Parakram Diwas 2023: ಭಾರತದ ಸ್ವಾತಂತ್ರ್ಯ ಚಳುವಳಿಯನ್ನು ಹತ್ತಿಕ್ಕಲು ಬ್ರಿಟಿಷರ ದಮನಕಾರಿ ನೀತಿ ಹೆಚ್ಚಾಗುತ್ತಿದ್ದಂತೆ ಸುಭಾಷ್ ಚಂದ್ರ ಬೋಸ್ ಬ್ರಿಟಿಷರ ವಿರುದ್ಧ ಮಿಲಿಟರಿ ಕಾರ್ಯಾಚರಣೆಯೇ ಸರಿ ಎಂಬ ಅಭಿಪ್ರಾಯ ಹೊಂದಿದರು. ಅವರು ಶಸ್ತ್ರ ಸಜ್ಜಿತ ಹೋರಾಟದಿಂದ ಮಾತ್ರವೇ ಭಾರತ ಬ್ರಿಟಿಷರಿಂದ ಮುಕ್ತಿ ಹೊಂದಲು ಸಾಧ್ಯ ಎಂದು ದೃಢವಾಗಿ ನಂಬಿದ್ದರು.
Subhash Chandra Bose Jayanti 2021: ಈ ಕುರಿತು ಅಧಿಸೂಚನೆ ಹೊರಡಿಸಿರುವ ಕೇಂದ್ರ ಸಂಸ್ಕೃತಿ ಸಚಿವಾಲಯ, " ಭಾರತದ ಜನರು ಸುಭಾಸ್ ಚಂದ್ರ ಬೋಸ್ ಅವರ 125ನೇ ಜಯಂತಿ ವರ್ಷವನ್ನು ದೇಶಕ್ಕೆ ಈ ಮಹಾನ್ ನಾಯಕ ನೀಡಿರುವ ಅಮೂಲ್ಯ ಕೊಡುಗೆಯನ್ನು ಸ್ಮರಿಸುತ್ತಾರೆ. ಹೀಗಾಗಿ ಭಾರತ ಸರ್ಕಾರ ಸುಭಾಶ್ ಚಂದ್ರ ಬೋಸ್ ಅವರ 125 ನೇ ಜಯಂತಿಯನ್ನು ಜನವರಿ 23, 2021ಕ್ಕೆ ಆರಂಭಿಸುವ ನಿರ್ಯಾಯ ಕೈಗೊಂಡಿದೆ. ಈ ದಿನದಂದು ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದಲ್ಲಿ ಅವರನ್ನು ಸತ್ಕರಿಸಲಾಗುವುದು" ಎಂದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.