Payal Ghosh statement about Gautam Gambhir and Irfan Pathan: ಐದು ವರ್ಷಗಳ ಹಿಂದೆ ಇರ್ಫಾನ್ ಪಠಾಣ್ ಜೊತೆ ಡೇಟಿಂಗ್ ಮಾಡುತ್ತಿದ್ದೆ. ಆಗ ಗಂಭೀರ್ ಯಾವಾಗಲೂ ನನಗೆ ಮಿಸ್ ಕಾಲ್ ನೀಡುತ್ತಿದ್ದರು ಎಂದು ನಟಿ ಪಾಯಲ್ ಘೋಷ್ ಹೇಳಿಕೆ ನೀಡಿದ್ದಾರೆ
Payal Ghosh Viral Post : ಬಾಲಿವುಡ್ ನಟಿ ಪಾಯಲ್ ಘೋಷ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ವೊಂದನ್ನು ಹೊಂಚಿಕೊಂಡಿದ್ದು, ಕರೆದವರೊಡನೆ ದೇಹ ಹಂಚಿಕೊಂಡಿದ್ದರೆ ನಾನು ಇಷ್ಟೊತ್ತಿಗಾಗಲೇ 30 ಸಿನಿಮಾಗಳಲ್ಲಿ ನಟಿಸುತ್ತಿದ್ದೆ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.