PAN ನಿಷ್ಕ್ರಿಯಗೊಂಡರೆ, ಕೆಲವು ಸೇವೆಗಳನ್ನು ಪಡೆಯುವುದು ಸಾಧ್ಯವಾಗುವುದಿಲ್ಲ. ಇದಲ್ಲದೆ, ನೀವು ಇನ್ನೂ ನಿಮ್ಮ ಆದಾಯ ತೆರಿಗೆ ರಿಟರ್ನ್ (ITR) ಅನ್ನು ಸಲ್ಲಿಸದಿದ್ದರೆ, ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡದ ಹೊರತು ಈ ಕೆಲಸ ಮಾಡುವುದು ಕೂಡಾ ಸಾಧ್ಯವಾಗುವುದಿಲ್ಲ.
Pan-Aadhaar Card Link Update 2022: ಆದಾಯ ತೆರಿಗೆ ಇಲಾಖೆಯು ಪ್ಯಾನ್-ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಮಾಡದಿದ್ದರೆ ದಂಡ ವಿಧಿಸಲಾಗುವುದು. ಕಡಿಮೆ ದಂಡವನ್ನು ಪಾವತಿಸುವ ಮೂಲಕ ಪ್ಯಾನ್-ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವ ಗಡುವು ಇಂದಿಗೆ ಕೊನೆಗೊಳ್ಳುತ್ತಿದೆ. ನೀವು ಇಂದೇ ಈ ಕೆಲಸವನ್ನು ಪೂರ್ಣಗೊಳಿಸದಿದ್ದರೆ ನಾಳೆಯಿಂದ ದುಪ್ಪಟ್ಟು ದಂಡ ಪಾವತಿಸಬೇಕಾಗುತ್ತದೆ.
ಮಾರ್ಚ್ 31, 2022 ರ ಮೊದಲು, ನಿಮ್ಮ ಪ್ಯಾನ್ ಕಾರ್ಡ್ ಅನ್ನು ನಿಮ್ಮ ಆಧಾರ್ ಸಂಖ್ಯೆಗೆ ಲಿಂಕ್ ಮಾಡುವುದು ಬಹಳ ಮುಖ್ಯ. ನೀವು ಹಾಗೆ ಮಾಡಲು ವಿಫಲವಾದರೆ, ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ ಮತ್ತು ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 234H ಮೂಲಕ ವಿಧಿಸಲಾಗುವ ದಂಡವನ್ನು ನೀವು ಪಾವತಿಸಬೇಕಾಗುತ್ತದೆ.
The last date to link your PAN card to your Aadhaar is March 31, 2022. PAN cardholders should link their with their Aadhaar card number by March 31, before the last date. Know here how PAN can be linked to Aadhaar.
SBI PAN-Aadhaar Link: ಎಸ್ಬಿಐ ಗ್ರಾಹಕರಿಗೆ ಒಂದು ಪ್ರಮುಖ ಮಾಹಿತಿ ಇದೆ. ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಎಲ್ಲ ಗ್ರಾಹಕರನ್ನು ತಮ್ಮ ಪ್ಯಾನ್-ಆಧಾರ್ ಲಿಂಕ್ ಮಾಡಲು ಕೇಳಿಕೊಂಡಿದೆ, ಇದರಿಂದ ಅವರು ಭವಿಷ್ಯದಲ್ಲಿ ಯಾವುದೇ ಅನಾನುಕೂಲತೆಯನ್ನು ತಪ್ಪಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.