ಇದು ಸಣ್ಣ ಘಟನೆ ಗೃಹ ಸಚಿವ ಪರಮೇಶ್ವರ್ ಹೇಳಿಕೆ ವಿಚಾರ.. ನಿಮ್ಮ ಮನೆ ಮುಂದೆ ಈ ರೀತಿ ಮಾಡಿದ್ರೆ ನೀವು ಬಿಡುತ್ತಿದ್ದೀರಾ?... ಇದು ತುಘಲಕ್ ಸರ್ಕಾರ.. ಗಲಾಟೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು.. ಶೋಭಾ ಕರಂದ್ಲಾಜೆ ಹೇಳಿಕೆ..
Karnataka CM: ಯಾರು ಸಿಎಂ ಅನ್ನೋ ಉತ್ತರ ರಾಜ್ಯದ ಜನಕ್ಕೆ ಇನ್ನು ಸಿಗಬೇಕಿದೆ. ಇದರ ಮಧ್ಯೆ ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಮುಂದುವರೆದಿದೆ. ಈ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಹೊಸ ಬಾಂಬ್ ಒಂದನ್ನ ಸಿಡಿಸಿದ್ದಾರೆ.
ರಾಜ್ಯದಲ್ಲಿ ನೆರೆ ಪರಿಸ್ಥಿತಿ ವಿಪರೀತವಾಗಿದೆ. ಈ ಪರಿಸ್ಥಿತಿ ನಿಭಾಯಿಸಲು ರಾಜ್ಯದಲ್ಲಿ ಪೂರ್ಣ ಪ್ರಮಾಣದ ಸರಕಾರವೇ ಇಲ್ಲ. ಪ್ರಧಾನಿ ಅಥವಾ ಕೇಂದ್ರ ಗೃಹ ಸಚಿವರು ಕೂಡಲೇ ರಾಜ್ಯದಲ್ಲಿ ನೆರೆ ಪರಿಸ್ಥಿತಿಯನ್ನೂ ವೈಮಾನಿಕ ಸಮೀಕ್ಷೆ ನಡೆಸಿ, 10 ಸಾವಿರ ಕೋಟಿ ರೂ. ಮೊತ್ತದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಜೊತೆಗೆ ಕೇಂದ್ರದಿಂದ ತಂಡ ಆಗಮಿಸಿ ಸೂಕ್ತ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ 36.4 ಟಿಎಂಸಿ ನೀರನ್ನು ಕೇಳಿತ್ತು. ಆದರೆ, ನ್ಯಾಯಾಧಿಕರಣ 13.5 ಟಿಎಂಸಿ ನೀರು ಹಂಚಿಕೆ ಮಾಡಿ, ತೀರ್ಪು ನೀಡಿದೆ. ಇಷ್ಟು ವರ್ಷದ ಹೋರಾಟಕ್ಕೆ ಈ ತೀರ್ಪು ಸ್ವಲ್ಪ ಮಟ್ಟಿಗೆ ನಿರಾಳತೆ ನೀಡಿದೆ- ಡಾ.ಜಿ. ಪರಮೇಶ್ವರ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.