Parthiv Patel Statement About RCB: ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಪಾರ್ಥಿವ್ ಪಟೇಲ್ ಪ್ರಸಿದ್ಧ ಐಪಿಎಲ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್’ಸಿಬಿ) ಬಗ್ಗೆ ಮಾತನಾಡಿದ್ದಾರೆ.
IPL 2024, Rohit Sharma: ಅಂದಹಾಗೆ ಈ ಲೀಗ್ನ 17 ನೇ ಸೀಸನ್ ಮಾರ್ಚ್ 22 ರಿಂದ ಪ್ರಾರಂಭವಾಗಲಿದ್ದು, ಇದಕ್ಕೂ ಮುನ್ನ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದೊಡ್ಡ ಸಮಸ್ಯೆಯಾಗಿ ಉಳಿದಿದ್ದಾರೆ. ಮುಂಬೈ ಇಂಡಿಯನ್ಸ್ ಅವರನ್ನು 17 ನೇ ಸೀಸನ್ಗೆ ಮೊದಲು ನಾಯಕತ್ವದಿಂದ ತೆಗೆದುಹಾಕಿದ್ದು, ಹಾರ್ದಿಕ್ ಪಾಂಡ್ಯಗೆ ಆ ಸ್ಥಾನವನ್ನು ನೀಡಲಾಗಿದೆ
ಪಾರ್ಥಿವ್ ಪಟೇಲ್ ಕ್ರಿಕೆಟ್ಗೆ ಎರಡು ವರ್ಷಗಳ ಮೊದಲು ಅಂದರೆ 2020 ರಲ್ಲಿ ನಿವೃತ್ತಿ ಘೋಷಿಸಿದ್ದರು. ಇನ್ನು ಆಟದ ವಿಚಾರವಾಗಿ ನೋಡುವುದಾದರೆ, ಪಾರ್ಥಿವ್ ಅವರ ವಿಕೆಟ್ ಕೀಪಿಂಗ್ ಕೌಶಲ್ಯ ಅದ್ಭುತವಾಗಿದೆ. 2002 ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯ ಆಡುವ ಮೂಲಕ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದರು.
ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಟಿ-20, ಏಕದಿನ ವಿಶ್ವಕಪ್ ಮತ್ತುಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಧೋನಿ ನಾಯಕತ್ವದಿಂದ ಅನೇಕ ಸ್ಟಾರ್ ಆಟಗಾರರು ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದೆ ನಿವೃತ್ತಿ ಘೋಷಿಸಿದ್ದಾರೆ.
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧದ ಪಂದ್ಯಗಳ ಗೆಲುವಿನಲ್ಲಿಲ್ಲಿ ಮಹತ್ವದ ಪಾತ್ರವಹಿಸಿದ ರಿಷಬ್ ಪಂತ್ ವಿಚಾರವಾಗಿ ಪ್ರಸ್ತಾಪಿಸುತ್ತಾ ಭಾರತ ತಂಡದ ಮಾಜಿ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಪಂತ್ ಧೋನಿಗಿಂತಲೂ ಉತ್ತಮ ವಿಕೆಟ್ ಕೀಪರ್ ಆಗಬಲ್ಲರು ಎಂದು ಹೇಳಿದ್ದಾರೆ.
ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ ಅವರನ್ನೊಳಗೊಂಡ ಪ್ರಸ್ತುತ ಭಾರತೀಯ ಬೌಲಿಂಗ್ ದಾಳಿಯನ್ನು ವಿಶ್ವದ ಅತ್ಯುತ್ತಮ ಆಟಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ ಆದರೆ ಈ ಹಿಂದೆ ಈ ಪರಿಸ್ಥಿತಿ ಇದ್ದಿರಲಿಲ್ಲ.
ಭಾರತದ ವೇಗಿ ಜಸ್ಪ್ರಿತ್ ಬುಮ್ರಾ ಅವರು ಈಗ ಜಾಗತಿಕ ಕ್ರಿಕೆಟ್ ನಲ್ಲಿ ತಮ್ಮ ಬೌಲಿಂಗ್ ಪ್ರದರ್ಶನದಿಂದಾಗಿ ಗಮನಸೆಳೆದಿದ್ದಾರೆ. ಎಂತಹ ಸಂದರ್ಭದಲ್ಲೂ ಕೂಡ ಅವರು ಪಂದ್ಯದ ಗತಿಯನ್ನು ಬದಲಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.