂಪ್ಲೀಟ್ ಡಿಟೈಲ್ಸ್ ವರದಿ ಇಲ್ಲಿದೆ..
ದಕ್ಷಿಣ ಆಫ್ರಿಕಾ ವಿರುದ್ಧದ ವಿಶ್ವಕಪ್ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ಗಾಗಿ ಪಾಕಿಸ್ತಾನ ಆಟಗಾರರಿಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ಶುಕ್ರವಾರ ನಡೆದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 1 ವಿಕೆಟ್ನಿಂದ ರೋಚಕ ಜಯ ದಾಖಲಿಸಿತ್ತು.
Pakistan Cricket Team controversy: ಮಳೆ ಮತ್ತು ಕೆಟ್ಟ ಹವಾಮಾನದ ಕಾರಣ ಈ ಪಂದ್ಯವನ್ನು ಸೆಪ್ಟೆಂಬರ್ 10 ರಂದು ಪೂರ್ಣಗೊಳಿಸಲಾಗದೆ, ಮೀಸಲು ದಿನದಂದು ಅಂದರೆ ಸೆಪ್ಟೆಂಬರ್ 11 ರಂದು ಮುಂದುವರೆಸಲಾಗುತ್ತಿದೆ
2023 ರ ಏಕದಿನ ವಿಶ್ವಕಪ್ಗಾಗಿ ದೇಶದ ಪುರುಷರ ಕ್ರಿಕೆಟ್ ತಂಡವು ಭಾರತಕ್ಕೆ ಪ್ರಯಾಣಿಸಲಿದೆ ಎಂದು ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ಖಚಿತಪಡಿಸಿದೆ. ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳು ಪಾಕಿಸ್ತಾನ ಕ್ರಿಕೆಟ್ನ ಅಂತರರಾಷ್ಟ್ರೀಯ ಜವಾಬ್ದಾರಿಗಳಿಗೆ ಅಡ್ಡಿಯಾಗುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
World Test Championship Final : ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನ ರೇಸ್ನಲ್ಲಿ ಹಲವು ಕ್ರಿಕೆಟ್ ತಂಡಗಳು ಭಾಗವಹಿಸಿವೆ. ಭಾರತವು ಪ್ರಸ್ತುತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ ಆದರೆ ಪಾಕಿಸ್ತಾನ ತಂಡವು ಫೈನಲ್ಗೆ ತಲುಪುವ ರೇಸ್ನಿಂದ ಹೊರ ಬಿದ್ದಿದೆ.
ಟೀಂ ಇಂಡಿಯಾ ಮತ್ತು ಪಾಕಿಸ್ತಾನ ತಂಡಗಳಿಗೆ ಭಾರಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ದಂಡ ವಿಧಿಸಿದೆ. ಹೌದು, ಈ ಎರಡು ತಂಡಗಳ ಮೇಲೆ ಸ್ಲೋ-ಓವರ್ರೇಟ್ ಆಪಾದನೆ ಪ್ರಕಾರ ದಂಡವಿಧಿಸಿದೆ.
CWG 2022: Ind Vs Pak - ಕಾಮನ್ವೆಲ್ತ್ ಕ್ರೀಡಾಕೂಟ 2022ರಲ್ಲಿ ಇಂದು ಭಾರತ ಮತ್ತು ಪಾಕ್ ಮಹಿಳಾ ತಂಡಗಳ ನಡುವೆ ನಡೆಯುತ್ತಿದ್ದ ಪಂದ್ಯ ಮುಕ್ತಾಯಗೊಂಡಿದೆ. ಈ ಪಂದ್ಯದಲ್ಲಿ ಭಾರತೀಯ ವನಿತಯರ ತಂಡ ಏಕಪಕ್ಷೀಯ ಶೈಲಿಯಲ್ಲಿ ಪಾಕ್ ತಂಡವನ್ನು ಸದೆಬಡಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.