passion fruit benefits: ಪ್ಯಾಶನ್ ಫ್ರೂಟ್ ವಿಟಮಿನ್ ಮತ್ತು ಆಂಟಿಆಕ್ಸಿಡೆಂಟ್ಗಳಲ್ಲಿ ಸಮೃದ್ಧವಾಗಿದೆ. ಪ್ರತಿನಿತ್ಯ ಇದನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು. ಸ್ಥೂಲಕಾಯತೆಯಂತಹ ಸಮಸ್ಯೆಗಳನ್ನು ಸಹ ಇದು ಪರಿಹರಿಸುತ್ತದೆ. ಈ ಹಣ್ಣು ಸಕ್ಕರೆ ಕಾಯಿಲೆ ಇರುವವರಿಗೆ ಮಾತ್ರವಲ್ಲ ಕೊಲೆಸ್ಟ್ರಾಲ್ ಇರುವವರಿಗೂ ಒಳ್ಳೆಯದು.
Passion Fruit: ಸಕ್ಕರೆ ಕಾಯಿಲೆ ಇಂದು ಅನೇಕರು ಎದುರಿಸುತ್ತಿರುವ ಸಮಸ್ಯೆಯಾಗಿದೆ. ಇದು ವಯಸ್ಕರಿಗೆ ಮಾತ್ರ ಕಿರುಕುಳ ನೀಡುತ್ತಿತ್ತು. ಆದರೆ ಇದೀಗ ದೊಡ್ಡವರಿರಲಿ, ಚಿಕ್ಕವರಿರಲಿ ಎಲ್ಲರಿಗೂ ಈ ಕಾಯಿಲೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.
fruit to control Diabetes :ಈ ಹಳದಿ ಹಣ್ಣು ಮಧುಮೇಹವನ್ನು ನಿಯಂತ್ರಿಸುವಲ್ಲಿ ದಿವ್ಯೌಷಧವೆಂದು ಪರಿಗಣಿಸಲ್ಪಟ್ಟಿದೆ. ಈ ಹಣ್ಣನ್ನು ವಾರಕ್ಕೆ ಮೂರು ಬಾರಿ ಸೇವಿಸುವ ಮೂಲಕ ಮಧುಮೇಹವನ್ನು ನಿಯಂತ್ರಿಸಬಹುದು ಎನ್ನಲಾಗಿದೆ.
Passion Fruit Benefits: ʼಪ್ಯಾಶನ್ ಹಣ್ಣುʼ ಎಂದು ಕರೆಯುವ ಜ್ಯೂಸ್ ಕಾಯಿ ಇದು ಸಾಮಾನ್ಯವಾಗಿ ಕಾಡಿನಲ್ಲಿ ಹೇರಳವಾಗಿ ದೊರೆಯುತ್ತದೆ. ಹುಳಿ ಸಿಹಿ ರುಚಿ ಹೊಂದಿದೆ. ಪ್ರೋಟೀನ್,ಫೈಬರ್,ಕ್ಯಾಲ್ಸಿಯಂ,ಮೆಗ್ನೀಸಿಯಮ್,ಐರೋಮ್,ಪೊಟ್ಯಾಸಿಯಮ್,ಸೋಡಿಯಂ,ವಿಟಮಿನ್ ಅಂಶಗಳನ್ನು ಹೊಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.