ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ. ಎಸ್ಐಟಿ ಪತ್ರ ಬರೆದಿದೆ.ಆದರೆ ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಆಡಿಯೋ ಸಂಭಾಷಣೆಯಲ್ಲಿ ಡಿಕೆ ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಅವರು ಹೇಳಿದ್ದಿಷ್ಟು:
ಅನೇಕ ಹೆಣ್ಣು ಮಕ್ಕಳ ಭವಿಷ್ಯ ಮಂಕಾಗಿ ಹೋಗಿದೆ. ಅನೇಕರು ಊರು ಬಿಟ್ಟು ಹೋಗಿದ್ದಾರೆ. ಇಂತಹ ಹೆಣ್ಣು ಮಕ್ಕಳ ಮಾನ ಕಾಪಾಡುವುದು ಬಿಟ್ಟು ಪ್ರಕರಣದ ಹಾದಿ ತಪ್ಪಿಸುವುದು ನಿಲ್ಲಿಸಬೇಕು ಎಂದರು.
ತಮ್ಮ ವಿರುದ್ಧದ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಪಡೆದಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರವಾಗಿ ಪ್ರಶ್ನೆ ಕೇಳಿದಾಗ ಉತ್ತರಿಸಿದ ಅವರು, “ಪ್ರಜ್ವಲ್ ಅವರನ್ನು ಜೆಡಿಎಸ್’ನಿಂದ ಉಚ್ಛಾಟನೆ ಮಾಡಿರುವುದು ಅವರ ಪಕ್ಷ ಹಾಗೂ ಕುಟುಂಬದ ವಿಚಾರ.
ಪೆನ್ ಡ್ರೈವ್, ಸಿಡಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆಗೆ ವಹಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಮಹಿಳಾ ಘಟಕದ ಅಧ್ಯಕ್ಷೆ ಕುಶಾಲಾ ಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.