ಮತ್ತೆ ಮೊಳಗಲಿದೆ ಪಂಚಮಸಾಲಿ ಹೋರಾಟದ ಕಹಳೆ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಪಟ್ಟು
ಸರ್ಕಾರ ಭರವಸೆ ನೀಡಿತ್ತು, ಆದರೆ 1 ವರ್ಷವಾದ್ರೂ ಏನೂ ಆಗಿಲ್ಲ
ಈಗ 7ನೇ ಹಂತದ ಹೋರಾಟ ಆರಂಭಿಸುತ್ತಿದ್ದೇವೆ
ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ
ಗದಗ: ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಶ್ರೀಗಳು ಸಮಾಜದ ಬಗ್ಗೆ ಕಳಕಳಿಯಿಂದ ಮಾತನಾಡಿದ್ದಾರೆ. ಅವರ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ನಾನು ನಿರಂತರವಾಗಿ ವಚನಾನಂದ ಶ್ರೀಗಳ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದರು.
2A Reservation For Panchamasali Community: ಕಾಟಾಚಾರಕ್ಕಾಗಿ ಮೀಸಲಾತಿ ಕೊಡಬಾರದು. ಬಿಜೆಪಿಗೆ ಮೀಸಲಾತಿ ಕೊಡುವುದು ಬೇಕಾಗಿರಲಿಲ್ಲ. ಅದಕ್ಕೇ ನ್ಯಾಯಾಲಯಕ್ಕೆ ಹೋದರೆ ಬಿದ್ದೋಗುವ ರೀತಿಯಲ್ಲಿ ಕಾಟಾಚಾರಕ್ಕೆ ಕೊಟ್ಟರು. ಇದರಿಂದ ಗೊಂದಲ ಸೃಷ್ಟಿಯಾಗಿದೆ. ಸಂವಿಧಾನ ತಜ್ಞರ ಜೊತೆಗೆ ಚರ್ಚಿಸಿ ಗೊಂದಲ ಬಗೆಹರಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿರು.
ಮಾರ್ಚ್ 21: ಮಾರ್ಚ್ 24 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯ ನಂತರ ಪಂಚಮಸಾಲಿಗಳಿಗೆ 2 ಎ ಮೀಸಲಾತಿ ನೀಡುವ ಬಗ್ಗೆ ಮಾಹಿತಿ ಸಿಗಲಿದೆ ಎಂದು ಮುಖ್ಯಮಂತ್ರಿ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
2A Reservation For Panchamasali Community: ಮೀಸಲಾತಿ ನೀಡುವ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿಯವರು 24 ಗಂಟೆಯಲ್ಲಿ ಸ್ಪಷ್ಟ ನಿರ್ಧಾರ ತಿಳಿಸಬೇಕು ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ.
ತಮ್ಮ ಜೀವವವನ್ನೇ ತ್ಯಾಗ ಮಾಡಿ ಸಮಾಜ ಸುಧಾರಣೆಗಾಗಿ ಶ್ರಮಿಸುತ್ತಿರುವ ಧಾರ್ಮಿಕ ಮುಖಂಡರ ಬಗ್ಗೆ ಯಾರೊಬ್ಬರೂ ಹಗುರವಾಗಿ ಮಾತನಾಡಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಟಾಂಗ್ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.