ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾನಾಡಿದ ಅವರು, “ಅಂದು ಸೇರಿದ ಜನವನ್ನು ಚದುರಿಸಬೇಕಾದ್ರೆ ಗೋಲಿಬಾರ್ ಆಗಬೇಕಿತ್ತು. ಕಾನೂನು ಕೈಗೆ ತೆಗೆದುಕೊಳ್ಳಲಿಲ್ಲ.
ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಬೇಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ನಿವಾಸದ ಮುಂದೆ ಬೃಹತ್ ಪ್ರತಿಭಟನೆ. ಹಾವೇರಿಯ ಶಿಗ್ಗಾಂವಿಯಲ್ಲಿರುವ ಸಿಎಂ ಮನೆ ಮುಂದೆ ಧರಣಿ. ಇಂದು ಸರ್ಕಾರಕ್ಕೆ ನಿರ್ಣಯ ತಿಳಿಸಲಿರುವ ಪಂಚಮಸಾಲಿ ಸಮಾಜ.
ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಬೇಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ನಿವಾಸದ ಮುಂದೆ ಬೃಹತ್ ಪ್ರತಿಭಟನೆ. ಹಾವೇರಿಯ ಶಿಗ್ಗಾಂವಿಯಲ್ಲಿರುವ ಸಿಎಂ ಮನೆ ಮುಂದೆ ಧರಣಿ. ಇಂದು ಸರ್ಕಾರಕ್ಕೆ ನಿರ್ಣಯ ತಿಳಿಸಲಿರುವ ಪಂಚಮಸಾಲಿ ಸಮಾಜ.
ಪಂಚಮಸಾಲಿ ಸಮಾಜದಿಂದ 2Aಗಾಗಿ ಹೋರಾಟ. ಸವದತ್ತಿ ಪಟ್ಟಣದಲ್ಲಿ ನಾಳೆ ಸಮುದಾಯ ಸಮಾವೇಶ. ಮೀಸಲಾತಿ ಘೋಷಣೆ ಆಗದೇ ಇದ್ರೆ ಪಾದಯಾತ್ರೆ ಆರಂಭ. ಸವದತ್ತಿ, ಬೆಳವಡಿ, ಕಿತ್ತೂರು ಮಾರ್ಗವಾಗಿ ಪಾದಯಾತ್ರೆ. ಡಿಸೆಂಬರ್ 22ರಂದು ಸುವರ್ಣಸೌಧದ ಮುತ್ತಿಗೆಗೆ ಸಿದ್ಧತೆ.
ಆಗಸ್ಟ್ 22ರಂದು ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಕೊಡದಿದ್ದರೆ 23ರಿಂದ ಸಿಎಂ ಮನೆ ಮುಂದೆ ಹೋರಾಟ ಮಾಡುತ್ತೇವೆ ಅಂತ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ರು. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಯವರೇ ತಮ್ಮ ಮಾತನ್ನು ಉಳಿಸಿಕೊಳ್ಳಬೇಕು. ತಾವು ಹೇಳಿದಂತೆ 22ಕ್ಕೆ ಮೀಸಲಾತಿ ಘೋಷಣೆ ಮಾಡಿದ್ರೆ ನಾವು ಬಂದು ಸನ್ಮಾನ ಮಾಡ್ತೇವೆ. ಕೊಡದಿದ್ದರೆ ತಮ್ಮ ಮನೆ ಮುಂದೇನೆ ಹೋರಾಟ, ಧರಣಿ ಸತ್ಯಾಗ್ರಹ ಪ್ರಾರಂಭ ಮಾಡ್ತೀವಿ ಅಂತ ಹೇಳಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.