ರಾಷ್ಟ್ರಪತಿ ದ್ರೌಪತಿ ಮುರ್ಮು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ್ದ ಭಾಷಣದ ವಂದನಾ ನಿರ್ಣಯದ ಮೇಲೆ ನಿನ್ನೆ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅಬ್ಬರದ ಭಾಷಣ ಮಾಡಿದ್ದರು. ಇಂದು ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಲಿದ್ದಾರೆ.
ಪ್ರಮಾಣವಚನ ಬಳಿಕ ಸೋಮವಾರದಿಂದ ಲೋಕಸಭೆ ಕಲಾಪ ಪುನಾರಂಭವಾಗಲಿದ್ದು, ನೀಟ್ ಸೇರಿ ಹಲವು ವಿಷಯಗಳನ್ನು ಮುಂದಿಟ್ಟು ವಿಪಕ್ಷಗಳು ದಾಳಿ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಕಾವೇರಿದ ಚರ್ಚೆ ನಡೆವ ನಿರೀಕ್ಷೆ ಇದೆ.
Kangana Ranaut : ಲೋಕಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿಯಿಂದ ಸಂಸದೆಯಾಗಿ ಸ್ಪರ್ಧಿಸಿ, ತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಭಾರಿ ಬಹುಮತದೊಂದಿಗೆ ಗೆದ್ದಿದ್ದಾರೆ. ಸಂಸದೆಯಾಗಿ ಗೆದ್ದ ನಂತರ ಕೊಯಮತ್ತೂರಿನ ಇಶಾ ಫೌಂಡೇಶನ್ಗೆ ಹೋಗಿ, ಅಲ್ಲಿ ಆದಿಯೋಗಿಯನ್ನು ಭೇಟಿ ಮಾಡಿ ಸದ್ಗುರುಗಳ ಆಶೀರ್ವಾದ ಪಡೆದಿರುವ ಫೋಟೋಸ್ ಸದ್ಯಕ್ಕೇ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಸ್ ವೈರಲ್ ಆಗುತ್ತಿವೆ.
ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್ನಲ್ಲಿರುವ ಸಭಾಂಗಣವನ್ನು ಪ್ರಸ್ತುತ ಅಧಿವೇಶನ ನಡೆಸಲು ಬಳಸುತ್ತಿಲ್ಲ. ಈಗ ಲೋಕಸಭೆ ಮತ್ತು ರಾಜ್ಯಸಭೆಯ ಸಭೆಗಳು ಹೊಸ ಕಟ್ಟಡದಲ್ಲಿ ನಡೆಯುತ್ತಿವೆ. ಆದಾಗ್ಯೂ, ಸಂಸತ್ತಿನ ಸೆಕ್ರೆಟರಿಯೇಟ್ನಲ್ಲಿ ಕೆಲವು ಕಚೇರಿಗಳು ಈಗಲೂ ಸೆಂಟ್ರಲ್ ಹಾಲ್ನಿಂದ ಕಾರ್ಯನಿರ್ವಹಿಸುತ್ತಿವೆ.
Budget Session 2024 End : ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಇಂದು ಪ್ರಧಾನಿ ಮೋದಿ ಭಾಗವಹಿಸಿ ಮಾತನಾಡಿದ್ದಾರೆ. ಅವರು, ಕಳೆದ 5 ವರ್ಷಗಳಲ್ಲಿ ಲೋಕಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ಅವಧಿಯಲ್ಲಿ, ಮಾನವಕುಲವು ಶತಮಾನದ ಅತಿದೊಡ್ಡ ಬಿಕ್ಕಟ್ಟನ್ನು ಎದುರಿಸಿದೆ ಎಂದು ಹೇಳಿದ್ದಾರೆ. (India News In Kannada)
PAN and Aadhaar Link: ಬಯೋಮೆಟ್ರಿಕ್ ಆಧಾರ್ ಜೊತೆಗೆ ಪ್ಯಾನ್ ಲಿಂಕ್ ಮಾಡಲು ಕೊನೆಯ ದಿನಾಂಕ ಜೂನ್ 30, 2023 ಆಗಿತ್ತು. ಈ ಗಡುವು ಉಲ್ಲಂಘಿಸಿದವರಿಗೆ 1,000 ರೂ ದಂಡ ವಿಧಿಸಲಾಗುತ್ತಿದೆ.
NDA will get over 400 seats in Lok Sabha polls: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಮತ್ತು ಎನ್ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೃಢವಾದ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
Union Budget 2024 Updates: ದೇಶದ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಕೇಂದ್ರ ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯಗಳೂ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Union Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ(ಫೆಬ್ರವರಿ ೧) ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಿದ 6ನೇ ಬಜೆಟ್ ಇದಾಗಿತ್ತು.
Lok Sabha Security Breach: ದಾಳಿಕೋರರ ಮೇಲೆ UAPAಯಂತಹ ಗಂಭೀರ ಪ್ರಕಾರಣ ದಾಖಲಿಸಲಾಗಿದೆ, ಅಪರಾಧಕ್ಕೆ ಸಹಕಾರ ನೀಡಿದವರನ್ನೂ ತನಿಖೆಗೆ ಒಳಪಡಿಸುವುದು ಸಹಜ ಕಾನೂನು ಪ್ರಕ್ರಿಯೆ. ಇಂತಹ ಸಹಜ ಕಾನೂನು ಪ್ರಕ್ರಿಯೆಯನ್ನೂ ಮಾಡದೆ ಪ್ರತಾಪ್ ಸಿಂಹರವರ ರಕ್ಷಣೆಗೆ ನಿಂತಿರುವುದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Parliament security lapse: ಪುಲ್ವಾಮ ದಾಳಿಗೂ ಮೊದಲು ಇಂಟಲಿಜೆನ್ಸ್ ಎಚ್ಚರಿಕೆ ನೀಡಿದ್ದರೂ ಸಹ ದುರಂತ ನಡೆಯಲು ಅನುವು ಮಾಡಿಕೊಡಲಾಗಿತ್ತು. ಈಗ ಖಲಿಸ್ತಾನಿ ಉಗ್ರರು ದಾಳಿ ಮಾಡುವ ಸುಳಿವು ನೀಡಿದ್ದರೂ ಸಹ ಭದ್ರತೆಯನ್ನು ಬಿಗಿಗೊಳಿಸದೆ ದಾಳಿಗೆ ಅನುವು ಮಾಡಿಕೊಡಲಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.