PAN Card: ಹಣಕಾಸು ಸಂಬಂಧಿಸಿದ ಪ್ರತಿ ಕೆಲಸಕ್ಕೂ ಪ್ಯಾನ್ ಕಾರ್ಡ್ ಬೇಕೇ ಬೇಕು. ಆದರೆ, ಪ್ಯಾನ್ ಕಾರ್ಡ್ ಸಂಬಂಧಿಸಿದ ವಿಷಯದಲ್ಲಿ ನೀವು ಸ್ವಲ್ಪ ನಿರ್ಲಕ್ಷ್ಯ ತೋರಿದ್ರೂ ಅಪಾಯ ತಪ್ಪಿದ್ದಲ್ಲ.
New PAN Card Fees: ಹೊಸ ಪ್ಯಾನ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಲು, NSDL ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು ಮತ್ತು ಇಲ್ಲಿ ಫಾರ್ಮ್ 49A ಅನ್ನು ಭರ್ತಿ ಮಾಡಬೇಕು. ಇಲ್ಲಿ ಹಲವು ದಾಖಲೆಗಳನ್ನು ಕೇಳಲಾಗುತ್ತದೆ, ನೀವು ಆ ದಾಖಲೆಗಳನ್ನು ಸಲ್ಲಿಸಬೇಕು.
LIC WhatsApp service : ನೀವು ಎಲ್ಐಸಿ ಪಾಲಿಸಿಯನ್ನು ತೆಗೆದುಕೊಂಡಿದ್ದರೆ ಮತ್ತು ಅದಕ್ಕೆ ಸಂಬಂಧಿಸಿದ ವಿವರಗಳನ್ನು ಪರಿಶೀಲಿಸಲು ಬಯಸಿದರೆ, ನೀವು WhatsApp ನಲ್ಲಿ SMS ಕಳುಹಿಸುವ ಮೂಲಕ ಸೇವೆ ಪಡೆಯಬಹುದು. ಹೊಸದಾಗಿ ಪ್ರಾರಂಭಿಸಲಾದ ಎಲ್ಐಸಿ ಸೌಲಭ್ಯವು ಪಾಲಿಸಿದಾರರಿಗೆ ಮನೆಯಲ್ಲಿಯೇ ಕುಳಿತು ಅನೇಕ ಸೇವೆಗಳನ್ನು ಪಡೆಯಲು ಅನುಕೂಲ ಮಾಡಿಕೊಡಲಾಗಿದೆ.
ನಿಮ್ಮ ಪ್ಯಾನ್ ಮತ್ತು ಆಧಾರ್ ಕಾರ್ಡ್ ಈಗಾಗಲೇ ಲಿಂಕ್ ಆಗಿದ್ದರೆ, ಏನೂ ಸಮಸ್ಯೆಯಿಲ್ಲ. ಆದರೆ ಪ್ಯಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ಇಲ್ಲವೋ ಎಂಬ ಗೊಂದಲ ಇದ್ದರೆ, ಅದನ್ನು ತಿಳಿದುಕೊಳ್ಳಲು ಸುಲಭ ವಿಧಾನವಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.